ಬೆಂಗಳೂರಿನಲ್ಲಿ ‘ಕೋಬ್ರಾ’ ಕ್ರೇಜ್…ಚಿಯಾನ್ ವಿಕ್ರಮ್ ನೋಡಲು ಮುಗಿಬಿದ್ದ ಫ್ಯಾನ್ಸ್

cobra tamil movie in bangalore

ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಕೋಬ್ರಾ ರಿಲೀಸ್ ಗೆ ಸಜ್ಜಾಗಿದೆ. ಇದೇ 31ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸ್ತಿದ್ದು, ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಮೋಷನ್ ನಡೆಸ್ತಿದೆ. ನಿನ್ನೆ ಕೇರಳದಲ್ಲಿ ಪ್ರಚಾರದ ಭರಾಟೆ ಮುಗಿಸಿದ ಕೋಬ್ರಾ ಬಳಗ ಇವತ್ತು ಬೆಂಗಳೂರಿಗೆ ಆಗಮಿಸಿತ್ತು. ಚಿತ್ರದ ನಾಯಕ ಚಿಯಾಮ್ ವಿಕ್ರಮ್ ಸೇರಿದಂತೆ ಮೂವರು ನಾಯಕರು ಮಾಧ್ಯಮದ ಮುಂದೆ ಹಾಜರಾಗಿ ಸಿನಿಮಾದ ಬಗ್ಗೆ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡರು. ಈ ವೇಳೆ ವಿಕ್ರಮ್ ನೋಡಲು ಅಭಿಮಾನಿಗಳ ದಂಡೇ ಸೇರಿತ್ತು.cobra tamil movie

ಚಿಯಾನ್ ವಿಕ್ರಮ್ ಮಾತನಾಡಿ, ಪುನೀತ್ ನೆನಪು ಮಾಡಿಕೊಂಡ ವಿಕ್ರಮ್, ಅಪ್ಪು ಕಳೆದುಕೊಂಡಿರೋದು ಸಿನಿಮಾ ಇಂಡಸ್ಟ್ರೀಗೆ ಬಹಳ ನಷ್ಟವಾಗಿದೆ. ಕೋಬ್ರಾ ಆಕ್ಷನ್ ಥ್ರಿಲ್ಲರ್, ಸೈನ್ಸ್ ಫಿಕ್ಷನ್ಸ್ ಸಿನಿಮಾವಾಗಿದ್ದು, ನಾನು 8 ರಿಂದ 9 ಗೆಟಪ್ ಸಿನಿಮಾದಲ್ಲಿದೆ ಕಾಣಿಸಿಕೊಂಡಿದ್ದೇನೆ. ನನ್ನ ಹಳೆ ಸಿನಿಮಾಗಳಿಗೆ ಹೋಲಿಕೆ ಮಾಡಿದ್ರೆ ಈ ಚಿತ್ರವೇ ಬೇರೆ.. ಕನ್ನಡದಲ್ಲಿ ಈ ಸಿನಿಮಾಗೆ ನಾನೇ ಡಬ್ಬ್ ಮಾಡಿದ್ದೇನೆ. ಆದ್ರೆ ಮಣಿರತ್ನಂ ಅವರ ಪೊನ್ನಿಯನ್ ಸೆಲ್ವಂ ಸಿನಿಮಾಗೆ ಕನ್ನಡದಲ್ಲಿ ಡಬ್ ಮಾಡಲು ಆಗಲಿಲ್ಲ. ಕೆಜಿಎಫ್ ಸೂಪರ್ ಹಿಟ್ ಆಗಿದೆ. ನಾನು ಯಶ್ ಒಳ್ಳೆ ಫ್ರೆಂಡ್ಸ್ ಎಂದ ವಿಕ್ರಮ್ ಕನ್ನಡದಲ್ಲಿ ಲೂಸಿಯಾ ಪವನ್ ಹೇಳಿದ ಕಥೆ ಇಷ್ಟವಾಗಿದ್ದು ಅವರ ಜೊತೆ ಸಿನಿಮಾ ಮಾಡುತ್ತೇನೆ ಎಂದು ತಿಳಿಸಿದರು.cobra tamil movie

ಶ್ರೀನಿಧಿ ಶೆಟ್ಟಿ, ನಾನು ಈ ಸಿನಿಮಾಗೆ ಕನ್ನಡದಲ್ಲಿ ಡಬ್ ಮಾಡಿದ್ದೇನೆ. ಅದು ಒಂದೇ ದಿನದಲ್ಲಿಯೇ. ಇದು ನಮ್ಮ ಮನೆ. ಇಲ್ಲಿಗೆ ಬಂದಾಗ ಖುಷಿಯಾಗುತ್ತದೆ. ಕನ್ನಡದ ಒಳ್ಳೆ ಕಥೆಗಳು ಬಂದ್ರೆ ಮುಂದಿನ ದಿನಗಳಲ್ಲಿ ಸಿನಿಮಾ ಮಾಡುತ್ತೇನೆ ಎಂದರು.cobra tamil movie

ಕೋಬ್ರಾ ಸಿನಿಮಾದಲ್ಲಿ ಚಿಯಾನ್ ವಿಕ್ರಮ್ ಗೆ ಜೋಡಿಯಾಗಿ ಶ್ರೀನಿಧಿ ಶೆಟ್ಟಿ ನಟಿಸಿದ್ದು, ಕೆಜಿಎಫ್ ಬಳಿಕ ಶ್ರೀನಿಧಿ ನಟಿಸಿರುವ ಮೊದಲ ಸಿನಿಮಾ ಇದಾಗಿದ್ದು ಸಹಜವಾಗಿ ನಿರೀಕ್ಷೆಗಳು ದುಪ್ಪಟ್ಟಿವೆ. ಖ್ಯಾತ ಕ್ರಿಕೆಟರ್ ಇಫ್ರಾನ್ ಪಠಾಣ್ ಕೂಡ ಮುಖ್ಯಭೂಮಿಯೆಲ್ಲಿ ಕಾಣಸಿಕೊಂಡಿದ್ದಾರೆ. cobra tamil movieಅಜಯ್ ಜ್ಞಾನಮುತ್ತು ನಿರ್ದೇಶನದ ಈ ಚಿತ್ರವನ್ನು ಲಲಿತ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ಎಆರ್ ರೆಹಮಾನ್ ಸಂಗೀತ ಸಂಯೋಜನೆಯ ಈ ಚಿತ್ರ ಇದೇ ಆಗಸ್ಟ್ 31ಕ್ಕೆವರ್ಲ್ಡ್ ವೈಡ್ ತೆರೆಗಪ್ಪಳಿಸಲಿದೆ. ಕರ್ನಾಟಕದಲ್ಲಿ ಹಾರಿಜೋನ್ ಸ್ಟುಡಿಯೊಸ್ ಬಿಡುಗಡೆ ಮಾಡಲಿದ್ದಾರೆ.cobra tamil movie

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…