ಈ ವಾರ ತೆರೆಗೆ “ಚಾಂಪಿಯನ್”.

Champion is an upcoming Kannada movie scheduled to be released on 14 Oct, 2022.

ಶಿವಂ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿವಾನಂದ್ ಎಸ್ ನೀಲಣ್ಣನವರ್ ನಿರ್ಮಿಸಿರುವ, ಶಾಹುರಾಜ್ ಶಿಂಧೆ ನಿರ್ದೇಶನದ ” ಚಾಂಪಿಯನ್ ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.champion kannada movie

ಕ್ರೀಡಾ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಸಚಿನ್ ಧನಪಾಲ್ ಅಭಿನಯಿಸಿದ್ದಾರೆ. ಅದಿತಿ ಪ್ರಭುದೇವ “ಚಾಂಪಿಯನ್” ಚಿತ್ರದ ನಾಯಕಿ. ಹಿರಿಯ ನಟ ದೇವರಾಜ್, ಸುಮನ್, ಪ್ರದೀಪ್ ರಾಹುತ್, ಚಿಕ್ಕಣ್ಣ, ಆದಿ ಲೋಕೇಶ್, ರಂಗಾಯಣ ರಘು, ಅವಿನಾಶ್, ಕಾಕ್ರೋಜ್ ಸುಧಿ, ಶೋಭರಾಜ್, ಅಶೋಕ್ ಶರ್ಮ, ಪ್ರಶಾಂತ್ ಸಿದ್ದಿ, ಗಿರಿ, ಮಂಡ್ಯ ರಮೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ‌. ಖ್ಯಾತ ನಟಿ ಸನ್ನಿಲಿಯೋನ್ ಸಹ ಈ ಚಿತ್ರದಲ್ಲಿ ನಟಿಸಿದ್ದಾರೆ.261398 championfilm

ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಸರವಣನ್ ನಟರಾಜನ್ ಛಾಯಾಗ್ರಹಣ, ವೆಂಕಿ ಯು ಡಿ ವಿ ಸಂಕಲನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನವಿರುವ “ಚಾಂಪಿಯನ್” ಚಿತ್ರಕ್ಕೆ ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. “ಚಾಂಪಿಯನ್” ಚಿತ್ರದ ಬಗ್ಗೆ ನಿರ್ದೇಶಕ ಶಾಹುರಾಜ್ ಶಿಂಧೆ ಬಹಳ ಆಸೆ ಇಟ್ಟುಕೊಂಡಿದ್ದರು. ಆದರೆ ಚಿತ್ರ ಬಿಡುಗಡೆಗೂ ಮುಂಚೆಯೇ ಶಾಹುರಾಜ್ ಶಿಂಧೆ ವಿಧಿವಶರಾಗಿರುವುದು ನಿಜಕ್ಕೂ ದುಃಖದ ಸಂಗತಿ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…