Welcome For Chitra Suddi Updates

ಅಪರೂಪದ ಕ್ಷಣ..ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ ಭೇಟಿ…

ಅಭಿ ಮದುವೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ..ಹೇಗಿದೆ ಗೊತ್ತಾ ಅಣ್ಣ-ತಂಗಿ ಬಾಂಧವ್ಯ? ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ..ಈ ಇಬ್ಬರು ಚಿತ್ರರಂಗದ ತಾರೆಯರು. ಎಲ್ಲದಕ್ಕಿಂತ…

ಲೈಕಾ ಪ್ರೊಡಕ್ಷನ್ ನಡಿ ಬರ್ತಿದೆ ರಜನಿಕಾಂತ್ 170ನೇ ಸಿನಿಮಾ..32 ವರ್ಷ ಬಳಿಕ ಮತ್ತೆ ಒಂದಾದ ತಲೈವಾ-ಬಿಗ್ ಬಿ

ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ಇಂಡಿಯನ್, ಖೈದಿ ನಂಬರ್ 150, 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ ಸೂಪರ್…

ಅವಿವಾ ಬಿದ್ದಪ್ಪ ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ಅಭಿಷೇಕ್ ಅಂಬರೀಶ್

ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್  ಫ್ಯಾಷನ್ ಡಿಸೈನರ್ ಅವಿವಾ ಬಿಡಪ ಜೊತೆ  ಇಂದು (ಜೂನ್ 5) ಅದ್ದೂರಿಯಾಗಿ ದಾಂಪತ್ಯಕ್ಕೆ ಕಾಲಿಟ್ಟರು. ಇಂದು ಬೆಳಗ್ಗೆ 9:30 ರಿಂದ 10:30 ವರೆಗೆ ನಡೆದ ಮಹೂರ್ತದಲ್ಲಿ…

“ಕನಕ ಮಾರ್ಗ” ದ ಮೂಲಕ ಮಕ್ಕಳಿಗೆ ಸನ್ಮಾರ್ಗ ತೋರಿಸುತ್ತಿದ್ದಾರೆ ವಿಶಾಲ್ ರಾಜ್ .

ಕೆಂಪೇಗೌಡ ಪಾಟಿಲ್ ನಿರ್ಮಾಣದ, ವಿಶಾಲ್ ರಾಜ್ ನಿರ್ದೇಶನದ, ಹೊರಪೇಟೆ ಮಲೇಶಪ್ಪ ಅವರ “ಕನಕನ ಹೆಜ್ಜೆ” ಕಾದಂಬರಿ ಆಧಾರಿತ “ಕನಕ ಮಾರ್ಗ” ಚಿತ್ರದ ಪತ್ರಿಕಾಗೋಷ್ಠಿ ಹಾಗೂ ಪ್ರದರ್ಶನ ಇತ್ತೀಚಿಗೆ ನಡೆಯಿತು. ಕಾಗಿನೆಲೆ ಗುರುಪೀಠದ ಶ್ರೀನಿರಂಜನಾನಂದ ಪುರಿ…

TV9 ಕನ್ನಡ ಶಿಕ್ಷಣ ಶೃಂಗಸಭೆ’2023- ಬೆಂಗಳೂರು, ಜೂನ್ 9, 10 ಮತ್ತು 11, 2023 ರಂದು ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ

ಹುಬ್ಬಳ್ಳಿ ಮತ್ತು ಗುಲ್ಬರ್ಗಾದಲ್ಲಿ ಅಭೂತಪೂರ್ವ ಯಶಸ್ಸಿನ ನಂತರ. ಇದೀಗ ಬೆಂಗಳೂರಿಗೆ ಸರದಿ, TV9 ಕನ್ನಡ ಶಿಕ್ಷಣ ಶೃಂಗಸಭೆ’2023- ಬೆಂಗಳೂರು, ಜೂನ್ 9, 10 ಮತ್ತು 11, 2023 ರಂದು ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ನಡೆಯಲಿರುವ…

ಎ2 ಒರಿಜಿನಲ್ಸ್ ಮೂಲಕ ಹೊಸ ಹೆಜ್ಜೆ ಇಟ್ಟ A2 ಮ್ಯೂಸಿಕ್…ನಿನಗಾಗಿ ಮ್ಯೂಸಿಕಲ್ ಆಲ್ಬಂ ಸೀರೀಸ್ ರಿಲೀಸ್ ಮಾಡಿದ ಅಜಯ್ ರಾವ್

ಕನ್ನಡ ಸಿನಿಮಾ ಪ್ರಪಂಚದ ಸಂಗೀತ ಪ್ರೇಮಿಗಳು ಸದಾ ಗುನುಗುವ ಹಾಡುಗಳನ್ನು ಕೊಡುಗೆಯಾಗಿ ನೀಡಿರುವ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದು ಎ2 ಮ್ಯೂಸಿಕ್. ಜೋಗಿ, ಪ್ರೀತಿ ಏಕೆ ಭೂಮಿ ಮೇಲಿದೆ, ಅಲೆಮಾರಿ ಸಿನಿಮಾ ಸೇರಿದಂತೆ ಹಲವು ಚಿತ್ರಗಳ ಮೂಲಕ…

ದರ್ಬಾರ್ ಪರಿಶುದ್ದ ಹಾಸ್ಯಚಿತ್ರ : ನಾಯಕ‌ ಸತೀಶ್

ಇನ್ನೇನು ಬಹುದಿನಗಳಿಂದ ಕಾಯುತ್ತಿದ್ದ ದರ್ಬಾರ್ ಚಲನಚಿತ್ರ ಈ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಸಂಗೀತ ನಿರ್ದೇಶಕ ವಿ.ಮನೋಹರ್ ಅವರನ್ನು ೨೩ ವರ್ಷಗಳ‌ ನಂತರ ಮತ್ತೆ ನಿರ್ದೇಶನಕ್ಕೆ ಕೈ ಹಾಕುವಂತೆ ಪ್ರೇರೇಪಿಸಿದ್ದು ದರ್ಬಾರ್ ಚಿತ್ರದ ಕಂಟೆಂಟ್. ಇದೇ…

ಹಿರಿಯ ನಿರ್ದೇಶಕ ಕೆ.ಎಚ್.ವಿಶ್ವನಾಥ್ ಸಾರಥ್ಯದ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್…‘ಆಡೇ ನಮ್ God’

ಬಿ.ಬಿ.ಆರ್ ಫಿಲ್ಮಂಸ್ ಹಾಗೂ ಎವರೆಸ್ಟ್ ಇಂಡಿಯಾ ಎಂಟರ್ ಟೈನರ್ ಬ್ಯಾನರ್ ನಡಿ ಪ್ರೊ.ಬಿ.ಬಸವರಾಜ್ ಹಾಗೂ ರೇಣುಕಾ ಬಸವರಾಜ್ ಚೊಚ್ಚಲ ಬಾರಿಗೆ ನಿರ್ಮಾಣ ಮಾಡ್ತಿರುವ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್ ಆಗಿದೆ. ಪಂಚಮ ವೇದ, ಶ್ರೀಗಂಧ,…

ಹೆಜ್ಜಾರು ಕುಂಬಳಕಾಯಿ ಕಾರ್ಯಕ್ರಮ

ಕರ್ನಾಟಕದ ಕಿರುತೆರೆ ಲೋಕದಲ್ಲಿ ತನ್ನದೇ ಛಾಪನ್ನು ಮೂಡಿಸಿ ಕರುನಾಡಿನ ಜನ ಮನ ಗೆದ್ದಿರುವಂತಹ “ಗಗನ ಎಂಟರ್‌ಪ್ರೈಸಿಸ್‌” ಮೊದಲ ಬಾರಿಗೆ “ಹೆಜ್ಜಾರು” ಸಿನಿಮಾದ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದೆ. ಇಲ್ಲಿಯವರೆಗೂ ಬರೋಬ್ಬರಿ ಹದಿಮೂರು ದಾರಾವಾಹಿಯನ್ನು ನಿರ್ದೇಶಿಸಿ…

ಅರಳಿದ ಹೂವುಗಳು ಟೀಸರ್ ಬಿಡುಗಡೆ

ಸೋನು ಫಿಲಂಸ್ ಲಾಂಛನದಲ್ಲಿ ಕೆ ಮಂಜುನಾಥ್ ನಾಯಕ್ ಅವರು ನಿರ್ಮಾಣ ಮಾಡಿರುವ ಚಿತ್ರ ಅರಳಿದ ಹೂವುಗಳು. ಚಿತ್ರದುರ್ಗದ ಶಿಕ್ಷಕರು ಹಾಗೂ ಸಾಹಿತಿಗಳೂ ಆದ ಕೆ ಮಂಜುನಾಥ್ ನಾಯಕ್ ಅವರ ಕಾದಂಬರಿ ಆಧಾರಿತ ಚಿತ್ರ ಇದಾಗಿದ್ದು,…

ಸಿನಿಮಾ ಲೋಕಕ್ಕೆ ಕೆಜಿಎಫ್ ಮ್ಯೂಸಿಕ್ ಮಾಂತ್ರಿಕ ರವಿ ಬಸ್ರೂರು ಪುತ್ರ ಎಂಟ್ರಿ…

ಸಿನಿಮಾ ಲೋಕಕ್ಕೆ ಕೆಜಿಎಫ್ ಮ್ಯೂಸಿಕ್ ಮಾಂತ್ರಿಕ ರವಿ ಬಸ್ರೂರು ಪುತ್ರ ಎಂಟ್ರಿ…  ಕ್ಲಿಕ್’ ಸಿನಿಮಾ ಮೂಲಕ ಬಣ್ಣ ಹಚ್ಚಿದ ಮಾಸ್ಟರ್ ಪವನ್ ಬಸ್ರೂರ್ಉಗ್ರಂ, ಮಫ್ತಿ, ಕೆಜಿಎಫ್ ನಂತಹ ಸೂಪರ್ ಹಿಟ್ ಸಿನಿಮಾಗಳಿಗೆ ಸಂಗೀತ ನೀಡಿರುವ…

ಮೇಕೆ ಹಿಡಿದುಕೊಂಡು ಬಂದರು ಪಂಚಮವೇದ ಪಿ.ಹೆಚ್.‌ ವಿಶ್ವನಾಥ್‌!

ಕೋತಿ, ನಾಯಿ, ಹಸು, ಹುಲಿ, ಹಾವು, ನೊಣಗಳೆಲ್ಲಾ ತೆರೆ ಮೇಲೆ ರಾರಾಜಿಸಿವೆ. ಈಗ ಮೇಕೆ ಕೂಡಾ ಚಿತ್ರವೊಂದರಲ್ಲಿ ಪ್ರಮುಖ ಪಾತ್ರವಾಗಿ ಕಾಣಿಸಿಕೊಳ್ಳುತ್ತಿದೆ. ಅದೂ ಕನ್ನಡ ಸಿನಿಮಾದಲ್ಲಿ! ಅದ್ಭುತ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ…

ಡಾ ಅಂಬರೀಶ್ ಹುಟ್ಟುಹಬ್ಬಕ್ಕೆ ಅಭಿಷೇಕ್ ವಿಶೇಷ ವೀಡಿಯೋ

ಇಂದು ಡಾ. ಅಂಬರೀಶ್ ಅವರ 71ನೇ ಹುಟ್ಟುಹಬ್ಬ. ಈ ಸಂಭ್ರಮಕ್ಕಾಗಿ ಅಭಿಷೇಕ್ ಅಂಬರೀಶ್ ಮತ್ತು ಕೆಆರ್‌ಜಿ ಕನೆಕ್ಟ್ಸ್ ಜೊತೆಯಾಗಿ ಕೈಜೋಡಿಸಿದೆ. ಈ ಸಂದರ್ಭದಲ್ಲಿ ಅಭಿಷೇಕ್ ಒಂದು ಹೊಸ ವೀಡಿಯೋ ಮಾಡಿದ್ದು, ಇದರಲ್ಲಿ ಅವರ ಪತ್ನಿಯಾಗಲಿರುವ…

ಯದಾ ಯದಾ ಹಿ 1 ರೂ.ಗೆ ಪ್ರೀಮಿಯರ್ ಶೋ..!

