ಸೆನ್ಸಾರ್ ಪಾಸಾದ ‘ಲೈನ್‌ ಮ್ಯಾನ್‌’ಗೆ ಸಿಕ್ತು ಯು ಸರ್ಟಿಫಿಕೇಟ್

Censor Passed 'Line Man' Got U Certificate

ಭಿನ್ನ, ಡಿಯರ್ ಸತ್ಯ ಸಿನಿಮಾಗಳನ್ನು ನಿರ್ಮಿಸಿರುವ ಪರ್ಪಲ್ ರಾಕ್ ಸಂಸ್ಥೆಯ ಮೂರನೇ ಕೊಡುಗೆ ‘ಲೈನ್ ಮ್ಯಾನ್’. ಟಕ್ಕರ್ ಹಾಗೂ ರನ್ ಆಂಟೋನಿ ಚಿತ್ರ ನಿರ್ದೇಶಿಸಿದ್ದ ರಘು ಶಾಸ್ತ್ರಿ ಈ ಚಿತ್ರದ ಸಾರಥಿ. ಈಗಾಗಲೇ ಶೂಟಿಂಗ್ ಮುಗಿಸಿರುವ ಲೈನ್ ಮ್ಯಾನ್ ಸೆನ್ಸಾರ್ ಪಾಸಾಗಿದ್ದು, ಯು ಸರ್ಟಿಫಿಕೇಟ್ ಸಿಕ್ಕಿದೆ.Censor Passed 'Line Man' Got U Certificate

ಯತೀಶ್ ವೆಂಕಟೇಶ್, ಗಣೇಶ್ ಪಾಪಣ್ಣ, ಶ್ರೀನಿವಾಸ್ ಬಿಂಡಿಗನವಿಲೆ ಹಾಗೂ ಅಜಯ್ ಅಪರೂಪ್ ನಿರ್ಮಿಸುತ್ತಿರುವ ಲೈನ್ ಮ್ಯಾನ್ ಸಿನಿಮಾಗೆ ತ್ರಿಗುಣ್ ನಾಯಕ. ಆರ್.ಜಿ.ವಿ ನಿರ್ದೇಶನದ ‘ಕೊಂಡ’ ಚಿತ್ರ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ತ್ರಿಗುಣ್ ಇದು ನಾಯಕನಾಗಿ ಚೊಚ್ಚಲ ಹೆಜ್ಜೆ. ಕಾಜಲ್ ಕುಂದರ್ ನಾಯಕಿಯಾಗಿ ಅಭಿನಯಿಸಿದ್ದು, ಹಿರಿಯ ನಟಿ ಬಿ.ಜಯಶ್ರೀ, ಮೈಕೋ ನಾಗರಾಜ್, ಹರಿಣಿ, ಅಂಜಲಿ‌, ಅಪೂರ್ವಶ್ರೀ ಸೇರಿದಂತೆ ದೊಡ್ಡ ತಾರಾಬಳಗ ಚಿತ್ರದಲ್ಲಿದ್ದಾರೆ.Censor Passed 'Line Man' Got U Certificate

ಹಳ್ಳಿ ಕಡೆ ದಿನಾ ಬೀದಿ ದೀಪ ಹಾಕುವ, ಅರಿಸುವ ಹಾಗೂ ವಿದ್ಯುತ್‌ ಸಂಬಂಧಿಸಿ ತೊಂದರೆ ಸರಿಪಡಿಸುವ ‘ಲೈನ್ ಮ್ಯಾನ್’ ಸುತ್ತ ಈ ಕಥೆ ನಡೆಯಲಿದೆ. ತ್ರಿಗುಣ್ ‘ಲೈನ್ ಮ್ಯಾನ್’ ಪಾತ್ರದಲ್ಲಿದ್ದಾರೆ. ಮೂರು ಹಾಡುಗಳಿರುವ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನೀಡುತ್ತಿದ್ದಾರೆ. ಶಾಂತಿ ಸಾಗರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪ್ರಚುರ ಪಿ.ಪಿ. , ಜೋತಿ ರಘು ಶಾಸ್ತ್ರೀ ಹಾಗೂ ಮಣಿಕಾಂತ್ ಕದ್ರಿ ಅವರ ಸಹ ನಿರ್ಮಾಣವಿದೆ. ಚಾಮರಾಜನಗರ ಚಂದಕವಾಡಿ ಶೂಟಿಂಗ್ ನಡೆಸಲಾಗಿದ್ದು, ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಚಿತ್ರ ತಯಾರಾಗಿದೆ. ಸೆನ್ಸಾರ್ ಪಾಸಾಗಿರುವ ಲೈನ್ ಮ್ಯಾನ್ ಅಕ್ಟೋಬರ್ ಮೊದಲ ವಾರ ತೆರೆಗೆ ಬರಲಿದೆ

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…