Welcome For News Updates

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ ತರಭೇತಿ ಕೇಂದ್ರ.

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive…

‘ಬಿಗ್ ಬಾಸ್’ಗಾಗಿ ಸುದೀಪ್ ಅದೆಷ್ಟೆಲ್ಲಾ ಕಷ್ಟಪಟ್ಟಿದ್ದಾರೆ ಗೊತ್ತಾ?

‘ಬಿಗ್ ಬಾಸ್ ಓಟಿಟಿ ಕನ್ನಡ – ಸೀಸನ್ 1’ ನಾಳೆ (ಆಗಸ್ಟ್ 06) ಪ್ರಾರಂಭವಾಗಲಿದೆ. ಈ ಕಾಯರ್ಕ್ರಮಕ್ಕೆ ಈಗಾಗಲೇ ತಯಾರಿ ಜೋರಾಗಿ ನಡೆದಿದ್ದು, ಈಗಾಗಲೇ ಸ್ಪರ್ಧಿಗಳು ಗಂಟುಮೂಟೆ ಕಟ್ಟಿ, ಮನೆಯೊಳಗೆ ಹೋಗುವುದಕ್ಕೆ ಪ್ರಾರಂಭಿಸಿದ್ದಾರೆ. ಶನಿವಾರ…

ಬಿಗ್ ಬಾಸ್ ಓಟಿಟಿ ಕನ್ನಡ’ದ ಮೊದಲ ಸೀಸನ್ಗೆ ಕ್ಷಣಗಣನೆ ಪ್ರಾರಂಭವಾಗಿದೆ ,ಈ ಬಾರಿ ಒಂದಿಷ್ಟು ಹೆಸರುಗಳು ಬಹಿರಂಗಗೊಂಡಿವೆ.

‘ಬಿಗ್ ಬಾಸ್ ಓಟಿಟಿ ಕನ್ನಡ’ದ ಮೊದಲ ಸೀಸನ್ಗೆ ಕ್ಷಣಗಣನೆ ಪ್ರಾರಂಭವಾಗಿದೆ. ಇಂದು ರಾತ್ರಿ 7ಕ್ಕೆ ಕನ್ನಡದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಆದ ‘ಬಿಗ್ ಬಾಸ್ ಓಟಿಟಿ ಕನ್ನಡ’ದ ಮೊದಲ ಸೀಸನ್ಗೆ ಚಾಲನೆ ಸಿಗಲಿದೆ.…

ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಪ್ರಶಸ್ತಿ ಗೆದ್ದ ಯದ್ಭವಂ ತದ್ಭವತಿ

ಬಿ ಸಿ ಡಿ ಸ್ಟುಡಿಯೋಸ್ ಸಂಸ್ಥೆ ಇಂದ ನಿರ್ಮಿಸಿದ “ಯದ್ಭಾವಂ ತದ್ಭವತಿ” ಕನ್ನಡ, ಚಲನಚಿತ್ರದ ಚಿತ್ರೀಕರಣ ಚನ್ನಪಟ್ಟಣ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿತ್ರೀಕರಣವನ್ನು ಮುಗಿಸಿ ಸೆನ್ಸಾರ್ ಮಂಡಳಿಯಿಂದ ಯು/ ಎ ಸರ್ಟಿಫಿಕೇಟ್ ಪಡೆದುಕೊಂಡಿರುತ್ತದೆ. ಚಿತ್ರದಲ್ಲಿ ಅಮಿತ್…