ಮರ್ಡರ್ ಮಿಸ್ಟ್ರಿ ಸುತ್ತ ನಡೆಯುವ ಕುತೂಹಲಕಾರಿ ಕಥಾಹಂದರ ಹೊಂದಿರುವ ಚಿತ್ರ ಯದಾ ಯದಾ ಹಿ ಇದೇ ಶುಕ್ರವಾರ ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಕಾಣಲಿದೆ. ಯುವ ತಾರಾಜೋಡಿ ವಸಿಷ್ಠಸಿಂಹ ಹಾಗೂ ಹರಿಪ್ರಿಯ ತೆರೆಮೇಲೂ ಒಟ್ಟಾಗಿ ಕಾಣಿಸಿಕೊಂಡಿರುವ ಚಿತ್ರ…

ಇಪ್ಪತ್ಮೂರು ವರ್ಷದ ನಂತರ ಹೊಸ ದರ್ಬಾರ್!!ಪರಿಶುದ್ಧವಾದ ಹಾಸ್ಯ ಉಣ ಬಡಿಸಲು ಬಂದರು ಮನೋಹರ್..!!

ಸಿನಿಮಾ ಸಂಗೀತದಲ್ಲಿ ಅಚ್ಚಳಿಯದ ಗುರುತು ಮೂಡಿಸಿ, ಹಿಟ್ಮೇಲ್ ಹಿಟ್ ಕೊಟ್ಟ ಬಹುದೊಡ್ಡ ಹೆಸರು ವಿ. ಮನೋಹರ್. ಜೊತೆಗೆ ಕಚಗುಳಿ ಇಡುವ ಚಿತ್ರ ಸಾಹಿತ್ಯದಲ್ಲೂ ಇವರದ್ದು ಗೆಲುವಿನ ಕೈ. ಬರದದ್ದರಲ್ಲಿ ಹೆಚ್ಚಿನವು ಜನಮನ ರಂಜಿಸಿ ಗೆದ್ದು…

ಕನ್ನಡದ ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ದೊರಕಿದೆ ಡೈಮಂಡ್ ಬಟನ್‌ .

ಕಳೆದ 24 ವರ್ಷಗಳಿಂದ ಶ್ರೋತೃಗಳಿಗೆ ಕನ್ನಡ ಚಿತ್ರಗಳ ಸುಮಧುರ ಹಾಡುಗಳನ್ನು ತಲುಪಿಸುತ್ತ ಬಂದಿರುವ ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ಮುಂದಿನ ವರ್ಷ ರಜತ ವರ್ಷದ ಸಂಭ್ರಮ. ಈಗ ಆನಂದ್ ಆಡಿಯೋ ಯಶಸ್ಸಿನ ಕಿರೀಟಕ್ಕೆ ಮತ್ತೊಂದು…

ಕನ್ನಡಿಗರ ಮನ ಗೆದ್ದ ‘ಡೇರ್ ಡೆವಿಲ್ ಮುಸ್ತಾಫಾ’…ಎರಡನೇ ವಾರ ಸಕ್ಸಸ್ ಫುಲ್ ಪ್ರದರ್ಶನ

ಸ್ಯಾಂಡಲ್ ವುಡ್ ನಲ್ಲೀಗ ಡೇರ್ ಡೆವಿಲ್ ಮುಸ್ತಾಫಾನ ಹವಾ ಜೋರಾಗಿದೆ. ಕಳೆದ ವಾರ ತೆರೆಗೆ ಬಂದ ಈ ಚಿತ್ರಕ್ಕೆ ಭರಪೂರ ಮೆಚ್ಚುಗೆ ಸಿಗುತ್ತಿದೆ. ಕನ್ನಡಿಗರು ಬಿಗಿದಪ್ಪಿ ಕೊಂಡಾಡುತ್ತಿರುವ ಡೇರ್ ಡೆವಿಲ್ ಮುಸ್ತಾಫ್ ಅಮೋಘ ಎರಡನೇ…

ರಾಮ್ ಚರಣ್ ನಿರ್ಮಾಣದಲ್ಲಿ ನಿಖಿಲ್ ಸಿದಾರ್ಥ್ ನಟನೆ..’ದಿ ಇಂಡಿಯನ್ ಹೌಸ್’

ವಿ ಮೆಗಾ ಪಿಕ್ಚರ್ಸ್ ಹಾಗೂ ಅಭಿಷೇಕ್ ಅಗರ್ ವಾಲ್ ಆರ್ಟ್ ಜಂಟಿಯಾಗಿ ನಿರ್ಮಿಸುತ್ತಿರುವ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಅನೌನ್ಸ್..ರಾಮ್ ಚರಣ್ ನಿರ್ಮಾಣದಲ್ಲಿ ನಿಖಿಲ್ ಸಿದಾರ್ಥ್ ನಟನೆ..’ದಿ ಇಂಡಿಯನ್ ಹೌಸ್’ ಪವರ್ ಪ್ಯಾಕ್ಡ್ ಮೋಷನ್…

“ಕೊರಗಜ್ಜ” ಚಿತ್ರಕ್ಕೆ ಸ್ವತಃ ಕನ್ನಡದಲ್ಲಿಯೇ ಡಬ್ಬಿಂಗ್ ಮಾಡಿದ ಸಂಡೋಕನ್ ಖ್ಯಾತಿಯ ಹಾಲಿವುಡ್-ಬಾಲಿವುಡ್ ನಟ “ಕಬೀರ್ ಬೇಡಿ”

ಮೊದಲ ಬಾರಿಗೆ ಕನ್ನಡ ಚಿತ್ರದಲ್ಲಿ ಹಾಲಿವುಡ್-ಬಾಲಿವುಡ್ ನಟ ಕಬೀರ್ ಬೇಡಿ ಅಭಿನಯಿಸುತ್ತಿರುವ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ಧಿಯಾಗಿತ್ತು. ಸುಧೀರ್ ಅತ್ತಾವರ್ ನಿರ್ದೇಶನದ “ಕೊರಗಜ್ಜ” ಚಿತ್ರದಲ್ಲಿ ಬರುವ “ಉದ್ಯಾವರ ಅರಸರ” ಪಾತ್ರವನ್ನು ಕಬೀರ್ ಬೇಡಿ ಸಮರ್ಥವಾಗಿ…

ನವೀನ್ ಶಂಕರ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು “ಕ್ಷೇತ್ರಪತಿ” ಚಿತ್ರದ ಮೋಷನ್ ಪೋಸ್ಟರ್ .

“ಗುಲ್ಟು”, ” ಹೊಯ್ಸಳ “, ” ಹೊಂದಿಸಿ ಬರೆಯಿರಿ” ಚಿತ್ರಗಳ ಮೂಲಕ ಜನಪ್ರಿಯರಾಗಿರುವ ನವೀನ್ ಶಂಕರ್ ಪ್ರಸ್ತುತ “ಕ್ಷೇತ್ರಪತಿ” ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ‌. ನವೀನ್ ಶಂಕರ್ ಅವರಿಗೆ ಈಗ ಹುಟ್ಟುಹಬ್ಬದ ಸಂಭ್ರಮ. ಮೋಷನ್ ಪೋಸ್ಟರ್…

ಭಾವನೆಗಳ ಸುತ್ತ “ಮೆಲೋಡಿ ಡ್ರಾಮ” .

ಸುಮಧುರ ಹಾಡುಗಳ ಜೊತೆ ಸುಂದರ ಪ್ರೀತಿಯ ಪಯಣ . ಪ್ರೈಮ್ ಸ್ಟಾರ್ ಸ್ಟುಡಿಯೋ ಲಾಂಛನದಲ್ಲಿ ಎಂ.ನಂಜುಂಡ ರೆಡ್ಡಿ ಅವರು ನಿರ್ಮಿಸಿರುವ, ಮಂಜು ಕಾರ್ತಿಕ್ ನಿರ್ದೇಶನದ ” ಮೆಲೋಡಿ ಡ್ರಾಮ” ಚಿತ್ರದ ಹಾಡು ಬಿಡುಗಡೆ ಚಿತ್ರತಂಡದ…

“ಶಿವಾಜಿ ಸುರತ್ಕಲ್ 2” ಚಿತ್ರಕ್ಕೆ ಮೈಸೂರು ಮಹಾರಾಜರ ಮೆಚ್ಚುಗೆ .

ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿರುವ, ಆಕಾಶ್ ಶ್ರೀವತ್ಸ ನಿರ್ದೇಶನದಲ್ಲಿ ರಮೇಶ್ ಅರವಿಂದ್ ನಾಯಕರಾಗಿ ನಟಿಸಿರುವ “ಶಿವಾಜಿ ಸುರತ್ಕಲ್ 2” ಚಿತ್ರವನ್ನು ಇತ್ತೀಚೆಗೆ ಮೈಸೂರು ಮಹಾರಾಜರಾದ ಶ್ರೀಯದುವೀರ…

“ಮೀಟರ್ ಹಾಕಿ ಪ್ಲೀಸ್” ಅಂತಿದ್ದಾರೆ ವಿನಾಯಕ ಜೋಶಿ

ಇದು ಆಟೋ ಚಾಲಕರ ಬದುಕು ಹಾಗೂ ಸಾಧನೆಗಳ ಪರಿಚಯಿಸುವ ಅಪರೂಪದ ಕಾರ್ಯಕ್ರಮ . “ನಮ್ಮೂರ ಮಂದಾರ ಹೂವೆ” ಚಿತ್ರದ ಮೂಲಕ ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದ ವಿನಾಯಕ ಜೋಶಿ ಈತನಕ ಸುಮಾರು 85ಕ್ಕೂ ಅಧಿಕ ಚಿತ್ರಗಳಲ್ಲಿ…

ಅಂಬರೀಶ್ ಹುಟ್ಟುಹಬ್ಬದ ಸಂದರ್ಭದಲ್ಲಿ “ಅಂತ” ಮರು ಬಿಡುಗಡೆ

ಮೇ 29 ರೆಬಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರು ಅಭಿನಯಿಸಿದ್ದ ಸೂಪರ್ ಹಿಟ್ “ಅಂತ” ಚಿತ್ರ ಮೇ 26ರಂದು ಮರು ಬಿಡುಗಡೆಯಾಗುತ್ತಿದೆ. ನಲವತ್ತು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ…

ದುರ್ಗಾ ಪಿ.ಎಸ್. ಅವರ ನಿರ್ದೇಶನದ ದಿಗ್ವಿಜಯಕ್ಕೆ ಸೆನ್ಸಾರ್

ಅರವತ್ತಕ್ಕೂ ಹೆಚ್ಚು ಚಿತ್ರಗಳಿಗೆ ಸಂಕಲನಕಾರರಾಗಿ ಕೆಲಸ ಮಾಡಿರುವ ಹಾಗೂ ಸೀಯು, ಫ್ಲಾಪ್ ಡೈರೆಕ್ಟರ್, ಕರ್ತ ಮೊದಲಾದ ಚಿತ್ರಗಳನ್ನು ನಿರ್ದೇಶಿಸಿರುವ ದುರ್ಗಾ ಪಿ.ಎಸ್. ಅವರ ನಿರ್ದೇಶನದ ಮತ್ತೊಂದು ಚಿತ್ರ ದಿಗ್ವಿಜಯ. ಒಬ್ಬ ವರದಿಗಾರ ಮನಸು ಮಾಡಿದ್ರೆ…

ರೌಡಿಸಂ ಕಥೆಗೆ “ಸ್ಟಾರ್” ಟೈಟಲ್

ನೂತನ ಚಿತ್ರಕ್ಕೆ ಶಾಸಕ ರವಿ ಸುಬ್ರಮಣ್ಯ ಚಾಲನೆ ಈ ಹಿಂದೆ ಉಪೇಂದ್ರ ಅವರ ನಿರ್ದೇಶನದಲ್ಲಿ ಮೂಡಿಬಂದಿದ್ದ ಓಂ, ಸ್ವಸ್ತಿಕ್, ಸೂಪರ್ ನಂಥ ಚಿತ್ರಗಳು ಮಾಡಿದ ದಾಖಲೆ ನಿಮಗೆಲ್ಲ ಗೊತ್ತೇ ಇದೆ. ಅದೇ ರೀತಿಯ ಟೈಟಲ್…

ಸೈಂಧವ್ ಸಿನಿಮಾ ಮೂಲಕ ಟಾಲಿವುಡ್ ಗೆ ನವಾಜುದ್ದೀನ್ ಸಿದ್ದಿಕಿ ಎಂಟ್ರಿ.

