Voot select ನಲ್ಲಿ ಬರುತ್ತಿದ್ದಾಳೆ ಕನ್ನಡದ ಚಾರ್ಲಿ.

charlie 777

ನಾಯಿ ಮತ್ತು ಮನುಷ್ಯನ ನಡುವಿನ ಉತ್ತಮ ಸಂಬಂಧವನ್ನು ಮನಮುಟ್ಟುವಂತೆ ತೋರಿದ್ದ ಚಿತ್ರ “777 ಚಾರ್ಲಿ”. ರಕ್ಷಿತ್ ಶೆಟ್ಟಿ ನಿರ್ಮಿಸಿ, ನಾಯಕರಾಗೂ ನಟಿಸಿರುವ ಈ ಚಿತ್ರಕ್ಕೆ ದೇಶ – ವಿದೇಶ ಗಳಲ್ಲಿ ಅಪಾರ ಜನಮನ್ನಣೆ ದೊರಕಿದೆ.WhatsApp Image 2022 07 28 at 9.12.23 PM 1

ಇದೇ ತಿಂಗಳ 29ರಿಂದ Voot select ನಲ್ಲಿ ಚಾರ್ಲಿ ಚಿತ್ರವನ್ನು ವೀಕ್ಷಿಸಬಹುದು. ಈ ಕುರಿತು ಚಿತ್ರದ ನಿರ್ಮಾಪಕ – ನಾಯಕ ರಕ್ಷಿತ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.charlie 777 voot select

ಪರಮ್ ವಾ ಸ್ಟುಡಿಯೋಸ್ ನಿರ್ಮಾಣದ “777 ಚಾರ್ಲಿ” ಚಿತ್ರ Voot select ನಲ್ಲಿ ಇದೇ 29ರಿಂದ ಲಭ್ಯ. ನಮ್ಮ “ಕಿರಿಕ್ ಪಾರ್ಟಿ” ಚಿತ್ರ ಸಹ voot ನಲ್ಲಿದೆ. ಭಾರತವಷ್ಟೇ ಅಲ್ಲದೇ, ವಿದೇಶಗಳಲ್ಲೂ “ಚಾರ್ಲಿ” ಚಿತ್ರವನ್ನು ಮೆಚ್ಚಿಕೊಂಡವರು ಅಪಾರ. ಅದರಲ್ಲೂ ಕರ್ನಾಟಕದಲ್ಲಿ ನಮ್ಮ ಚಿತ್ರಕ್ಕೆ ಭರ್ಜರಿ ಯಶಸ್ಸು ಸಿಕ್ಕಿದೆ. ಈ ಗೆಲುವಿಗೆ ಕಾರಣರಾದ ಸಮಸ್ತರಿಗೂ ನನ್ನ ಧನ್ಯವಾದ. ಚಿತ್ರ ಬಿಡುಗಡೆಯಾಗಿ 47 ದಿನಗಳು ಕಳೆದಿದೆ. 49 ನೇ(ಜುಲೈ29) ದಿನದಿಂದ ನಮ್ಮ ಚಿತ್ರವನ್ನು Voot select ನಲ್ಲಿ ನೋಡಬಹುದು. ಬಹು ಭಾಷೆಗಳಲ್ಲಿ “777 ಚಾರ್ಲಿ” ಬಿಡುಗಡೆಯಾಗಿದೆ. ಆದರೆ ಈಗ Voot select ನಲ್ಲಿ ಕನ್ನಡದ ಚಾರ್ಲಿಯನ್ನು ಮಾತ್ರ ವೀಕ್ಷಿಸಬಹುದು. ಚಿತ್ರ ಐವತ್ತು ದಿನ ಪೂರೈಸುತ್ತಿದೆ. ಈ ಸಂತೋಷವನ್ನು ಸಂಭ್ರಮಿಸಲು ನಮ್ಮ ನಲವತ್ತು ಜನರ ತಂಡ ಥೈಲ್ಯಾಂಡ್ ಗೆ ಹೋಗುತ್ತಿರುವುದಾಗಿ ರಕ್ಷಿತ್ ಶೆಟ್ಟಿ ತಿಳಿಸಿದರು.charlie 777 voot select

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…