ಬೆಂಗಳೂರಿನ ಹೇಮಾ ನಿರಂಜನ್ ಪರ್ಸೋನಾ mrs ಇಂಡಿಯಾ 2022 ರ ವಿಜೇತೆ

ಪ್ರತಿಷ್ಠಿತ ಪರ್ಸೋನಾ mrs ಇಂಡಿಯಾ ಸ್ಪರ್ಧೆ ಇತ್ತೀಚೆಗೆ ನಡೆಯಿತು. ಬೆಂಗಳೂರಿನವರೆ ಆದ ಹೇಮಾ ನಿರಂಜನ್ ಸ್ಪರ್ಧೆಯಲ್ಲಿ ಜಯಶೀಲರಾಗಿ ಪರ್ಸೋನಾ mrs ಇಂಡಿಯಾ ಪ್ರಶಸ್ತಿಯನ್ನು ತಮ್ನದಾಗಿಸಿಕೊಂಡಿದ್ದಾರೆ. ಈ ಸಂತಸವನ್ನು ಹೇಮಾ ಅವರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. ಹೊಳೆನರಸೀಪುರ…

ಬೆಡ್ ಮೇಲೆ ಹಾಟ್ ಪೋಸ್ ಕೊಟ್ಟ ಕಣ್ ಸನ್ನೆ ನಟಿ ಪ್ರಿಯಾ ವಾರಿಯರ್…!

ಪ್ರಿಯಾ ಪ್ರಕಾಶ್​ ವಾರಿಯರ್​ ಆ ಒಂದು ವೈರಲ್​ ವಿಡಿಯೋದಲ್ಲಿ ಕೇವಲ ಒಂದೇ ಒಂದು ಕಣ್ಸನ್ನೆಯಿಂದ ರಾತ್ರೋರಾತ್ರಿ ಸ್ಟಾರ್​ ಆದ ಹುಡುಗಿ ಈ ಪ್ರಿಯಾ ವಾರಿಯರ್​ 2018ರಲ್ಲಿ ಪುಟ್ಟ ವಿಡಿಯೋ ಕ್ಲಿಪ್​ನಿಂದಾಗಿ ಪ್ರಿಯಾ ಕೋಟ್ಯಂತರ ಮಂದಿಯ ಹೃದಯ…

ಕಿರುತೆರೆ ಟು ಬಾಲಿವುಡ್…ಕೃತಿ ಬೆಟ್ಟದ್ ಬಣ್ಣದ ಹಾದಿಯ ಒಂದು‌ ನೋಟ…

ಸಾಮಾನ್ಯವಾಗಿ ಗಟ್ಟಿಪ್ರತಿಭೆಗಳು ಚಿತ್ರರಂಗಕ್ಕೆ ಆಗಮಿಸುವುದು ರಂಗಭೂಮಿಯಿಂದಲೇ. ಈಗ ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ, ಮಿಂಚುತ್ತಿರುವ ಮಂಗಳಗೌರಿ ಮದುವೆ ಖ್ಯಾತಿಯ ಬಳ್ಳಿ ಊರೂಫ್ ಕೃತಿ ಬೆಟ್ಟದ್, ಮೂಲತಃ ರಂಗಭೂಮಿಯಲ್ಲಿ ಹದಗೊಂಡ ಪ್ರತಿಭೆ. ಬಿಬಿಎಂ ಓದಿ ಬ್ಯಾಂಕ್…

ಬಾಬಾನ ಹಾಡುಗಳಿಗೆ ಏಳು ಸಂಗೀತ ನಿರ್ದೇಶಕರ ಕಂಠದಾನ

ಸಾಹಿತಿ, ನಿರ್ದೇಶಕ ಕೆ.ರಾಮ್‌ನಾರಾಯಣ್ ಅಪ್ಪಟ್ಟ ಶ್ರೀ ಶಿರಡಿ ಸಾಯಿಬಾಬ ಭಕ್ತ. ಇವರ ನಿರ್ದೇಶನದ ’ರಾಜಾಮಾರ್ತಾಂಡ’ ’ಅಬ್ಬರ’ ಚಿತ್ರಗಳಲ್ಲಿ ಬ್ಯುಸಿ ಇದ್ದರೂ ಬಿಡುವು ಮಾಡಿಕೊಂಡು ’ಸಾಯಿ ನನ್ನಯ್ಯ’ ಶೀರ್ಷಿಕೆಯಲ್ಲಿ ಏಳು ಹಾಡುಗಳನ್ನು ರಚಿಸಿದ್ದಾರೆ. ಸದರಿ ಗೀತೆಗಳನ್ನು…