ವಿಕ್ಟರಿ ವೆಂಕಟೇಶ್ ಗೆ ಟಕ್ಕರ್ ಕೊಡಲು ಬಂದ ಬಾಲಿವುಡ್ ಸ್ಟಾರ್ ಲುಕ್ ರಿವೀಲ್… ಬಾಲಿವುಡ್ ಕಂಡ ಅತ್ಯದ್ಭುತ ನಟರಲ್ಲಿ ನವಾಜುದ್ದೀನ್ ಸಿದ್ದಿಕಿ ಕೂಡ ಒಬ್ಬರು. ಯಾವುದೇ ಪಾತ್ರ ಕೊಟ್ಟರು‌ ಲೀಲಾಜಾಲವಾಗಿ ಅಭಿನಯಿಸುವ, ವಿಭಿನ್ನ ಪಾತ್ರಗಳ…

ಚಿತ್ರರಂಗದ ಗಣ್ಯರಿಂದ ಬಿಡುಗಡೆಯಾಯಿತು “ಸೈರನ್” ಟ್ರೇಲರ್

ಮೇ 26ರಂದು ಬಹು ನಿರೀಕ್ಷಿತ ಈ ಚಿತ್ರ ಬಿಡುಗಡೆ ಈಗಾಗಲೇ ಟೀಸರ್ ಹಾಗೂ ಹಾಡುಗಳಿಂದ ಸದ್ದು ಮಾಡುತ್ತಿರುವ “ಸೈರನ್” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ‌ಡಾಲಿ ಧನಂಜಯ, ರಾಕ್ ಲೈನ್ ವೆಂಕಟೇಶ್, ಅಶ್ವಿನಿ ಪುನೀತ್…

ಕನ್ನಡದಲ್ಲಿಯೂ ಲಭ್ಯ ತಮಿಳಿನ ‘ವಿಡುದಲೈ’ ಸಿನಿಮಾ.

Zee5 ಒಟಿಟಿಯಲ್ಲಿ ವೆಟ್ರಿಮಾರನ್-ವಿಜಯ್ ಸೇತುಪತಿ ಚಿತ್ರಕ್ಕೆ ಪ್ರೇಕ್ಷಕ ಫಿದಾ ತಮಿಳು ಚಿತ್ರರಂಗದ ಮಾಸ್ ಡೈರೆಕ್ಟರ್ ವೆಟ್ರಿಮಾರನ್ ನಿರ್ದೇಶನದ ವಿಡುದಲೈ ಸಿನಿಮಾ Zee5 ಒಟಿಟಿಯಲ್ಲಿ ಅದ್ಭುತ ಪ್ರದರ್ಶನ ಕಾಣುತ್ತಿದೆ. ವಿಜಯ್ ಸೇತುಪತಿ, ಸೂರಿ, ಕನ್ನಡದ ಸರ್ದಾರ್…

ಕುನಾಲ್ ಗಾಂಜಾವಾಲ ಹಾಡಿರುವ “ರಿಚ್ಚಿ” ಚಿತ್ರದ ಹಾಡು ಬಿಡುಗಡೆ .

ರಿಚ್ಚಿ ನಾಯಕನಾಗಿ ನಟಿಸಿ, ನಿರ್ದೇಶಿಸಿ ಹಾಗೂ ನಿರ್ಮಾಣ ಮಾಡಿರುವ “ರಿಚ್ಚಿ” ಚಿತ್ರಕ್ಕಾಗಿ ಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಹಾಡಿರುವ “ಕಳೆದು ಹೋಗಿರುವೆ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಕುನಾಲ್ ಗಾಂಜಾವಾಲ ಸ್ವತಃ ಹಾಡು ಬಿಡುಗಡೆ…

ಶೆಟ್ಟಿ ಈಗ ಫಿಟ್ & ಫೈನ್ ಅಂದರು ಡಾಲಿ!

ಅದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿಯ ಸಿನಿವೇದಿಕೆ. ಅಲ್ಲಿ ನಡೆದದ್ದು ಅವರ ಮಗ ಪ್ರವೀರ್ ಶೆಟ್ಟಿಯ ಚೊಚ್ಚಲ ಪ್ರಯತ್ನದ “ಸೈರನ್” ಸಿನಿಮಾದ ಟ್ರೈಲರ್ ಬಿಡುಗಡೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಹದಿನೈದರ…

ವೆಬ್ ಸಿರೀಸ್ ಲೋಕಕ್ಕೆ ವಿಕ್ರಮ್ ರವಿಚಂದ್ರನ್ ಹಾಗೂ ಅದಿತಿ ಪ್ರಭುದೇವ ಎಂಟ್ರಿ

ಇಂದಿನಿಂದ ಜಿಯೋ ಸಿನಿಮಾದಲ್ಲಿ ‘ಲವ್ ಯೂ ಅಭಿ’  ಪರಭಾಷೆಗಳಲ್ಲಿ ವೆಬ್ ಸಿರೀಸ್ ಗಳ ಟ್ರೆಂಡ್ ಜೋರಾಗಿದೆ. ದೊಡ್ಡ ದೊಡ್ಡ ಸ್ಟಾರ್ಸ್ ವೆಬ್ ಸಿರೀಸ್ ಪ್ರಪಂಚಕ್ಕೆ ಎಂಟ್ರಿ ಕೊಡ್ತಿದ್ದಾರೆ. ಆದರೆ ಕನ್ನಡದಲ್ಲಿ ವೆಬ್ ಸಿರೀಸ್ ಗಳ…

ಭೋರ್ಗರೆವ “ಕಡಲ್” ಕಹಾನಿ! ಮತ್ತೆ ಪ್ರಯೋಗಕ್ಕೆ ಒಡ್ಡಿಕೊಂಡ ಬಸ್ರೂರು!!

ಕರಾವಳಿಯಲ್ಲಿ ಸಿನಿಮಾಗಳು ಸದ್ದು ಮಾಡೋದು ಕಡಿಮೆ; ಆದರೆ, ಸಿನಿಮಾದಲ್ಲಿ ‘ಕರಾವಳಿಗರ ಸದ್ದು’ ದೊಡ್ಡ ಮಟ್ಟಕ್ಕಿದೆ.! ಇದೇ ಹಾದಿಯಲ್ಲಿ ನಡೆದು-ದುಡಿದು ಸದ್ದು ಮಾಡಿ ಗೆದ್ದು ಬಂದವರಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು ಪ್ರಮುಖರು. ಗಡಿಯಾಚೆಗೂ ಖ್ಯಾತಿ…

“ಉಸ್ತಾದ್” ರಾಮ್ ಪೋತಿನೇನಿ ಹುಟ್ಟುಹಬ್ಬಕ್ಕೆ ಬೋಯಾಪಾಟಿ ಸೀನು ಮಾಸ್ ಗಿಫ್ಟ್…

ಟಾಲಿವುಡ್ ಚಿತ್ರರಂಗದ ಪ್ರತಿಭಾನ್ವಿತ ನಟ ಉಸ್ತಾದ್ ರಾಮ್ ಪೋತಿನೇನಿ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಾಮ್ ಜನುಮದಿನದ ಪ್ರಯುಕ್ತ ‘ಬೋಯಾಪಾಟಿರ್ಯಾಂಪೋ’ ಚಿತ್ರದ ಫಸ್ಟ್ ಗ್ಲಿಂಪ್ಸ್ ರಿಲೀಸ್ ಆಗಿದೆ. ಕೈಯಲ್ಲಿ ಕತ್ತಿ ಹಿಡಿದು, ಎಮ್ಮೆಯೊಟ್ಟಿಗೆ ಮಾಸ್ ಡೈಲಾಗ್ ಹೊಡೆಯುತ್ತಾ…

ದೆಹಲಿಯ ರಾಜ್ ಪಥ್ ನಲ್ಲಿ ರಿಲೀಸ್ ಆಯ್ತು ಆಕ್ಷನ್ ಪ್ಯಾಕ್ಡ್ ‘ಸ್ಪೈ’ ಟೀಸರ್

ಸುಭಾಷ್ ಚಂದ್ರಬೋಸ್ ಜೀವನ ರಹಸ್ಯದ ಕಥೆ ಹೇಳಲಿದ್ದಾರೆ ನಿಖಿಲ್ ಸಿದ್ದಾರ್ಥ್ ಟಾಲಿವುಡ್ ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಸ್ಪೈ..ಕಾರ್ತಿಕೇಯ-2 ಬಳಿಕ ಅಖಿಲ್ ಸಿದ್ದಾರ್ಥ್ ನಟಿಸುತ್ತಿರುವ ಆಕ್ಷನ್ ಪ್ಯಾಕ್ಡ್ ಕಥಾಹಂದರ ಈ ಚಿತ್ರದ ಟೀಸರ್…

ಕನ್ನಡ ಸಿನಿಮಾ ಪ್ರೇಮಿಗಳಿಗೆ ಬಂಪರ್ ಆಫರ್ ನೀಡಿದ ಪಿವಿಆರ್- ಐನಾಕ್ಸ್

ಮೇ 19ರಿಂದ 25ರವರೆಗೆ ಕನ್ನಡದ ಬ್ಲಾಕ್ ಬಸ್ಟರ್ಸ್ ಸಿನಿಮಾಗಳು ರೀ-ರಿಲೀಸ್ ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡುವುದೇ ಒಂದು ಅದ್ಭುತ ಅನುಭವ. ಆದರೆ ಪಿವಿಆರ್ ಹಾಗೂ ಐನಾಕ್ಸ್​ ಗಳಂಥಹಾ ಮಲ್ಟಿಪ್ಲೆಕ್ಸ್​ಗಳು ಕೊಡುವ ಸೇವೆಗಿಂತಲೂ ಹೆಚ್ಚೇ ಶುಲ್ಕವನ್ನು…

ಡೇರ್ಡೆವಿಲ್ ಮುಸ್ತಾಫಾ ಪ್ರೀಮಿಯರ್ ಶೋ ಟಿಕೆಟ್ ಕೇವಲ 1 ರೂಪಾಯಿಗೆ.

