“ತಿಮ್ಮನ ಮೊಟ್ಟೆಗಳು” ಚಿತ್ರಕ್ಕೆ ಸೆನ್ಸಾರ್ “ಯು” ಸರ್ಟಿಫಿಕೇಟ್ ನೀಡಿದೆ.

Censor has given "U" certificate to the film "Thimmana Motte".

ಶ್ರೀಕೃಷ್ಣ ಪ್ರೊಡಕ್ಷನ್ಸ್ ಅಡಿಯಲ್ಲಿ ಮೂಡಿ ಬಂದ “ತಿಮ್ಮನ ಮೊಟ್ಟೆಗಳು” ಚಿತ್ರಕ್ಕೆ ಸೆನ್ಸಾರ್ “ಯು” ಸರ್ಟಿಫಿಕೇಟ್ ನೀಡಿದೆ. ಆದರ್ಶ ಅಯ್ಯಂಗಾರ್ ಅವರ ನಿರ್ಮಾಣದಲ್ಲಿ ತಯಾರಾದ ಈ ಚಿತ್ರಕ್ಕೆ ರಕ್ಷಿತ್ ತೀರ್ಥಹಳ್ಳಿಯವರ ನಿರ್ದೇಶನವಿದೆ. ನಿರ್ದೇಶಕರೆ ಬರೆದ “ಕಾಡಿನ ನೆಂಟರು” ಎಂಬ ಕಥಾ ಸಂಕಲನದಿಂದ ಆಯ್ದ ಕಥೆ ತಿಮ್ಮನ ಮೊಟ್ಟೆಗಳು ಸಿನಿಮಾವಾಗಿದೆ.Censor has given "U" certificate to the film "Thimmana Motte".

ಚಿತ್ರದಲ್ಲಿ ಶೃಂಗೇರಿಯ ರಂಗ ಪ್ರತಿಭೆ ಕೇಶವ್ ಗುತ್ತಳಿಕೆ, ಸುಚೇಂದ್ರ ಪ್ರಸಾದ್, ಆಶಿಕಾ ಸೋಮಶೇಖರ್, ಶೃಂಗೇರಿ ರಾಮಣ್ಣ, ರಾಘು ರಾಮನಕೊಪ್ಪ, ಪ್ರಗತಿ ಪ್ರಭು, ಮಾಸ್ಟರ್ ಹರ್ಷ, ವಿನಯ್ ಕಣಿವೆ ಮುಂತಾದವರು ನಟಿಸಿದ್ದಾರೆ. ಪ್ರವೀಣ್. ಎಸ್ ಛಾಯಾಗ್ರಹಣ, ಬಿ.ಎಸ್. ಕೆಂಪರಾಜ್ ಅವರ ಸಂಕಲನ ಹಾಗೂ ಹೇಮಂತ್ ಜೋಯ್ಸ್ ಸಂಗೀತ ಚಿತ್ರಕ್ಕಿದೆ.Censor has given "U" certificate to the film "Thimmana Motte".

ರಕ್ಷಿತ್ ತೀರ್ಥಹಳ್ಳಿ ಸಾಹಿತ್ಯ ಬರೆದಿರುವ ಮೂರು ಹಾಡುಗಳಿಗೆ ವಾಸುಕಿ ವೈಭವ್, ಐಶ್ವರ್ಯ ರಂಗರಾಜನ್, ಆದರ್ಶ್ ಅಯ್ಯಂಗಾರ್ ಮತ್ತು ಚಿನ್ಮಯಿ ಚಂದ್ರಶೇಖರ್ ದನಿಯಾಗಿದ್ದಾರೆ.Censor has given "U" certificate to the film "Thimmana Motte".

ಮನುಷ್ಯನ ನಂಬಿಕೆ ಮತ್ತು ಆತನ ಆಚರಣೆಗಳ ಮೇಲೆ ಕೇಂದ್ರೀಕೃತವಾಗಿರುವ ಕಥಾವಸ್ತುವನ್ನು ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಸುತ್ತಲಿನ ಹಲವು ಸುಂದರ ಜಾಗಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಇದೀಗ ಮೇಕಿಂಗ್ ಟೀಸರ್ ಬಿಡುಗಡೆ ಮಾಡಿರುವ ಚಿತ್ರ ತಂಡ ಮಾರ್ಕೆಟಿಂಗ್ ಕೆಲಸದಲ್ಲಿ ತೊಡಗಿದ್ದು ಸದ್ಯದಲ್ಲೆ ತೆರೆಯ ಮೇಲೆ ಬರಲು ತಯ್ಯಾರಿ ನಡೆಸಿದೆ.Censor has given "U" certificate to the film "Thimmana Motte".

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…