ಪ್ರಶಾಂತ್ ಚಕ್ರವರ್ತಿ ಮತ್ತು ನಟಿ ಕುಲವಧು ಧನ್ಯ ಉದ್ಘಾಟಿಸಿದರು ಮೆಡಾಕ್ ಲೈಫ್!

ಧುನಿಕ ಜಗತ್ತಲ್ಲಿ ಎಲ್ಲರಿಗೂ ಆರೋಗ್ಯದ್ದೆ ಚಿಂತೆ. ಒಳ್ಳೆಯ ಆರೋಗ್ಯ ಒಳ್ಳೆಯ ಆಸ್ಪತ್ರೆ ಕೇಳೋಕೆ ಎಷ್ಟು ಚೆಂದ ಅಲ್ವಾ. ಆದರೆ ಈ ಶತಮಾನದ ಅತಿ ದೊಡ್ಡ ಸಮಸ್ಯೆ ಅಂದ್ರೆ ಒಳ್ಳೆಯ ಗುಣಮಟ್ಟದ ಆಸ್ಪತ್ರೆ ಮತ್ತು ಉತ್ತಮ…

ಬಹು ನಿರೀಕ್ಷಿತ “ಕಬ್ಜ” ಚಿತ್ರಕ್ಕೆಏಳು ಭಾಷೆಗಳಲ್ಲಿ ಡಬ್ಬಿಂಗ್ ಆರಂಭ.

ವಿಶ್ವದಾದ್ಯಂತ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಜನಪ್ರಿಯತೆ ಪಡೆದಿರುವ, ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ “ಕಬ್ಜ” ಚಿತ್ರ ಕನ್ನಡ ಸೇರಿದಂತೆ ಏಳು…

ಕಿರಣ್ ರಾಜ್ ಫೌಂಡೇಶನ್ ನಿಂದ ಮುಂದುವರೆದ ಸಾಮಾಜಿಕ ಕಾರ್ಯ.

ತಮ್ಮ ಉತ್ತಮ ಕೆಲಸದಿಂದ ಮತ್ತೊಬ್ಬರಿಗೂ ಸ್ಪೂರ್ತಿಯಾದ ಕಿರಣ್ ರಾಜ್. ಕಲಾವಿದನಾಗಿ ಜನಮನಸೂರೆಗೊಂಡಿರುವ ಕಿರಣ್ ರಾಜ್, ಸಾಮಾಜಿಕ ಕಾರ್ಯಗಳ ಮೂಲಕ ಕೂಡ ಜನಪ್ರಿಯ. ಕೊರೋನ ಕಾಲದಲ್ಲಿ ಇವರು ಮಾಡಿದ್ದ ಸಮಾಜ ಮುಖಿ ಕೆಲಸಗಳು ಅಷ್ಟಿಷ್ಟಲ್ಲ. ಮಂಗಳಮುಖಿಯರು…

‘ತ್ರಿವಿಕ್ರಮ’ನಿಗೆ ಕುಂಬಳಕಾಯಿ,ಜೂನ್ 24ಕ್ಕೆ ಸಿನಿಮಾ ರಿಲೀಸ್

ಜೂನ್ 24ಕ್ಕೆ ಸಿನಿಮಾ ರಿಲೀಸ್ ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ ‘ತ್ರಿವಿಕ್ರಮ’ ಶೂಟಿಂಗ್ ಮುಗಿದಿದೆ. ಇತ್ತೀಚೆಗೆ ಹಾಡಿನ ಚಿತ್ರೀಕರಣ ನಡೆಸಿರುವ ‘ತ್ರಿವಿಕ್ರಮ’ ತಂಡ, ಬಳಿಕ ಕುಂಬಳಕಾಯಿ ಒಡೆದಿದೆ.…

ಪ್ರೇಮ್ ಕಂಠಸಿರಿಯಲ್ಲಿ “ಪರಿಮಳ ಡಿಸೋಜಾ” ಚಿತ್ರದ ಹಾಡು.