ಡೇರ್ಡೆವಿಲ್ ಮುಸ್ತಾಫಾ ಪ್ರೀಮಿಯರ್ ಶೋ ಟಿಕೆಟ್ ಕೇವಲ 1 ರೂಪಾಯಿಗೆ ಬುಕ್ಕಿಂಗ್ ಆದ ಕೆಲ ನಿಮಿಷಗಳಲ್ಲಿ ಶಿವಮೊಗ್ಗದಲ್ಲಿ ಟಿಕೆಟ್ ಸೋಲ್ಡ್ ಔಟ್ ಪೂಚಂತೇ ಪ್ರಪಂಚಕ್ಕೆ ಪ್ರೇಕ್ಷಕಪ್ರಭು ಎಂಟ್ರಿ ಕೊಡೋದಿಕ್ಕೆ ಜಸ್ಟ್ ಒಂದು ದಿನವಷ್ಟೇ ಬಾಕಿ…

ರಾಜವರ್ಧನ್ ನಟನೆಯ ‘ಹಿರಣ್ಯ’ನಿಗೆ ಕುಂಬಳಕಾಯಿ…

ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಟನೆಯ ಬಹುನಿರೀಕ್ಷಿತ ಹಿರಣ್ಯ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದೆ. ಬೆಂಗಳೂರು ಸುತ್ತಮುತ್ತ ಇಡೀ ಚಿತ್ರದ ಚಿತ್ರೀಕರಣ ನಡೆಸಲಾಗಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಹಿರಣ್ಯ ಸಿನಿಮಾಗೆ ಪ್ರವೀಣ್…

ಆಸ್ಟ್ರೇಲಿಯಾದಲ್ಲಿ ಅರಳಿದ ಬ್ರಹ್ಮಕಮಲ

“ಮೆಲ್ಬೋರ್ನ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್” ಗೆ ಸಿದ್ದು ಪೂರ್ಣಚಂದ್ರ ನಿರ್ದೇಶನದ ಕನ್ನಡದ “ಬ್ರಹ್ಮಕಮಲ” ಚಿತ್ರ ಆಯ್ಕೆಯಾಗಿದೆ. ಪ್ರಪಂಚದ ಹಲವು ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ‌ ಇದೂ ಒಂದು. ಇಂತಹ ಫೆಸ್ಟಿವಲ್ ಗೆ ನಮ್ಮ ಚಿತ್ರ ಆಯ್ಕೆಯಾಗಿರುವುದು ಅತೀವ…

ರಾಧಿಕಾ ಕುಮಾರಸ್ವಾಮಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಸಪ್ತಭಾಷೆಯ “ಅಜಾಗ್ರತ” ಚಿತ್ರ ಆರಂಭ .

ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ಮುಹೂರ್ತ . ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ “ಅಜಾಗ್ರತ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿತು. ತೆಲುಗು…

ಶಾರುಕ್ ಖಾನ್ ‘ಜವಾನ್’ ಎಂಟ್ರಿಗೆ ಡೇಟ್ ಫಿಕ್ಸ್. ಸೆಪ್ಟಂಬರ್ 7ಕ್ಕೆ ವರ್ಲ್ಡ್ ವೈಡ್ ಕಿಂಗ್ ಖಾನ್ ಅಬ್ಬರ ಶುರು

ಪಠಾಣ್ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಬಳಿಕ ಕಿಂಗ್ ಖಾನ್ ಶಾರುಕ್ ಖಾನ್ ಜವಾನ್ ಮೇಲೆ ಚಿತ್ರರಸಿಕರ ಚಿತ್ತ ನೆಟ್ಟಿದೆ. ಕಾಲಿವುಡ್ ಸ್ಟಾರ್ ಡೈರೆಕ್ಟರ್ ಅಟ್ಲೀ ನಿರ್ದೇಶನದಲ್ಲಿ ಮೂಡಿಬರ್ತಿರುವ ಬಹುನಿರೀಕ್ಷಿತ ಜವಾನ್ ಚಿತ್ರ ಸೆಪ್ಟಂಬರ್…

ಲಾಲ್ ಸಲಾಂ’ ಸಿನಿಮಾದ ಫಸ್ಟ್ ಪೋಸ್ಟರ್ ರಿಲೀಸ್… ಮೊಹಿದ್ದೀನ್ ಭಾಯ್ ಆಗಿ ರಜನಿಕಾಂತ್ ಕಮಾಲ್

ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯ ರಜನಿಕಾಂತ್ ನಿರ್ದೇಶನದಲ್ಲಿ ಮೂಡಿಬರ್ತಿರುವ ಬಹುನಿರೀಕ್ಷಿತ ಸಿನಿಮಾ ಲಾಲ್ ಸಲಾಂ. ಈ ಚಿತ್ರದಲ್ಲಿ ತಲೈವ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಅವರ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದ್ದು, ರಜನಿಯ…

ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ಅಭಿನಯದ 45 ಚಿತ್ರ ಮೈಸೂರಿನಲ್ಲಿ ಆರಂಭ

ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ‘45’ ಚಿತ್ರದ ಮುಹೂರ್ತ ಇತ್ತೀಚೆಗೆ ಮೈಸೂರಿನಲ್ಲಿ ನೆರವೇರಿತು. ದೇವರ ಮೇಲೆ ಚಿತ್ರೀಕರಿಸಲಾದ ಮೊದಲ ದೃಶ್ಯಕ್ಕೆ ಗೀತಾ ಶಿವರಾಜಕುಮಾರ್ ಕ್ಲಾಪ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ…

ಜನಮನ ಗೆದ್ದ ರಾಘವೇಂದ್ರ ಸ್ಟೋರ್ಸ್

ಒಂದು ಕಡೆ ಚುನಾವಣೆ. ಮತ್ತೊಂದು ಕಡೆ ಐಪಿಎಲ್ . ಇದರ ನಡುವೆ ಕಳೆದವಾರ ಬಿಡುಗಡೆಯಾದ ರಾಘವೇಂದ್ರ ಸ್ಟೋರ್ಸ್ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ.‌ ಈ ಸಂತೋಷವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು.…

ʻಅಥಿʼಯ ರೊಮ್ಯಾಂಟಿಕ್ ಫೋಟೋ ಶೂಟ್!

ʻಅಥಿʼಯಾಯ್ತು ಈ ಫೋಟೋಶೂಟ್! ಒಂದು ಮನೆ, ಎರಡು ಪಾತ್ರಗಳನ್ನಿಟ್ಟುಕೊಂಡು ಸಿನಿಮಾ ರೂಪಿಸುವುದು ಅಂದರೆ ಸುಲಭದ ಮಾತಲ್ಲ. ಅದೂ ಹತ್ತಕ್ಕೂ ಹೆಚ್ಚು ನಿಮಿಷಗಳ ಸಿಂಗಲ್ ಶಾಟ್ಗಳನ್ನು ಕಂಪೋಸ್ ಮಾಡೋದು ಕೂಡಾ ಕಷ್ಟದ ಕೆಲಸವೇ. ಆರಂಭದಿಂದಲೂ ಒಂದಲ್ಲಾ…

ಕಾರ್ಮಿಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದ ‘ಅನ್ ಲಾಕ್ ರಾಘವ’

ಈಗಾಗಲೇ ತನ್ನ ವಿಭಿನ್ನ ಶೀರ್ಷಿಕೆ, ವಿಶೇಷ ಲುಕ್-ಪೋಸ್ಟರ್ ನಿಂದ ಗಮನ ಸೆಳೆದಿರುವ ‘ಅನ್ ಲಾಕ್ ರಾಘವ’ ಸಿನಿತಂಡ ಕಾರ್ಮಿಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದೆ. ವಿಶ್ವ ಕಾರ್ಮಿಕ ದಿನ ಪ್ರಯುಕ್ತ ಬೆಂಗಳೂರು ನಗರದ ವಿವಿಧೆಡೆ ಸಂಚರಿಸಿ,…

“ಮ್ಯಾಟ್ನಿ” ನಿರ್ಮಾಪಕರ ಮತ್ತೊಂದು ಚಿತ್ರ “ಎಲ್ಲಾ ನಿನಗಾಗಿ”

ವಿದ್ಯಾ ಶ್ರೀಮುರಳಿ ಅರ್ಪಿಸುತ್ತಿರುವ ಈ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿ ಶುಭಕೋರಿದ ನಟ ಶ್ರೀಮುರಳಿ . ವಿದ್ಯಾ ಶ್ರೀಮುರಳಿ ಅರ್ಪಿಸುವ, F3 ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ನೀನಾಸಂ ಸತೀಶ್ ನಾಯಕರಾಗಿ ನಟಿಸಿರುವ “ಮ್ಯಾಟ್ನಿ”…

“ಗುರುದೇವ ಹೊಯ್ಸಳ” ನ ಗೆಲುವು .

ಯಶಸ್ಸಿಗೆ ಕಾರಣರಾದ ಸಮಸ್ತರಿಗೂ ಧನ್ಯವಾದ ತಿಳಿಸಿದ ಕೆ ಆರ್ ಜಿ ಸ್ಟುಡಿಯೋಸ್ . ಕಳೆದ ವಾರ ಬಿಡುಗಡೆಯಾದ ನಮ್ಮ ಸಂಸ್ಥೆ ನಿರ್ಮಿಸಿರುವ ‘ಗುರುದೇವ್ ಹೊಯ್ಸಳ’ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಪಾರ ಮೆಚ್ಚುಗೆ ಸಿಕ್ಕಿದ್ದು,…

‘ರಂಗು ರಗಳೆ’ಗೆ ಮುಹೂರ್ತದ ಸಂಭ್ರಮ…ಇದು ಜಾಕ್ ನಿರ್ದೇಶನದ ಮಲ್ಟಿಸ್ಟಾರ್ ಸಿನಿಮಾ

ಕನ್ನಡ ಚಿತ್ರರಂಗದಲ್ಲೀಗ ಹೊಸ ಪ್ರಯೋಗಗಳ ಪರ್ವ ಕಾಲ ಶುರುವಾಗಿದೆ. ಹೊಸಬರು ವಿಭಿನ್ನ ಪ್ರಯತ್ನದೊಂದಿಗೆ ಚಿತ್ರರಂಗಕ್ಕೆ ಅಡಿ ಇಡ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ರಂಗು ರಗಳೆ. ಅತೀವ ಕಲಾ ಪ್ರೇಮದಿಂದ ಯುವ ಪ್ರತಿಭೆ…

ತೆರೆಗೆ ಬರಲು ಸಿದ್ದವಾಗಿದೆ “ಪ್ರೆಸೆಂಟ್ ಪ್ರಪಂಚ ೦% ಲವ್” ಚಿತ್ರ .

ರೊಮ್ಯಾಂಟಿಕ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಪ್ರೆಸೆಂಟ್ ಪ್ರಪಂಚ 0% ಲವ್” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು. ನಿರ್ದೇಶಕನಿಗೆ ತನ್ನ ಚಿತ್ರವೇ ಸರ್ವಸ್ವ. ನಮ್ಮ ಚಿತ್ರದ ನಿರ್ದೇಶಕ…

“ದಾದಾ ಸಾಹೇಬ್ ಫಾಲ್ಕೆ” ಚಲನಚಿತ್ರೋತ್ಸವದಲ್ಲಿ “ಬ್ರಹ್ಮಕಮಲ” .

ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಹಲವು ಪ್ರಶಸ್ತಿಗಳನ್ನು ಗಳಿಸಿದ “ದಾರಿ ಯಾವುದಯ್ಯ ವೈಕುಂಠಕೆ” ಚಿತ್ರದ ನಿರ್ದೇಶಕ ಸಿದ್ದು ಪೂರ್ಣಚಂದ್ರ ಈಗ “ಬ್ರಹ್ಮ ಕಮಲ” ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರ ಕೂಡ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ…

ವಿಭಿನ್ನ ಕಥಾಹಂದರ ಹೊಂದಿರುವ “ಕ್ರೀಂ” ಚಿತ್ರ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ .

