ಚೆನ್ನೈನಲ್ಲಿ ಅದ್ದೂರಿಯಾಗಿ ಮುಹೂರ್ತ ಮುಗಿಸಿದ ದಳಪತಿ 67
ಚಿತ್ರದ ಬಹುತೇಕ ತಾರಾಬಳಗದ ಸಮ್ಮುಖದಲ್ಲಿ ಚಿತ್ರಕ್ಕೆ ಚಾಲನೆ

Dalpati, 67, completed his Muhurat in Chennai in a grand manner Launch of the film in the presence of most of the star cast of the film

ಚೆನ್ನೈ: ಇತ್ತೀಚೆಗಷ್ಟೇ ಸಿನಿಮಾ ಘೋಷಣೆ ಮಾಡಿದ್ದ ನಟ ದಳಪತಿ ವಿಜಯ್‌ ಮತ್ತು ನಿರ್ದೇಶಕ ಲೋಕೇಶ್‌ ಕನಗರಾಜ್‌, ಇದೀಗ ದಳಪತಿ 67 ಚಿತ್ರದ ಅದ್ದೂರಿ ಮುಹೂರ್ತವನ್ನೂ ನೆರವೇರಿಸಿಕೊಂಡಿದ್ದಾರೆ.ಚೆನ್ನೈನಲ್ಲಿ ಅದ್ದೂರಿಯಾಗಿ ಮುಹೂರ್ತ ಮುಗಿಸಿದ ದಳಪತಿ 67 ಚಿತ್ರದ ಬಹುತೇಕ ತಾರಾಬಳಗದ ಸಮ್ಮುಖದಲ್ಲಿ ಚಿತ್ರಕ್ಕೆ ಚಾಲನೆ
ಚೆನ್ನೈನಲ್ಲಿ ಫೆ. 2ರಂದು ನಡೆದ ಅದ್ದೂರಿ ಮುಹೂರ್ತದಲ್ಲಿ ಚಿತ್ರದ ಬಹುತೇಕ ಕಲಾವಿದರು, ತಂತ್ರಜ್ಞರು ಭಾಗವಹಿಸಿ ಮುಹೂರ್ತವನ್ನು ಸಂಪನ್ನಗೊಳಿಸಿದ್ದಾರೆ.
ಕಲಾವಿದರಾದ ತ್ರಿಷಾ ಕೃಷ್ಣನ್‌, ಅರ್ಜುನ್‌ ಸರ್ಜಾ, ಜಗದೀಶ್‌, ಪ್ರಿಯಾ ಆನಂದ್‌, ಮನ್ಸೂರ್‌ ಅಲಿ ಖಾನ್‌ ಸೇರಿದಂತೆ ಸಿನಿಮಾದ ಬಹುತೇಕ ಕಲಾವಿದರು ಮತ್ತು ತಂತ್ರಜ್ಞರು ಮುಹೂರ್ತದಲ್ಲಿ ಹಾಜರಿದ್ದರು.Dalpati, 67, completed his Muhurat in Chennai in a grand manner Launch of the film in the presence of most of the star cast of the film
7 ಸ್ಕ್ರೀನ್‌ ಸ್ಟುಡಿಯೋಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಲಿರುವ ದಳಪತಿ 67 ಚಿತ್ರವನ್ನು ಲೋಕೇಶ್‌ ಕನಗರಾಜ್‌ ನಿರ್ದೇಶನ ಮಾಡುತ್ತಿದ್ದಾರೆ. ಮಾಸ್ಟರ್‌ ಸಿನಿಮಾ ಬಳಿಕ ವಿಜಯ್‌ ಜತೆಗಿದು ನಿರ್ದೇಶಕರ ಎರಡನೇ ಸಿನಿಮಾ ಆಗಿದೆ.
ಕೈದಿ, ಮಾಸ್ಟರ್‌ ಮತ್ತು ಬೀಸ್ಟ್‌ ಸಿನಿಮಾಗಳಿಗೆ ಸಂಗೀತ ನೀಡಿದ್ದ ರಾಕ್‌ಸ್ಟಾರ್‌ ಅನಿರುದ್ಧ ರವಿಚಂದ್ರನ್‌ ದಳಪತಿ 67ಕ್ಕೂ ಸಂಗೀತ ನೀಡಲಿದ್ದು, ನಾಲ್ಕನೇ ಬಾರಿ ವಿಜಯ್‌ ಜತೆ ಕೈ ಜೋಡಿಸಿದ್ದಾರೆ.Dalpati, 67, completed his Muhurat in Chennai in a grand manner Launch of the film in the presence of most of the star cast of the film
ಇನ್ನುಳಿದಂತೆ ಮನೋಜ್‌ ಪರಮಹಂಸ ಛಾಯಾಗ್ರಹಣ, ಅನ್ಬರವೀ ಸಾಹಸ, ಫಿಲೋಮಿನ್‌ ರಾಜ್‌ ಸಂಕಲನ, ಸತೀಸ್‌ ಕುಮಾರ್‌ ಕಲೆ, ದಿನೇಶ್‌ ನೃತ್ಯ ನಿರ್ದೇಶನ, ಸಂಭಾಷಣೆ ಲೋಕೇಶ್‌ ಕನಗರಾಜ್‌, ರತ್ನ ಕುಮಾರ್‌, ಧೀರಜ್‌ ವೈದ್ಯ, ರಾಮಕುಮಾರ್‌ ಬಾಲಸುಬ್ರಮಣ್ಯ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.Dalpati, 67, completed his Muhurat in Chennai in a grand manner Launch of the film in the presence of most of the star cast of the film Dalpati, 67, completed his Muhurat in Chennai in a grand manner Launch of the film in the presence of most of the star cast of the film Dalpati, 67, completed his Muhurat in Chennai in a grand manner Launch of the film in the presence of most of the star cast of the film

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…