ಡೇರ್ಡೆವಿಲ್ ಮುಸ್ತಾಫಾ ಪ್ರೀಮಿಯರ್ ಶೋ ಟಿಕೆಟ್ ಕೇವಲ 1 ರೂಪಾಯಿಗೆ.

Daredevil Mustafa Premiere Show Ticket for Rs 1 only

ಡೇರ್ಡೆವಿಲ್ ಮುಸ್ತಾಫಾ ಪ್ರೀಮಿಯರ್ ಶೋ ಟಿಕೆಟ್ ಕೇವಲ 1 ರೂಪಾಯಿಗೆ ಬುಕ್ಕಿಂಗ್ ಆದ ಕೆಲ ನಿಮಿಷಗಳಲ್ಲಿ ಶಿವಮೊಗ್ಗದಲ್ಲಿ ಟಿಕೆಟ್ ಸೋಲ್ಡ್ ಔಟ್

ಪೂಚಂತೇ ಪ್ರಪಂಚಕ್ಕೆ ಪ್ರೇಕ್ಷಕಪ್ರಭು ಎಂಟ್ರಿ ಕೊಡೋದಿಕ್ಕೆ ಜಸ್ಟ್ ಒಂದು ದಿನವಷ್ಟೇ ಬಾಕಿ ಇದೆ. ಅದಕ್ಕೂ ಮುನ್ನವೇ ಚಿತ್ರತಂಡ ಮೈಸೂರು, ಬೆಂಗಳೂರು, ಶಿವಮೊಗ್ಗ ಮೂರು ಜಿಲ್ಲೆಗಳ ಪ್ರೀಮಿಯರ್ ಶೋ ಏರ್ಪಡಿಸಿದೆ. ಇಂದು ಈ ಮೂರು ಕಡೆಗಳಲ್ಲಿ ಸಿನಿಮಾ ಪ್ರೀಮಿಯರ್ ಆಗ್ತಿದೆ. ಅದು ನೀವು ನಿರೀಕ್ಷೆ ಮಾಡಲಾಗದ ಟಿಕೆಟ್ ಬೆಲೆಯಲ್ಲಿ. ಕೇವಲ ಒಂದೇ ಒಂದು ರೂಪಾಯಿಗೆ ಶೋ ಆಯೋಜಿಸಲಾಗಿದೆ.Daredevil Mustafa Premiere Show Ticket for Rs 1 only

ಶಿವಮೊಗ್ಗದಲ್ಲಿ ಟಿಕೆಟ್ ಬುಕ್ ಆದ ಕೆಲ ನಿಮಿಷಗಳಲ್ಲಿ ಟಿಕೆಟ್ ಸೋಲ್ಡ್ ಔಟ್ ಆಗಿದೆ. ಪೂರ್ಣಚಂದ್ರ ತೇಜಸ್ವಿಯವರ ಕಥೆಯನ್ನು ಸಿನಿಮಾಪ್ರೇಮಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕೇವಲ 1ರೂಪಾಯಿಗೆ ಚಿತ್ರತಂಡ ಪ್ರೀಮಿಯರ್ ಶೋ ಆಯೋಜಿಸಿದೆ. ಇದೇ ಅಲ್ವೇ ಇಡೀ ರಾಜ್ಯ ಖುಷಿಪಡುವ ಸುದ್ದಿ..Daredevil Mustafa Premiere Show Ticket for Rs 1 only

ಅಂದಹಾಗೇ ಡೇರ್ಡೆವಿಲ್ ಮುಸ್ತಾಫಾ ಸಿನಿಮಾಗೆ ಶಶಾಂಕ್ ಸೋಗಾಲ್ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಅಭಿಮಾನಿಗಳಿಂದಲೇ ನಿರ್ಮಿಸಿರುವ ಈ ಚಿತ್ರವನ್ನು ನಟರಾಕ್ಷಸ ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ಅರ್ಪಿಸುತ್ತಿದ್ದು, ಕೆ ಆರ್ ಜಿ ಸ್ಟುಡಿಯೊಸ್ ರಾಜ್ಯದೆಲ್ಲೆಡೆ ಚಿತ್ರವನ್ನು ವಿತರಿಸುತ್ತಿದೆ.Daredevil Mustafa Premiere Show Ticket for Rs 1 only

ರಾಹುಲ್‌ ರಾಯ್‌ ಛಾಯಾಗ್ರಹಣ, ಶಶಾಂಕ್ ಸೋಗಾಲ್, ಸಂಪತ್ ಸಿರಿಮನೆ, ಡಾಲಿ ಧನಂಜಯ್ ಸಾಹಿತ್ಯದ ಹಾಡುಗಳಿಗೆ ನವನೀತ್‌ ಶ್ಯಾಮ್‌ ಸಂಗೀತವಿದೆ. ಶಿಶಿರ್‌ ಬೈಕಾಡಿ, ಆದಿತ್ಯ ಅಶ್ರೀ, ಅಭಯ್‌, ಸುಪ್ರೀತ್‌ ಭಾರದ್ವಾಜ್‌, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್‌. ಉಮೇಶ್‌, ಮಂಡ್ಯ ರಮೇಶ್‌, ಮೈಸೂರ್‌ ಆನಂದ್‌, ಸುಂದರ್‌ ವೀಣಾ, ನಾಗಭೂಷಣ್‌, ಪೂರ್ಣಚಂದ್ರ ಮೈಸೂರು ಸೇರಿ ಅನೇಕ ಕಲಾವಿದರು ಈ ಸಿನಿಮಾದ ಭಾಗವಾಗಿದ್ದಾರೆ. ಸಿನಿಮಾಮರ ಬ್ಯಾನರ್‌ನಲ್ಲಿ ಡೇರ್ ಡೆವಿಲ್ ಮುಸ್ತಫಾ ನಿರ್ಮಾಣವಾಗಿದೆ.Daredevil Mustafa Premiere Show Ticket for Rs 1 only

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…