ಅಗ್ನಿ ಶ್ರೀಧರ್ ಅವರು ಕಥೆ ಹಾಗೂ ಸಂಭಾಷಣೆ ಬರೆದಿರುವ, ಅಭಿಷೇಕ್ ಬಸಂತ್ ನಿರ್ದೇಶನದಲ್ಲಿ ಮೂಡಿಬಂದಿರುವ ಮಹಿಳಾಪ್ರಧಾನ ಚಿತ್ರ “ಕ್ರೀಂ”. ಸಂಯುಕ್ತ ಹೆಗಡೆ ಈ ಚಿತ್ರದ ನಾಯಕಿಯಾಗಿದ್ದು, ಅಚ್ಯುತಕುಮಾರ್, ಅರುಣಸಾಗರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಡಿ.ಕೆ. ದೇವೇಂದ್ರ…

ಲವ್ಲಿ ಸ್ಟಾರ್ ಪ್ರೇಮ್ ಹಾಗೂ ಮಾನ್ವಿತಾ ಜೋಡಿಯ ಹೊಸ ಸಿನಿಮಾದ ಶೂಟಿಂಗ್ ಕಂಪ್ಲೀಟ್…ಶೀಘ್ರದಲ್ಲಿ ಟೈಟಲ್ ರಿವೀಲ್

ಜೂಟಾಟ, ಗುಬ್ಬಚ್ಚಿ ಸಿನಿಮಾಗಳ ಸಾರಥಿ ಅಥರ್ವ್ ಆರ್ಯ ನಿರ್ದೇಶನದ ಹೊಸ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದೆ. ಬೆಂಗಳೂರು, ಮೈಸೂರು, ಮಂಗಳೂರು ಸುತ್ತಮುತ್ತ 65 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದ್ದು, ಶೀಘ್ರದಲ್ಲಿಯೇ ಟೈಟಲ್ ರಿವೀಲ್ ಮಾಡಲು ಚಿತ್ರತಂಡ…

’ರಾಘು’ ಟ್ರೇಲರ್ ರಿಲೀಸ್…ಸೋಲೋ ಆಕ್ಟರ್ ಆಗಿ ಬಂದ ಚಿನ್ನಾರಿ ಮುತ್ತನಿಗೆ ಹ್ಯಾಟ್ರಿಕ್ ಹೀರೋ ಶಿವಣ್ಣ ಸಾಥ್

‘ರಾಘು’ ಟ್ರೇಲರ್ ರಿಲೀಸ್…ಸೋಲೋ ಆಕ್ಟರ್ ಆಗಿ ಬಂದ ಚಿನ್ನಾರಿ ಮುತ್ತನಿಗೆ ಹ್ಯಾಟ್ರಿಕ್ ಹೀರೋ ಶಿವಣ್ಣ ಸಾಥ್ ಕನ್ನಡ ಚಿತ್ರರಂಗದಲ್ಲೀಗ ಪ್ಯಾನ್ ಇಂಡಿಯಾ ಸಿನಿಮಾಗಳ ಜೊತೆ ಜೊತೆಯಲಿ ಭಿನ್ನ-ವಿಭಿನ್ನ ಹಾಗೂ ಪ್ರಯೋಗಾತ್ಮಕ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆಗೆ…

ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ’ಯೂಟರ್ನ್’ ಬೆಡಗಿ…ವೆಂಕಟೇಶ್ ದಗ್ಗುಭಾಟಿ ನಟನೆಯ ‘ಸೈಂಧವ್’ಗೆ ಶ್ರದ್ದಾ ಶ್ರೀನಾಥ್ ನಾಯಕಿ

ಯೂಟರ್ನ್ ಸಿನಿಮಾ ಮೂಲಕ ಕನ್ನಡ ಸಿನಿಪ್ರೇಕ್ಷಕರನ್ನು ರಂಜಿಸಿದ್ದ ಮೂಗುತಿ ಸುಂದರಿ ಶ್ರದ್ದಾ ಶ್ರೀನಾಥ್ ಸದ್ಯ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ. ಕನ್ನಡದ ಜೊತೆಗೆ ತಮಿಳು, ತೆಲುಗು, ಮಾಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಸಕ್ರಿಯರಾಗಿರುವ ಶ್ರದ್ದಾ ಕೈ…

ಶಿವರಾತ್ರಿಯ ಸಂಭ್ರಮ ಹೆಚ್ಚಿಸಿದ ಹಾಡು. ಅಶ್ವಿನಿ ಬಸವರಾಜು ಕಂಠದಲ್ಲಿ ದೇವ ದೇವ ಮಹದೇವ

ಡಾ. ವಿ. ನಾಗೇಂದ್ರ ಪ್ರಸಾದ್ ಮೆಚ್ಚಿದ ಹಾಡು ಒಬ್ಬೊಬ್ಬರಿಗೆ ಒಂದೊಂದು ಕ್ಷೇತ್ರದಲ್ಲಿ ಆಸಕ್ತಿ ಇರುತ್ತದೆ. ತಮ್ಮಿಷ್ಟದ ವಿಭಾಗದಲ್ಲಿ ಸಾಧಿಸಿ, ಹೆಸರು ಮಾಡಬೇಕು ಎನ್ನುವ ತುಡಿತವಿರುತ್ತದೆ. ಕ್ರೀಡಾ ಕ್ಷೇತ್ರದಲ್ಲಿ ಹೆಸರು ಗಳಿಸಿ, ವೇಯ್ಟ್ ಲಿಫ್ಟಿಂಗ್, ಪವರ್…

ಬೋರೇಗೌಡನ ಬೆನ್ನಿಗೆ ನಿಲ್ಲದ ಕನ್ನಡದ ಸ್ಟಾರ್ಗಳು

ಎಲ್ಲ ಸಿನಿಮಾಗಳೂ ಕೆಜಿಎಫ್ಫು, ಕಾಂತಾರಾನೇ ಆಗಲು ಸಾಧ್ಯವಿಲ್ಲ. ಒಂದೊಂದು ಸಿನಿಮಾದಲ್ಲೂ ಒಂದೊಂದು ಬಗೆಯ ಕಂಟೆಂಟ್ ಇರುತ್ತದೆ. ಉತ್ತಮ ಸಿನಿಮಾ ಅನ್ನಿಸಿದಾಗ ಅದನ್ನು ಜನ ಮೆಚ್ಚಿ ನೋಡಿದಾಗಲೇ ಅವು ಹಿಟ್ ಅನ್ನಿಸಿಕೊಳ್ಳೋದು. ಬರುವ ಎಲ್ಲ ಸಿನಿಮಾಗಳೂ…

ಪ್ರೇಮಿಗಳ ದಿನದಂದು ಬಿಡುಗಡೆಯಾಯಿತು“ಮಾಫಿಯಾ” ಚಿತ್ರದ ಹೊಸ ಪೋಸ್ಟರ್

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಅದಿತಿ ಪ್ರಭುದೇವ ನಾಯಕ – ನಾಯಕಿಯಾಗಿ ನಟಿಸಿರುವ “ಮಾಫಿಯಾ” ಚಿತ್ರದಿಂದ ಪ್ರೇಮಿಗಳ ದಿನಕ್ಕೆ ಶುಭಕೋರುವ ಪೋಸ್ಟರ್ ಬಿಡುಗಡೆಯಾಗಿದೆ. ‌ಪೋಸ್ಟರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಲೋಹಿತ್ ಹೆಚ್…

ಮಾಲಾಶ್ರೀ ಬಿಡುಗಡೆ ಮಾಡಿದರು “ಲಂಕಾಸುರ” ಚಿತ್ರದ “ಮಾಡರ್ನ್ ಮಹಾಲಕ್ಷ್ಮಿ” ಹಾಡು .

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ಹಾಗೂ ಟೈಗರ್ ಟಾಕೀಸ್ ಮೂಲಕ ನಿಶಾ ವಿನೋದ್ ಪ್ರಭಾಕರ್ ನಿರ್ಮಿಸಿರುವ “ಲಂಕಾಸುರ” ಚಿತ್ರಕ್ಕಾಗಿ “ಬಹದ್ದೂರ್” ಚೇತನ್ ಕುಮಾರ್ ಬರೆದಿರುವ “ಮಾಡರ್ನ್ ಮಹಾಲಕ್ಷ್ಮಿ” ಹಾಡನ್ನು ಖ್ಯಾತ ನಟಿ ಮಾಲಾಶ್ರೀ ಬಿಡುಗಡೆ…

“1 RAಬರಿ ಕಥೆ” ಸದ್ಯದಲ್ಲೇ ಬಿಡುಗಡೆ

ಬೇಲೂರಿನ ಸಂತೋಷ್ ನಾಗೇನಹಳ್ಳಿ ಅವರು ಸಮನ್ವಿ ಕ್ರಿಯೇಷನ್ಸ್ ಬೇಲೂರು ಸಂಸ್ಥೆಯಡಿ ನಿರ್ಮಿಸಿರುವ ಪ್ರಥಮ ಚಿತ್ರ “1 RAಬರಿ ಕಥೆ”. ಇತ್ತೀಚೆಗಷ್ಟೆ ತನ್ನ ಚಿತ್ರೀಕರಣ ಮುಗಿಸಿಕೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿರುವ ಚಿತ್ರತಂಡ ಶೀಘ್ರದಲ್ಲೇ ಚಿತ್ರವನ್ನು…

ವಿಭಿನ್ನ ಕಥೆಯ “ಖೆಯೊಸ್”ಫೆಬ್ರವರಿ 17 ರಂದು ಬಿಡುಗಡೆ .

ಮೊದಲ ಬಾರಿಗೆ ಮಗನ ಸಿನಿಮಾದಲ್ಲಿ ಕಾಣಿಸಿಕೊಂಡಿರುವ ಸುಪ್ರೀಂ ಹೀರೋ . ‌‌ಮನುಷ್ಯನ ಮನಸ್ಸಿನಲ್ಲಾಗುವ ಗೊಂದಲ, ಮನಸ್ಥಿತಿಯ ಬಗ್ಗೆ ಹೇಳುವ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ ಖೆಯೊಸ್. ಈ ಚಿತ್ರ ಫೆ.17 ರಂದು ರಾಜ್ಯಾದ್ಯಂತ ತೆರೆಗೆ…

ಮರ್ಡರ್ ಮಿಸ್ಟ್ರಿ ಕಥೆ ಹೇಳಲು ಬರ್ತಿದೆ `ಕ್ಯಾಂಪಸ್ ಕ್ರಾಂತಿ’

ಈ ಹಿಂದೆ ಸ್ಟೂಡೆಂಟ್ಸ್ ಮತ್ತು ಬಿಂದಾಸ್ ಗೂಗ್ಲಿ ಸಿನಿಮಾಗಳನ್ನ ಮಾಡಿ ಸೈ ಎನಿಸಿಕೊಂಡು ಸ್ಯಾಂಡಲ್ ವುಡ್ ನಲ್ಲಿ ಮಿಂಚು ಹರಸಿದ್ದ ನಿರ್ದೇಶಕ ಆರ್.ಎಸ್. ಸಂತೋಷ್ ಇದೀಗ ಕ್ಯಾಂಪಸ್ ಕ್ರಾಂತಿ ಸಿನಿಮಾ ಮೂಲಕ ಮತ್ತೆ ಮೋಡಿ…

ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ಅನೂಪ್ ರೇವಣ್ಣ – ‘ಹೈಡ್ ಅಂಡ್ ಸೀಕ್’ ಪೋಸ್ಟರ್ ಲಾಂಚ್

ಲಕ್ಷ್ಮಣ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಭರವಸೆ ಮೂಡಿಸಿರುವ ಯುವನಟ ಅನೂಪ್ ರೇವಣ್ಣ. ‘ಹೈಡ್ ಅಂಡ್ ಸೀಕ್’ ಸಿನಿಮಾ ಮೂಲಕ ಪ್ರೇಕ್ಷಕರೆದುರು ಬರಲು ಸಜ್ಜಾಗಿರುವ ಅನೂಪ್ ರೇವಣ್ಣ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳೊಂದಿಗೆ…

ಕೊಪ್ಪದಲ್ಲಿ ಇನಾಮ್ದಾರ್ ಸಿನಿಮಾದ ಸಿಲ್ಕು ಮಿಲ್ಕು ಸಾಂಗ್ ಬಿಡುಗಡೆ : ಸ್ಯಾಂಡಲ್ ವುಡ್ ಘಟೋದ್ಗಜ ಎಂದು ಪ್ರಮೋದ್ ಶೆಟ್ಟಿಗೆ ಟೈಟಲ್ ನೀಡಿದ ನಿರ್ದೇಶಕ

ಬಹು ನಿರೀಕ್ಷೆಯ ಇನಾಮ್ದಾರ್ ಸಿನಿಮಾ, ಟೀಸರ್ ಮೂಲಕ ರಾಜ್ಯದಾದ್ಯಂತ ಸದ್ದು ಮಾಡಿದ್ದು, ಇದೀಗ ಕೊಪ್ಪದಲ್ಲಿ ತನ್ನ ಮೊದಲ ಹಾಡು ಬಿಡುಗಡೆ ಮಾಡುವ ಮೂಲಕ ಜನರಲ್ಲಿ ಮತ್ತಷ್ಟು ಕುತೂಹಲವನ್ನು ಕೆರಳಿಸಿದೆ. ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ…

ಈ ವಾರದಿಂದ ಎಣಿಸಲು ಬರುತ್ತಿದೆ ‘ರೂಪಾಯಿ’!

ವಿಜಯ್​ ಜಗದಾಲ್​ ಮೊದಲ ಬಾರಿಗೆ ನಟಿಸಿ-ನಿರ್ದೇಶಿಸಿರುವ ‘ರೂಪಾಯಿ’ ಚಿತ್ರವು ಫೆ.10ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕಳೆದ ವಾರವಷ್ಟೇ ಚಿತ್ರದ ಟ್ರೈಲರ್​ ಬಿಡುಗಡೆಯಾಗಿ ಜನರ ಮೆಚ್ಚುಗೆ ಪಡೆಯುತ್ತಿದೆ, ಈಗ ‘ಉಸಿರಾಟ’ ಎಂಬ ಹೊಸ ಹಾಡು ಬಿಡುಗಡೆಯಾಗಿದ್ದು. ಈ…

ಶರಣ್ ಹುಟ್ಟುಹಬ್ಬಕ್ಕೆ “ಛೂ ಮಂತರ್” ಚಿತ್ರತಂಡದಿಂದ ಬಂತು ಸ್ಪೆಷಲ್ ಗ್ಲಿಂಪ್ಸ್ .

ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶರಣ್ ಅವರಿಗೆ ಹುಟ್ಟುಹಬ್ಬದ ಸಡಗರ. ಪ್ರಸ್ತುತ ಶರಣ್ ನಾಯಕರಾಗಿ ನಟಿಸಿರುವ “ಛೂ ಮಂತರ್” ಚಿತ್ರತಂಡದಿಂದ ನಾಯಕ ಶರಣ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಸ್ಪೆಷಲ್…

ʻಅಥಿʼ ಆರಂಭ.ಲೋಕೇಂದ್ರ ಸೂರ್ಯ-ಶ್ರಾವ್ಯ ರಾವ್‌ ಜೋಡಿ!

ಗಂಡ ಮನೆಯಿಂದ ಹೋದ ಬಳಿಕ ನಡೆಯುವ ಕತೆ ರೆಡ್‌ ಅಂಡ್‌ ವೈಟ್‌ ಸೆವೆನ್‌ ರಾಜ್‌ ನಿರ್ಮಾಣದಲ್ಲಿ ಮತ್ತೊಂದು ಚಿತ್ರ ಅಟ್ಟಯ್ಯ ವರ್ಸಸ್‌ ಹಂದಿ ಕಾಯೋಳು ಎನ್ನುವ ಭಿನ್ನ ಸಿನಿಮಾದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಸರು…

ಚೆನ್ನೈನಲ್ಲಿ ಅದ್ದೂರಿಯಾಗಿ ಮುಹೂರ್ತ ಮುಗಿಸಿದ ದಳಪತಿ 67ಚಿತ್ರದ ಬಹುತೇಕ ತಾರಾಬಳಗದ ಸಮ್ಮುಖದಲ್ಲಿ ಚಿತ್ರಕ್ಕೆ ಚಾಲನೆ

ಚೆನ್ನೈ: ಇತ್ತೀಚೆಗಷ್ಟೇ ಸಿನಿಮಾ ಘೋಷಣೆ ಮಾಡಿದ್ದ ನಟ ದಳಪತಿ ವಿಜಯ್‌ ಮತ್ತು ನಿರ್ದೇಶಕ ಲೋಕೇಶ್‌ ಕನಗರಾಜ್‌, ಇದೀಗ ದಳಪತಿ 67 ಚಿತ್ರದ ಅದ್ದೂರಿ ಮುಹೂರ್ತವನ್ನೂ ನೆರವೇರಿಸಿಕೊಂಡಿದ್ದಾರೆ. ಚೆನ್ನೈನಲ್ಲಿ ಫೆ. 2ರಂದು ನಡೆದ ಅದ್ದೂರಿ ಮುಹೂರ್ತದಲ್ಲಿ…

ಬಹು ನಿರೀಕ್ಷಿತ ಆಕ್ಷನ್, ಸಸ್ಪೆನ್ಸ್ ಥ್ರಿಲ್ಲರ್ “ಖೆಯೊಸ್” ಚಿತ್ರ ಫೆಬ್ರವರಿ 17 ರಂದು ತೆರೆಗೆ.

ಕನ್ನಡದಲ್ಲಿ ಈಗ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳು ಹೆಚ್ಚು ಯಶಸ್ವಿಯಾಗುತ್ತಿದೆ. ಉತ್ತಮ ಕಂಟೆಂಟ್ ವುಳ್ಳ “ಖೆಯೊಸ್” ಚಿತ್ರ ಕೂಡ ಇದೇ ಫೆಬ್ರವರಿ 17 ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಧ್ಯಮದ…

ಹಯವದನ ನಿರ್ದೇಶನದ ಚೊಚ್ಚಲ ಚಿತ್ರಕ್ಕೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಟೈಟಲ್ – ಕಂಬ್ಳಿಹುಳ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕ ನಟ

ಕಿರುತೆರೆಯ ಯಶಸ್ವಿ ನಿರ್ದೇಶಕ ಹಯವದನ ಚೊಚ್ಚಲ ನಿರ್ದೇಶನದ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ಪೋಸ್ಟರ್ ಬಿಡುಗಡೆಯಾಗಿದೆ. ಶುಭ ಮಂಗಳ, ನಾಗಿಣಿ, ಕಮಲಿ, ಅಗ್ನಿಸಾಕ್ಷಿ, ಮಧುಬಾಲ ಸೇರಿದಂತೆ ಹಲವು ಸೂಪರ್ ಹಿಟ್ ಧಾರಾವಾಹಿಗಳನ್ನು ಕನ್ನಡ…

‘ಪೊನ್ನಿಯಿನ್ ಸೆಲ್ವನ್-2’ ತಮಿಳು, ಹಿಂದಿ ಆವೃತ್ತಿ ಐಮ್ಯಾಕ್ಸ್ ನಲ್ಲಿ ಬಿಡುಗಡೆ- ಲೈಕಾ ಪ್ರೊಡಕ್ಷನ್ಸ್, ಐಮ್ಯಾಕ್ಸ್ ನಿಂದ ಅಧೀಕೃತ ಘೋಷಣೆ

ಐಮ್ಯಾಕ್ಸ್ ಕಾರ್ಪೊರೇಷನ್ ಮತ್ತು ಲೈಕಾ ಪ್ರೊಡಕ್ಷನ್ಸ್ ದಕ್ಷಿಣ ಭಾರತದ ಬಹು ನಿರೀಕ್ಷಿತ ಚಿತ್ರ ‘ಪೊನ್ನಿಯಿನ್ ಸೆಲ್ವನ್-2’ ತಮಿಳು ಹಾಗೂ ಹಿಂದಿ ಆವೃತ್ತಿ ಐಮ್ಯಾಕ್ಸ್ ನಲ್ಲಿ ಬಿಡುಗಡೆಯಾಗುತ್ತಿರುವುದನ್ನು ಖಾತ್ರಿ ಪಡಿಸಿದೆ. ತಮಿಳು ಚಿತ್ರರಂಗದ ಬಿಗ್ ಪ್ರಾಜೆಕ್ಟ್…

‘ಹೊಂದಿಸಿ ಬರೆಯಿರಿ’ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್- ಫೆಬ್ರವರಿ 10ಕ್ಕೆ ಸಿನಿಮಾ ರಿಲೀಸ್

ರಾಮೇನಹಳ್ಳಿ ಜಗನ್ನಾಥ್ ಚೊಚ್ಚಲ ನಿರ್ದೇಶನದಲ್ಲಿ ಫೆಬ್ರವರಿ 10ರಂದು ಬಿಡುಗಡೆಯಾಗುತ್ತಿರುವ ‘ಹೊಂದಿಸಿ ಬರೆಯಿರಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜ್ ಕುಮಾರ್ ಬಹು ನಿರೀಕ್ಷಿತ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.…

ಅದ್ದೂರಿಯಾಗಿ ಸೆಟ್ಟೇರಿತು ನ್ಯಾಚುರಲ್ ಸ್ಟಾರ್ ನಾನಿ, ಮೃಣಾಲ್ ಠಾಕೂರ್ ಸಿನಿಮಾ- ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಸಾಥ್ ನೀಡಿದ ಮೆಗಾ ಸ್ಟಾರ್ ಚಿರಂಜೀವಿ

ಹೊಸ ವರ್ಷದ ಆರಂಭದ ದಿನ ನ್ಯಾಚುರಲ್ ಸ್ಟಾರ್ ನಾನಿ ತಮ್ಮ ಮೂವತ್ತನೇ ಸಿನಿಮಾದ ಅಪ್ಡೇಟ್ ಹಂಚಿಕೊಂಡಿದ್ದರು. ವೈರ ಎಂಟಟೈನ್ಮೆಂಟ್ಸ್ ಬ್ಯಾನರ್ ನಾನಿ ಸಿನಿ ಕೆರಿಯರ್ ನ ಮೂವತ್ತನೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಚಿಕ್ಕ ವೀಡಿಯೋ…

ಬೆಳ್ಳಿತೆರೆ ಮೇಲೆ ಬರಲಿದೆ ಶ್ರೀ ವಾದಿರಾಜ ಸ್ವಾಮಿಗಳ ಜೀವನಾಧಾರಿತ ಕಥೆ- ಹಯವದನ ನಿರ್ದೇಶನದಲ್ಲಿ ಮೂಡಿಬರಲಿದೆ ಸಿನಿಮಾ

‘ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾ ನಿರ್ದೇಶಕ ಹಯವದನ ಹೊಸದೊಂದು ಸಿನಿಮಾ ಘೋಷಣೆ ಮಾಡಿದ್ದಾರೆ. ಸೋದೆ ಶ್ರೀ ವಾದಿರಾಜ ಗುರುಸಾರ್ವಭೌಮರ ಜೀವನಾಧಾರಿತ ಸಿನಿಮಾವನ್ನು ಹಯವದನ ನಿರ್ದೇಶನ ಮಾಡುತ್ತಿದ್ದಾರೆ. ವಾದಿರಾಜ ಸ್ವಾಮಿಗಳ ಮಠದ ಶ್ರೀ ಶ್ರೀ ವಿಶ್ವವಲ್ಲಭ…

ಪ್ರಭುದೇವ ಅಭಿನಯದ “wolf” ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶಿವರಾಜಕುಮಾರ್

ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ) ನಿರ್ಮಿಸಿರುವ, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ನಾಯಕರಾಗಿ ನಟಿಸಿರುವ “wolf” ಚಿತ್ರದ ಫಸ್ಟ್ ಲುಕ್…

ಪ್ರಥಮ್ ಭಯಂಕರ ಪವಾಡ ಮಾಡಬಹುದಾ?

