ಚಾಣಕ್ಯ ಹೇಳಿದ ಜೀವನ ರಹಸ್ಯಗಳು
Read More
ಚಾಣಕ್ಯ ನೀತಿಗಳು ನಮ್ಮ ಬದುಕಿಗೆ, ಉದ್ಯೋಗ ವಲಯಕ್ಕೆ ಇಂದಿಗೂ ಪ್ರಸ್ತುತವಾಗಿವೆ. ಅವನ್ನು ಅರ್ಥೈಸಿಕೊಂಡರೆ ನೀವು ಇಂದಿನ ಕಾರ್ಪೋರೇಟ್ ಯುಗದಲ್ಲಿ ಸುಲಭವಾಗಿ ಜಯಿಸಬಹುದು. 1. ವಿಷವಿಲ್ಲದ ಹಾವು ಕೂಡಾ ವಿಷಕಾರಿಯಂತೆ ತೋರಿಕೊಳ್ಳಬೇಕು… ಒಂದು ಊರಿನಲ್ಲಿ ಹಾವು ಎಲ್ಲರಿಗೂ ಕಚ್ಚುತ್ತಿತ್ತು. ಇದರಿಂದ ಜನ ಕತ್ತಲೆಯಲ್ಲಿ ಹೊರ ತಿರುಗಾಡಲೇ ಭಯ ಪಡುತ್ತಿದ್ದರು. ಒಮ್ಮೆ…
Read More