ನಿರ್ದೇಶನದಿಂದ ಜನಮನಸೂರೆಗೊಂಡಿರುವ ಪ್ರೇಮ್ (ಜೋಗಿ) ಅವರು ಗಾಯಕನಾಗೂ ಜನಪ್ರಿಯ. ವಿಲೇಜ್ ರೋಡ್ ಫಿಲಂಸ್ ಲಾಂಛನದಲ್ಲಿ ವಿನೋದ್ ಶೇಷಾದ್ರಿ ನಿರ್ಮಿಸುತ್ತಿರುವ “ಪರಿಮಳ ಡಿಸೋಜಾ” ಚಿತ್ರದ ಹಾಡೊಂದನ್ನು ನಿರ್ದೇಶಕ ಪ್ರೇಮ್ ಹಾಡಿದ್ದಾರೆ. ಕೆ.ಕಲ್ಯಾಣ್ ಗೀತರಚನೆ ಮಾಡಿದ್ದಾರೆ. ಕ್ರಿಸ್ಟೋಫರ್…

ಗಾಯಕ ಕೆಕೆ ಎಂದು ಖ್ಯಾತರಾಗಿರುವ (ಕೃಷ್ಣಕುಮಾರ್ ಕುನ್ನತ್) ಇಹಲೋಕ ತ್ಯಜಿಸಿದ್ದಾರೆ.

ಖ್ಯಾತ ಗಾಯಕ ಕೃಷ್ಣಕುಮಾರ್ ಕುನ್ನತ್(ಕೆಕೆ, KK) ಕೋಲ್ಕತ್ತಾದಲ್ಲಿ ಸಂಗೀತ ಕಾರ್ಯಕ್ರಮ ನೀಡಿದ ಬಳಿಕ ಕುಸಿದು ಬಿದ್ದು ಮಂಗಳವಾರ ರಾತ್ರಿ (ಮೇ 31) ಸಾವನ್ನಪ್ಪಿದ್ದಾರೆ. ಕೇವಲ ಬಾಲಿವುಡ್ ಮಾತ್ರವಲ್ಲದೇ ಕೆಕೆ ಬೇರೆ ಬೇರೆ ಭಾಷೆಯಲ್ಲೂ ಗಾನಸುಧೆ ಹರಿಸಿದ್ದಾರೆ.…

ಮೇ 23ರ ರಿಂದ ಸಿರಿ ಕನ್ನಡ ಟಿವಿಯಲ್ಲಿ ಮೂರು ವಿಭಿನ್ನ ಧಾರಾವಾಹಿಗಳು.

ಆರಂಭವಾದ ಮೂರು ವರ್ಷಗಳಲ್ಲೇ ಸಿರಿ ಕನ್ನಡ ಟಿವಿ ತನ್ನ ಕ್ರಿಯಾತ್ಮಕ ಹಾಗೂ ವಿಶಿಷ್ಟ ಮನರಂಜನೆಯ ಮೆರವಣಿಗೆಯಲ್ಲಿ ವೀಕ್ಷಕರ ಮನ ಗೆದ್ದಿದೆ. ಈ ವಾಹಿನಿಯ “ನಾರಿಗೊಂದು‌ ಸೀರೆ” , “ಲೈಫ್ ಓಕೆ”, ” ಟೂರಿಂಗ್‌ ಟಾಕೀಸ್”…

ಮೇ 23 ರಿಂದ ಸ್ಟಾರ್ ಸುವರ್ಣದಲ್ಲಿ “ಅರ್ಧಾಂಗಿ”.ಸಂಜೆ 7 ಗಂಟೆಗೆ ನೋಡಲು ಸಿದ್ದರಾಗಿ.