ಪ್ರಥಮ್ ಪಾಲಿಗೆ ʻಇರು. ಇಲ್ಲಾಂದ್ರೆ ಎದ್ನಡಿʼ ಎನ್ನುವಂತಾ ಪರಿಸ್ಥಿತಿ ಎದುರಾಗಿದೆ. ನಟ ಭಯಂಕರ ಎನ್ನುವ ಸಿನಿಮಾ ರೂಪಿಸಿ, ತೆರೆಗೆ ತರೋತನಕ ಪ್ರಥಮ್ ಪಟ್ಟಿರುವ ಪಾಡು ಅಷ್ಟಿಷ್ಟಲ್ಲ. ಸಿನಿಮಾ ಆರಂಭಿಸಿದ ಹೊತ್ತಿಗೇ ಕೋವಿಡ್ಡು ಕೋವಿಯಲ್ಲಿ ತಿವಿದಿತ್ತು.…

ಹಾರರ್ ಡಿಸೆಂಬರ್ 24 ಟ್ರೈಲರ್ ಬಿಡುಗಡೆ

ಹುಲಿಯೂರು ದುರ್ಗದಲ್ಲಿ 2015 ರಿಂದ 2019ರ ನಡುವೆ ನಡೆದ ನೈಜ ಘಟನೆಯನ್ನು ಆಧಾರವಾಗಿಟ್ಟುಕೊಂಡು ನಿರ್ಮಿಸಲಾಗಿರುವ ಹಾರರ್, ಥ್ರಿಲ್ಲರ್ ಚಿತ್ರ ಡಿಸೆಂಬರ್ 24. ಭಾಗ್ಯಲಕ್ಷ್ಮಿ ಖ್ಯಾತಿಯ ಭೂಮಿಕಾ ರಮೇಶ್ ನಾಯಕಿಯಾಗಿ ನಟಿಸಿರುವ, ಎಂ.ಜಿ.ಎನ್. ಪ್ರೊಡಕ್ಷನ್ಸ್ ಲಾಂಛನದಲ್ಲಿ…

ಸಖತ್ ಸ್ಪೂಕಿಯಾಗಿದೆ “ಸ್ಪೂಕಿ ಕಾಲೇಜ್” ಚಿತ್ರದ ಟ್ರೇಲರ್.

ಟೀಸರ್ ಹಾಗೂ ಹಾಡುಗಳ ಮೂಲಕ ಜನಮನ ಗೆದ್ದಿರುವ “ಸ್ಪೂಕಿ ಕಾಲೇಜ್” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕುತೂಹಲ ಹುಟ್ಟಿಸಿರುವ ಈ ಚಿತ್ರದ ಟ್ರೇಲರ್ ಸಖತ್ “ಸ್ಪೂಕಿ” ಯಾಗಿದೆ. “ಸ್ಪೂಕಿ” ಎಂದರೆ ಭಯ. ಈ ಭಯವನ್ನು ನಮ್ಮ…

ಜಂಕಾರ್ ಮ್ಯೂಸಿಕ್ ನಿಂದ “ಹೃದಯವಂತ ವಿಷ್ಣು” ಹಾಡಿನ ಮೂಲಕ ಡಾ||ವಿಷ್ಣುವರ್ಧನ್ ಅವರಿಗೆ ಗಾನನಮನ.

ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ ಎಸ್.ನಾರಾಯಣ್ ಬರೆದು ಸಂಗೀತ ನೀಡಿರುವ ಈ ಹಾಡು. ಆಡಿಯೋ ಕ್ಷೇತ್ರದಲ್ಲಿ ತನ್ನದೇ ಹೆಸರು ಮಾಡಿರುವ ಜಂಕಾರ್ ಮ್ಯೂಸಿಕ್ ಸಂಸ್ಥೆಯ ಮೇಲೆ ಸಾಹಸಸಿಂಹ ಡಾ||ವಿಷ್ಣುವರ್ಧನ್ ಅವರಿಗೆ ಅಪಾರ ಪ್ರೀತಿ. ಜಂಕಾರ್ ಮ್ಯೂಸಿಕ್…

‘ಪೊನ್ನಿಯಿನ್ ಸೆಲ್ವನ್’ ಸೀಕ್ವೆಲ್ 2 ತೆರೆಗೆ ಬರಲು ಮುಹೂರ್ತ ಫಿಕ್ಸ್ -2023 ಏಪ್ರಿಲ್ 28ಕ್ಕೆ ಸಿನಿಮಾ ರಿಲೀಸ್

ಐತಿಹಾಸಿಕ ಸ್ಟೋರಿ, ಸ್ಟಾರ್ ಡೈರೆಕ್ಟರ್, ಸ್ಟಾರ್ ತಾರಾಗಣ, ಅದ್ದೂರಿ ಮೇಕಿಂಗ್, ಸಂಗೀತ ಮಾಂತ್ರಿಕನ ಮ್ಯೂಸಿಕ್ ಇದೆಲ್ಲವೂ ಒಳಗೊಂಡ ಸಿನಿಮಾವೇ ‘ಪೊನ್ನಿಯಿನ್ ಸೆಲ್ವನ್’. ಸೆಪ್ಟೆಂಬರ್ 30ರಂದು ಮೊದಲ ಸೀಕ್ವೆಲ್ ರಿಲೀಸ್ ಆಗಿ ವರ್ಲ್ಡ್ ವೈಡ್ ಸೂಪರ್…

ಅಡಿವಿ ಶೇಷ್ ನಟನೆಯ ‘ಗೂಢಾಚಾರಿ 2’ ಫಸ್ಟ್ ಲುಕ್ ರಿಲೀಸ್ – ಜನವರಿ 9ಕ್ಕೆ ಲಾಂಚ್ ಆಗಲಿದೆ ಪ್ಯಾನ್ ಇಂಡಿಯಾ ಸಿನಿಮಾ

ತೆಲುಗು ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ‘ಗೂಢಾಚಾರಿ’. ಅಡಿವಿ ಶೇಷ್ ನಟನೆಯಲ್ಲಿ ಮೂಡಿ ಬಂದ ಆಕ್ಷನ್ ಅಂಡ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದಾಖಲೆ…

ಹಲವು ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಯಿತು “ವೈಶಂಪಾಯನ ತೀರ” ದ ಟ್ರೇಲರ್

ರಂಗಕರ್ಮಿ ರಮೇಶ್ ಬೇಗಾರು ನಿರ್ದೇಶಿಸಿರುವ ‘ವೈಶಂಪಾಯನ ತೀರ’ ಚಿತ್ರದ ಟ್ರೇಲರ್ ಹಲವು ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಗಿದೆ. ಚಿತ್ರ ಜನವರಿ 6 ರಂದು ತೆರೆಗೆ ಬರಲಿದೆ. ಸದ್ಯ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ,…

ಡಿಸೆಂಬರ್ 30 ರಂದು ತೆರೆಗೆ ಬರಲಿದೆ “ಮೇಡ್ ಇನ್ ಬೆಂಗಳೂರು”.

ಕೋಟ್ಯಾಂತರ ಜನರಿಗೆ ಆಶ್ರಯ ನೀಡಿರುವ ಬೆಂಗಳೂರಿನ ಕುರಿತಾದ ಚಿತ್ರ ” ಮೇಡ್ ಇನ್ ಬೆಂಗಳೂರು ” ಇದೇ ಡಿಸೆಂಬರ್ 30 ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಗೂ ಪೂರ್ವದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಯುವ ಉದ್ಯಮಿ ಸುಹಾಸ್ ಗೋಪಿನಾಥ್…

ಹೊಸವರ್ಷಕ್ಕೆ “ಡ್ಯಾಶ್” ಹಾಡಿನ ಮೂಲಕ ಬಂದ “ಸೂತ್ರಧಾರಿ”.

ಗಾಯಕನಾಗಿ, ಸಂಗೀತ ನಿರ್ದೇಶಕನಾಗಿ ಜನಮನಸೂರೆಗೊಂಡಿರುವ ಚಂದನ್ ಶೆಟ್ಟಿ, ಈಗ ನಾಯಕನಾಗೂ ಜನಪ್ರಿಯ. ಚಂದನ್ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ ” ಸೂತ್ರಧಾರಿ” ಚಿತ್ರದ “ಡ್ಯಾಶ್” ಸಾಂಗ್ A2 music ಮೂಲಕ ಬಿಡುಗಡೆಯಾಗಿದೆ. ಕೆಲವೇ ದಿನಗಳಲ್ಲಿ ಹೊಸವರ್ಷ…

ಶ್ರೀಕನ್ಯಕಾಪರಮೇಶ್ವರಿ ದೇವಿಯ ಮಹಿಮೆ ಸಾರುವ “ನಾಗಲೋಕ ನಾಗಕನ್ನಿಕೆ ಶ್ರೀ ವಾಸವಿ” ಕಿರುಚಿತ್ರ.

