ಶೀಘ್ರದಲ್ಲೇ ತೆರೆಯ ಮೇಲೆ ಚಿರಂಜೀವಿ ಸರ್ಜಾ ಅಭಿನಯದ “ರಾಜಮಾರ್ತಂಡ”

Chiranjeevi Sarja starrer "Rajamarthanda" on screens soon

ತಮ್ಮ‌ನ ಹುಟ್ಟುಹಬ್ಬಕ್ಕೆ ಉಡುಗೊರೆಯಾಗಿ ಅಣ್ಣನ ಚಿತ್ರ ಬಿಡುಗಡೆ .

ತಮ್ಮ ನಟನೆಯಿಂದ ಜನಮನ ಗೆದ್ದ ನಟ ಚಿರಂಜೀವಿ ಸರ್ಜಾ. ಚಿಕ್ಕ ವಯಸ್ಸಿನಲ್ಲೇ ಅವರು ಎಲ್ಲರನ್ನೂ ಬಿಟ್ಟು ಹೋಗಿದ್ದು ನೋವಿನ ವಿಷಯ.Chiranjeevi Sarja starrer "Rajamarthanda" on screens soon

ಚಿರು ತಮ್ಮ ನಿಧನಕ್ಕೂ ಮುಂಚೆ “ರಾಜಮಾರ್ತಾಂಡ” ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದರು. ಚಿತ್ರೀಕರಣ ಸಹ ಮುಕ್ತಾಯವಾಗಿತ್ತು. ಆದರೆ ಡಬ್ಬಿಂಗ್ ಮಾತ್ರ ಬಾಕಿಯಿತ್ತು‌. ಅಣ್ಣನ ಪಾತ್ರಕ್ಕೆ ತಮ್ಮ ಧ್ರುವ ಸರ್ಜಾ ಧ್ವನಿ(ಡಬ್ಬಿಂಗ್) ನೀಡಿದರು. ಚಿತ್ರವನ್ನು ಪೂರ್ಣ ಮಾಡಲು ಮೇಘನಾರಾಜ್ ಸರ್ಜಾ ಅವರು ನೀಡಿದ ಸಹಕಾರ ಮರೆಯುವ ಹಾಗಿಲ್ಲ.Chiranjeevi Sarja starrer "Rajamarthanda" on screens soon

ಶಿವಕುಮಾರ್ ಅವರು ನಿರ್ಮಿಸಿರುವ, ರಾಮನಾರಾಯಣ್ ನಿರ್ದೇಶಿಸಿರುವ ಹಾಗೂ ಚಿರಂಜೀವಿ ಸರ್ಜಾ ನಾಯಕನಾಗಿ ನಟಿಸಿರುವ “ರಾಜ ಮಾರ್ತಾಂಡ” ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಅಣ್ಣ ಚಿರು ಎಂದರೆ ತಮ್ಮ ಧ್ರುವ ಅವರಿಗೆ ತುಂಬಾ ಪ್ರೀತಿ. ಹಾಗಾಗಿ “ರಾಜ ಮಾರ್ತಾಂಡ” ಚಿತ್ರವನ್ನು ಧ್ರುವ ಸರ್ಜಾ ಅವರ ಹುಟ್ಟುಹಬ್ಬದ ದಿನದಂದು ಬಿಡುಗಡೆ ಮಾಡಲು ನಿರ್ಮಾಪಕ ಹಾಗೂ ನಿರ್ದೇಶಕರು ನಿರ್ಧರಿಸಿದ್ದಾರೆ.Chiranjeevi Sarja starrer "Rajamarthanda" on screens soon

ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಧರ್ಮವಿಶ್ ಹಿನ್ನೆಲೆ ಸಂಗೀತ, ಕೆ.ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು ಡಿ ವಿ ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ಅವರ ನೃತ್ಯ ನಿರ್ದೇಶನ ಈ ಚತ್ರಕ್ಕಿದೆ.Chiranjeevi Sarja starrer "Rajamarthanda" on screens soon

ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ‌ ಸಾತಿ, ಮೇಘಶ್ರೀ, ತ್ರಿವೇಣಿ (ಟಗರು) ಅಭಿನಯಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ (ಬಾಂಬೆ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…