ಧಾರಾವಾಹಿ ಪ್ರಿಯರಿಗೆ ಸಿಹಿಸುದ್ದಿ. ವಿನೂತನ ಧಾರಾವಾಹಿಗಳನ್ನು ಹಾಗೂ ವಿಭಿನ್ನ ಶೋಗಳನ್ನು ನೋಡುಗರಿಗೆ ನೀಡುತ್ತಿರುವ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಇದೇ ಮೇ 23 ರಿಂದ ಆರಂಭವಾಗಲಿದೆ. ಸಂಜೆ 7 ಗಂಟೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ. ಖ್ಯಾತ…

“ವಿಶಾದದ ಸಂಗತಿ”

ಶ್ರೀಮತಿ ಪಾರ್ವತಮ್ಮನವರ ಹಾಗೂ ಚಿನ್ನೇಗೌಡರ ಸಹೋದರಿಯಾದ ಎಸ್.ಎ. ನಾಗಮ್ಮ ವಯಸ್ಸು 81ಇಂದು ಇಹ ಲೋಕ ತ್ಯಜಿಸಿದ್ದಾರೆ. ಎರಡು ವಾರಗಳಿಂದ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಇವರು ಇಂದು ಬೆಳಿಗ್ಗೆ ಬಸವೇಶ್ವರ ನಗರದ ತಮ್ಮ ಮಗನ…

ಮೇ 20ಕ್ಕೆ “ಸಕುಟುಂಬ ಸಮೇತ” ಚಿತ್ರಮಂದಿರಕ್ಕೆ ಬನ್ನಿ.

ಮದುವೆ, ಮುಂಜಿ ಸೇರಿದಂತೆ ಶುಭ ಸಮಾರಂಭಗಳಿಗೆ ಸಕುಟುಂಬ ಸಮೇತರಾಗಿ ಬನ್ನಿ ಎಂದು ಕರೆಯುವುದು ವಾಡಿಕೆ. ಆದರೆ ಮನೆಯಲ್ಲಿ ಶುಭ ಸಮಾರಂಭ ನಡೆದರೆ ಮನಸ್ಸಿಗೆ ಎಷ್ಟು ಸಂತೋಷವಾಗುವುದೊ, ಅಷ್ಟೇ ಖುಷಿ ಕೊಡುವ “ಸಕುಟುಂಬ ಸಮೇತ” ಎಂಬ…

ಮೇ 20 ರಿಂದ ಚಿತ್ರಮಂದಿರಗಳಲ್ಲಿ “ಕಂಡ್ಹಿಡಿ ನೋಡನ”

ಚಿತ್ರ ಬಿಡುಗಡೆಗೂ ಮುನ್ನ ಟ್ರೇಲರ್ ಮಾಡುತ್ತಿದೆ ಭಾರಿ ಸದ್ದು. ಶಶಿಕುಮಾರ್, ದಿವ್ಯಚಂದ್ರಧರ, ಯೋಗೇಶ್ ಕೆ ಗೌಡ ನಿರ್ಮಾಣದ, ಎಸ್ ಕೆ ನಾಗೇಂದ್ರ ಅರಸ್ ನಿರ್ದೇಶನದ ಮತ್ತು ಪ್ರಣವ ಸೂರ್ಯ ಅಭಿನಯದ “ಕಂಡ್ಡಿಡಿ ನೋಡನ” ಚಿತ್ರ…

ಸಂದೀಪ್ ಕಿಶನ್ ಪ್ಯಾನ್ ಇಂಡಿಯಾ ‘ಮೈಕಲ್’ ಚಿತ್ರದ ಫಸ್ಟ್ ಲುಕ್ ರಿಲೀಸ್ .