ಮಲ್ಲೇಶ್ವರಂ ಶ್ರೀವಾಸವಿದೇವಿಯ ಬ್ರಹ್ಮ ರಥೋತ್ಸವ ಸಂದರ್ಭದಲ್ಲಿ ನಿರಂತರವಾಗಿ ಪ್ರಸಾರವಾಗುತ್ತಿದೆ ಈ ಕಿರು ಚಲನಚಿತ್ರ. ಶ್ರೀಕನ್ಯಕಾಪರಮೇಶ್ವರಿ ಮಾತೆಯ ಭಕ್ತರು ವಿಶ್ವದೆಲ್ಲೆಡೆ ಇದ್ದಾರೆ. ಬೆಂಗಳೂರಿನಲ್ಲೂ ಮಾತೆಯ ಅನೇಕ ದೇವಸ್ಥಾನಗಳಿದೆ. ಅದರಲ್ಲೂ ಮಲ್ಲೇಶ್ವರ 8 ನೇ ಕ್ರಾಸ್ ನಲ್ಲಿರುವ…

ದೂದ್ ಪೇಡ ದಿಗಂತ್ ಹುಟ್ಟುಹಬ್ಬಕ್ಕೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಕ್ಯಾರೆಕ್ಟರ್ ಪೋಸ್ಟರ್ ಗಿಫ್ಟ್

ಸ್ಯಾಂಡಲ್ ವುಡ್ ಅಂಗಳದ ದೂದ್ ಪೇಡ ದಿಗಂತ್ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅದರ ವಿಶೇಷವಾಗಿ ದಿಗಂತ್ ನಟಿಸುತ್ತಿರುವ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರತಂಡ ಕ್ಯಾರೆಕ್ಟರ್ ಪೋಸ್ಟರ್ ರಿವೀಲ್ ಮಾಡುವ ಮೂಲಕ ಚಿತ್ರದ ನಾಯಕ ನಟನಿಗೆ…

ಮ್ಯೂಸಿಕ್ ಮಾಂತ್ರಿಕ ಮಣಿಕಾಂತ್ ಕದ್ರಿ ಸಂಗೀತ ಜರ್ನಿಗೆ ಎರಡು ದಶಕದ ಸಂಭ್ರಮ

ಸ್ಯಾಂಡಲ್ ವುಡ್ ಅಂಗಳದ ಮ್ಯೂಸಿಕ್ ಮಾಂತ್ರಿಕ ಮಣಿಕಾಂತ್ ಕದ್ರಿ ಸಂಗೀತ ನೀಡಿರೋ ಹಾಡುಗಳು ಯಾರಿಗೆ ಇಷ್ಟವಾಗೋದಿಲ್ಲ ಹೇಳಿ. ಹಿತವೆನಿಸುವ ಹಾಡು, ಮನಸ್ಸಿಗೆ ಮುದ ನೀಡೋ ಸಂಗೀತದ ಮೂಲಕ ಸದಾ ಎಲ್ಲರ ಮನಸೂರೆಗೊಳ್ಳುವ ಮಣಿಕಾಂತ್ ಕದ್ರಿ…

ಫಸ್ಟ್ ಲುಕ್ ನಲ್ಲೇ ಕುತೂಹಲ ಮೂಡಿಸಿದ “ಟೆರರ್”.

ಆದಿತ್ಯ ಅಭಿನಯದ ಮೊದಲ ಪ್ಯಾನ್ ಇಂಡಿಯಾ ಚಿತ್ರಕ್ಕೆ ಜನವರಿಯಲ್ಲಿ ಮುಹೂರ್ತ. ತಮ್ಮ ಅಭಿನಯದ ಮೂಲಕ ಜನಮನ ಗೆದ್ದಿರುವ ಆದಿತ್ಯ ನಾಯಕರಾಗಿ ನಟಿಸುತ್ತಿರುವ “ಟೆರರ್” ಚಿತ್ರದ ಫಸ್ಟ್ ಲುಕ್ ಹಾಗೂ ಕ್ಯಾರೆಕ್ಟರ್ ಟೀಸರ್ ಲಹರಿ ಮ್ಯೂಸಿಕ್…

ಅಭಿಷೇಕ್ ಅಂಬರೀಶ್ ಅವರಿಂದ ಅನಾವರಣವಾಯಿತು “ಪದವಿಪೂರ್ವ” ಚಿತ್ರದ ಟ್ರೇಲರ್.

ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಹುಟ್ಟಿಸಿರುವ ಹೊಸಪ್ರತಿಭೆಗಳ “ಪದವಿಪೂರ್ವ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ “ಪದವಿಪೂರ್ವ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ನಾಯಕ ಪೃಥ್ವಿ…

“ಬುಲೆಟ್” ಏರಿ ಬರುತ್ತಿದ್ದಾರೆ ಧರ್ಮ ಕೀರ್ತಿರಾಜ್.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ.. ಧರ್ಮ ಕೀರ್ತಿರಾಜ್ ಅವರು ನಾಯಕನಾಗಿ ನಟಿಸುತ್ತಿರುವ “ಬುಲೆಟ್” ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ತುಮಕೂರು ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ.…

ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಸಜ್ಜಾಗುತ್ತಿದ್ದಾರೆ ‘ತೂತು ಮಡಿಕೆ’ ಖ್ಯಾತಿಯ ಚಂದ್ರ ಕೀರ್ತಿ

‘ತೂತು ಮಡಿಕೆ’ ಸಿನಿಮಾ ಮೂಲಕ ಗಮನ ಸೆಳೆದಿರೊ ಯುವ ನಿರ್ದೇಶಕ ಕಂ ನಟ ಚಂದ್ರ ಕೀರ್ತಿ ಮತ್ತೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ಈ ಬಾರಿ ಲವ್ ಹಾಗೂ ಆಕ್ಷನ್ ಸಬ್ಜೆಕ್ಟ್ ಒಳಗೊಂಡ…

“ಪ್ರಜಾರಾಜ್ಯ” ದಲ್ಲಿ ಉಪ್ಪಿ ಹಾಡು.

“ಜೈ ಎಲೆಕ್ಷನ್ ಧನ್ ಧನಾ ಧನ್” ಎಂದ ರಿಯಲ್ ಸ್ಟಾರ್. ವೃತ್ತಿಯಲ್ಲಿ ವೈದ್ಯರಾಗಿರುವ ವರದರಾಜು ಡಿ.ಎನ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಮಾಡಿರುವ “ಪ್ರಜಾರಾಜ್ಯ” ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು “ಜೈ ಎಲೆಕ್ಷನ್…

‘ಥಗ್ಸ್ ಆಫ್ ರಾಮಘಡ’ ಟ್ರೇಲರ್ ಬಿಡುಗಡೆ ಮಾಡಿ ಸಾಥ್ ನೀಡಿದ ಡಾಲಿ ಧನಂಜಯ – ಜನವರಿ 6ಕ್ಕೆ ಸಿನಿಮಾ ತೆರೆಗೆ

ಫಸ್ಟ್ ಲುಕ್ ಹಾಡಿನ ಮೂಲಕ ಗಮನ ಸೆಳೆದ ‘ಥಗ್ಸ್ ಆಫ್ ರಾಮಘಡ’ ಚಿತ್ರದ ಭರವಸೆ ಹೊತ್ತ ಟ್ರೇಲರ್ ಬಿಡುಗಡೆಯಾಗಿದೆ. ಕಾರ್ತಿಕ್ ಮಾರಲಭಾವಿ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರದ ಟ್ರೇಲರ್ ನಟರಾಕ್ಷಸ ಡಾಲಿ…

ಬಂಗಾರದ ಮನುಷ್ಯ…ಐವತ್ತು ವರುಷ…!ವೇದ ಚಿತ್ರದ ಮುಖಪುಟ ಅನಾವರಣ ಸಮಾರಂಭ!

ಕನ್ನಡ ಚಿತ್ರರಂಗ ಇತಿಹಾಸ ಪುಸ್ತಕದಲ್ಲಿ ಬಂಗಾರದ ಪುಟವೇ ಆಗಿರುವ ಬಂಗಾರದ ಮನುಷ್ಯ ಚಿತ್ರ ಬಿಡುಗಡೆಯಾಗಿ ಇದೀಗ ಐವತ್ತು ವರುಷ… ಆ ನಿಮಿತ್ತ ಇದೇ ಡಿಸೆಂಬರ್‌ ೨೨ರಂದು ಚೌಡಯ್ಯ ಮೆಮೋರಿಯಲ್‌ ಹಾಲ್‌ ನಲ್ಲಿ ಸಮಾರಂಭವೊಂದನ್ನ ಹಮ್ಮಿಕೊಂಡಿದೆ…

ಡಾ||ಸುಧಾಮೂರ್ತಿ ಅವರ “ದ ಗೋಪಿ ಡೈರೀಸ್ ಗ್ರೋವಿಂಗ್ ಆಪ್” ಪುಸ್ತಕ ಬಿಡುಗಡೆ.

ಇನ್ಫೋಸಿಸ್ ಫೌಂಡೇಶನ್ ನ ಡಾ||ಸುಧಾಮೂರ್ತಿ ವಿರಚಿತ “ದ ಗೋಪಿ ಡೈರೀಸ್ ಗ್ರೋವಿಂಗ್ ಆಪ್” ಪುಸ್ತಕ ಇತ್ತೀಚೆಗೆ ಕೋರಮಂಗಲದ ಸ್ವಪ್ನ ಬುಕ್ ಹೌಸ್ ನಲ್ಲಿ ಲೋಕಾರ್ಪಣೆಯಾಯಿತು. ಗೋಪಿ ಸೇರಿದಂತೆ ಸಾಕುನಾಯಿಗಳು ಈ ಸಮಾರಂಭದಲ್ಲಿ ಹಾಜರಿದ್ದವು. ನಂತರ…

ವಿರಾಗಿ ಶ್ರೀ ಕುಮಾರೇಶ್ವರ ಬೃಹತ್ ರಥಯಾತ್ರೆ6 ರಥ, 13 ದಿನ, 7000 ಕಿಮೀ, 360 ಸಭೆ, 1 ಕೋಟಿ ಜನರ ಉಪಸ್ಥಿತಿ

ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ ಜೀವನಚರಿತ್ರೆ ಆಧರಿತ ಸಿನಿಮಾ ವಿರಾಟಪುರ ವಿರಾಗಿ ಸಿದ್ಧವಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್. ಲಿಂಗದೇವರು ನಿರ್ದೇಶನದ ಈ ಸಿನಿಮಾವನ್ನು ಸಮಾಧಾನ್ ಸಂಸ್ಥೆ ನಿರ್ಮಿಸಿದೆ. ಹಿನ್ನೆಲೆಯಲ್ಲಿ ಮಹಾಪುರುಷ…

ವಿಭಿನ್ನ ರೀತಿಯ ಪ್ರಚಾರದ ಮೂಲಕ ಗಮನ ಸೆಳೆಯುತ್ತಿದೆ ‘ಥಗ್ಸ್ ಆಫ್ ರಾಮಘಡ’ ಸಿನಿಮಾ – ಚಿತ್ರತಂಡಕ್ಕೆ ಸಿಗಲಿದೆ ಡಾಲಿ ಧನಂಜಯ ಸಾಥ್

ಟೈಟಲ್ ಹಾಗೂ ಹಾಡಿನ ಮೂಲಕ ಗಮನ ಸೆಳೆದಿರೋ ‘ಥಗ್ಸ್ ಆಫ್ ರಾಮಘಡ’ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಹೊಸಬರ ಹೊಸತನದ ಪ್ರಯೋಗವಿರುವ ಈ ಚಿತ್ರ ಜನವರಿ 6ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಬಾಗಿಲಲ್ಲಿರುವ ಚಿತ್ರತಂಡ ವಿಭಿನ್ನ ರೀತಿಯಲ್ಲಿ…

‘ಕೋಟಿಗೊಬ್ಬ’ ಕ್ಯಾಲೆಂಡರ್ ರಿಲೀಸ್: 20 ಕಲಾವಿದರ ಕುಂಚದಲ್ಲಿ ಮೂಡಿಬಂದ ವಿಷ್ಣುವರ್ಧನ್

ಡಾ.ವಿಷ್ಣು ಸೇನಾ ಸಮಿತಿಯು ಸತತ ಹತ್ತು ವರ್ಷಗಳಿಂದ ಹೊರತರುತ್ತಿರುವ ‘ಕೋಟಿಗೊಬ್ಬ ಕ್ಯಾಲೆಂಡರ್’ ಇಂದು ಬೆಂಗಳೂರಿನ ಲಲಿತಕಲಾ ಅಕಾಡೆಮಿಯ ಆವರಣದಲ್ಲಿ ಬಿಡುಗಡೆ ಆಯಿತು. ಪ್ರತಿ ವರ್ಷವೂ ವಿಭಿನ್ನ, ವಿಶೇಷ ಶೈಲಿಯಲ್ಲೇ ಮೂಡಿಬರುತ್ತಿರುವ ಈ ಕ್ಯಾಲೆಂಡರ್ ಗೆ…