ಸಂದೀಪ್ ಕಿಶನ್, ವಿಜಯ್ ಸೇತುಪತಿ ಮುಖ್ಯಭೂಮಿಕೆಯಲ್ಲಿರುವ ಮೈಕಲ್ ಚಿತ್ರ ಒಂದಿಲ್ಲ ಒಂದು ಕಾರಣಕ್ಕೆ ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ಈ ಬಳಗಕ್ಕೆ ನಟ, ನಿರ್ದೇಶಕ ಗೌತಮ್ ವಾಸುದೇವ್ ಮೆನನ್ ಸೇರ್ಪಡೆಗೊಂಡಿದ್ದರು. ಇದೀಗ ಬಹುತೇಕ ಎಲ್ಲ ಕೆಲಸಗಳನ್ನು…

ಸಮಂತಾ ನಟನೆಯ ಯಶೋದಾ ಚಿತ್ರದ ಮೊದಲ ಗ್ಲಿಂಪ್ಸಸ್‌ ಹೊರಬಂತು…

ಆಗಸ್ಟ್‌ ೧೨ಕ್ಕೆ ಪ್ಯಾನ್‌ ಇಂಡಿಯಾ ಲೆವೆಲ್‌ನಲ್ಲಿ ಸಿನಿಮಾ ಬಿಡುಗಡೆ. ಶ್ರೀದೇವಿ ಮೂವಿಸ್‌ ಬ್ಯಾನರ್‌ನಲ್ಲಿ ಸಿದ್ಧವಾಗಿರುವ ಯಶೋದ ಸಿನಿಮಾ ಇದೀಗ ಸಣ್ಣ ವಿಡಿಯೋ ತುಣುಕನ್ನು ಹೊರತಂದಿದೆ. ನಾಯಕಿ ಪ್ರಧಾನ ಈ ಸಿನಿಮಾದಲ್ಲಿ ಸಮಂತಾ ರುತ್‌ಪ್ರಭು ಯಶೋದ…

ಸತ್ಯ ಹೆಗಡೆ ಸ್ಟುಡಿಯೋಸ್ ಮೂಲಕ ನೂತನ ಪ್ರತಿಭೆಗಳ ಅನಾವರಣ.

ಕಿರುಚಿತ್ರ ನಿರ್ಮಾಣ ಸಾಕಷ್ಟು ಪ್ರತಿಭಾವಂತರ ಕನಸು. ಈ ಕನಸಿಗೆ ಆಸರೆಯಾಗಿ ನಿಂತಿದ್ದಾರೆ ಛಾಯಾಗ್ರಹಕ ಸತ್ಯ ಹೆಗಡೆ. ತಮ್ಮ ಸತ್ಯ ಹೆಗಡೆ ಸ್ಟುಡಿಯೋಸ್ ಮೂಲಕ ಪ್ರತಿಭಾವಂತ ಯುವ ಪ್ರತಿಭೆಗಳ ಸಮಾಗಮದಲ್ಲಿ ತಯಾರಾದ ಕಿರುಚಿತ್ರಗಳನ್ನು ಬಿಡುಗಡೆ ಮಾಡುವ…

ಲಹರಿಗೆ ನಲವತ್ತೆಂಟು ವರುಷ. ರಿಕ್ಕಿಕೇಜ್ ಗೆ ಮತ್ತೆ ಗ್ರ್ಯಾಮಿ ಬಂದ ಹರುಷ.

ಇಬ್ಬರ ಈ ಸಾಧನೆಗೆ ಸನ್ಮಾನ್ಯ ಮುಖ್ಯಮಂತ್ರಿಗಳು ಸೇರಿದಂತೆ ಅನೇಕ ಗಣ್ಯರಿಂದ ಅಭಿನಂದನೆ. ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಮಾಡಿರುವ ಲಹರಿ ಸಂಸ್ಥೆ ಆರಂಭವಾಗಿ ನಲವತ್ತೆಂಟು ವರ್ಷಗಳು ಕಳೆದಿದೆ. ಈಗ ಮತ್ತೊಂದು ವಿಶೇಷವೆಂದರೆ ಈ…

ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಮೇನಲ್ಲಿ ಡಾ.ರಾಜ್ ಕ್ರಿಕೆಟ್ ಪಂದ್ಯಾವಳಿ.

ಕರ್ನಾಟಕ ಚಲನಚಿತ್ರ ನೃತ್ಯ ನಿರ್ದೇಶಕರ ಮತ್ತು ನೃತ್ಯ ಕಲಾವಿದರ ಸಂಘದ ವತಿಯಿಂದ ಐದನೇ ವರ್ಷದ ಡಾ.ರಾಜ್ ಕ್ರಿಕೆಟ್ ಕಪ್ ಟೂರ್ನಿ ಮೇ ತಿಂಗಳ 13,14 ಹಾಗೂ 15ರಂದು ನಡೆಯಲಿದೆ ಎಂದು ನೃತ್ಯ ನಿರ್ದೇಶಕರ ಸಂಘದ…

ದುಡಿಯುವವನೇ ನಿಜವಾದ ದೇವರು ದುಡಿಮೆಯೇ ಸಹಜ ಧರ್ಮ ಎಂದು ಸಾರಿದವರು ಯಾರು?

ಅಂದಿನ ಭಾರತ ದೇಶದಲ್ಲಿ “ದುಡಿಯುವ ಶ್ರಮಿಕರೆಲ್ಲರಿಗಾಗಿ ಯಾವ ಜಾತಿ ಮತ ಪಂಥಗಳ ಬೇಧಭಾವವಿರಿಸಿಕೊಳ್ಳದೆ ಸಂವಿಧಾನದಲ್ಲಿ ಶಾಶ್ವತ ಅವಕಾಶ” ಕೊಟ್ಟವರು ಯಾರು? ದುಡಿಯುವವನೇ ನಿಜವಾದ ದೇವರು ದುಡಿಮೆಯೇ ಸಹಜ ಧರ್ಮ ಎಂದು ಸಾರಿದವರು ಯಾರು? ಇಂದಿನ…

“90 ಬಿಡಿ” ಅಂತಿದ್ದಾರೆ ಬಿರಾದಾರ್?

ಅಮ್ಮ ಟಾಕೀಸ್ ಬ್ಯಾನರಿನಡಿಯಲ್ಲಿ, ಇತ್ತೀಚೆಗೆ ಸುದ್ದಿಯಲ್ಲಿದ್ದ, ಹಾಸ್ಯ ನಟ ಬಿರಾದಾರ್ ಅಭಿನಯದ “90 ಹೊಡಿ ಮನೀಗ್ ನಡಿ” ಚಿತ್ರವು ಸೆನ್ಸಾರ್ ಮೆಟ್ಟಿಲೇರಿದ್ದು, ಟೈಟಲ್ ತಗಾದೆ ಎದುರಿಸಿದೆ. ಅಸಲಿಗೆ, “90 ಹೊಡಿ ಮನೀಗ್ ನಡಿ ಎಂದರೆ,…

ಮಾರ್ಚ್ ನಲ್ಲಿ “ಮಾರಕಾಸ್ತ್ರ” ಚಿತ್ರದ ಚಿತ್ರೀಕರಣ.

ಶ್ರಾವ್ಯ ಕಂಬೈನ್ಸ್ ಲಾಂಛನದಲ್ಲಿ ಕೋಮಲ ನಟರಾಜ್ ಅವರು ನಿರ್ಮಿಸುತ್ತಿರುವ “ಮಾರಕಾಸ್ತ್ರ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಚಿತ್ರತಂಡದ ಸದಸ್ಯರು ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಹೂರ್ತ ಸಮಾರಂಭ ಹಾಗೂ…