ಪ್ರಮೋದ್ ನಟನೆಯ ‘ಬಾಂಡ್ ರವಿ’ ಬಿಡುಗಡೆಗೆ ಡೇಟ್ ಫಿಕ್ಸ್ – ಡಿಸೆಂಬರ್ 9ಕ್ಕೆ ಸಿನಿಮಾ ರಿಲೀಸ್

Date fixed for the release of Pramod starrer 'Bond Ravi' - movie release on December 9

‘ರತ್ನನ್ ಪ್ರಪಂಚ’ ಚಿತ್ರದಲ್ಲಿ ಉಡಾಳ್ ಬಾಬು ಪಾತ್ರದ ಮೂಲಕ ಖ್ಯಾತಿ ಗಳಿಸಿರುವ ಪ್ರಮೋದ್ ‘ಬಾಂಡ್ ರವಿ’ಯಾಗಿ ಹೊಸ ಅವತಾರ ತಾಳಿದ್ದಾರೆ. ಪ್ರಮೋದ್ ಸಿನಿ ಕೆರಿಯರ್ ನ ಬಹು ನಿರೀಕ್ಷಿತ ಚಿತ್ರ ಇದಾಗಿದೆ. ಮಾಸ್ ಟೀಸರ್ ಹಾಗೂ ಹಾಡಿನ ಮೂಲಕ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿರುವ ಈ ಚಿತ್ರ ಬಿಡುಗಡೆಗೆ ಡೇಟ್ ಫಿಕ್ಸ್ ಆಗಿದೆ. ಡಿಸೆಂಬರ್ 9ರಂದು ‘ಬಾಂಡ್ ರವಿ’ ಪ್ರೇಕ್ಷಕರನ್ನು ರಂಜಿಸಲು ಚಿತ್ರಮಂದಿರಕ್ಕೆ ಎಂಟ್ರಿ ಕೊಡ್ತಿದ್ದಾನೆ.Date fixed for the release of Pramod starrer 'Bond Ravi' - movie release on December 9


‘ಗೀತಾ ಬ್ಯಾಂಗಲ್ ಸ್ಟೋರ್’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ನಾಯಕನಾಗಿ ಎಂಟ್ರಿ ಕೊಟ್ಟ ಪ್ರಮೋದ್ ‘ಮತ್ತೆ ಉದ್ಭವ’, ‘ಪ್ರೀಮಿಯರ್ ಪದ್ಮಿನಿ’ ಹಾಗೂ ‘ರತ್ನನ್ ಪ್ರಪಂಚ’ ಸಿನಿಮಾಗಳಲ್ಲಿ ಅಭಿನಯಿಸಿ ಗಮನ ಸೆಳೆದಿದ್ದಾರೆ. ಬಾಂಡ್ ರವಿ ಮೂಲಕ ಮಾಸ್ ಹೀರೋ ಆಗಿ ಮಿಂಚಲು ಸಜ್ಜಾಗಿದ್ದಾರೆ. ಆಕ್ಷನ್ ಲವ್ ಸ್ಟೋರಿ ಒಳಗೊಂಡ ಈ ಚಿತ್ರಕ್ಕೆ ಪ್ರಜ್ವಲ್ ಎಸ್.ಪಿ ಆಕ್ಷನ್ ಕಟ್ ಹೇಳಿದ್ದಾರೆ. ಪ್ರೇಕ್ಷಕರಲ್ಲಿ ಬಹಳ ನಿರೀಕ್ಷೆ ಮೂಡಿಸಿರುವ ಈ ಸಿನಿಮಾ ಡಿಸೆಂಬರ್ 9ರಂದು ತೆರೆ ಕಾಣುತ್ತಿದೆ.Date fixed for the release of Pramod starrer 'Bond Ravi' - movie release on December 9


ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿ ಗಮನ ಸೆಳೆದಿವೆ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯದ ವಿಜಯ ಪ್ರಕಾಶ್ ದನಿಯಾಗಿರುವ ‘ಮಜ ಮಜ ಮಾಡು ಬಾ’, ಜಯಂತ್ ಕಾಯ್ಕಿಣಿ ಸಾಹಿತ್ಯದ ಸೋನು ನಿಗಂ ದನಿಯಾಗಿರುವ ರೋಮ್ಯಾಂಟಿಕ್ ಸಾಂಗ್ ‘ಸಹಜ ಸಖಿ’ ಹಾಡುಗಳು ಬಿಡುಗಡೆಯಾಗಿ ಕೇಳುಗರ ಮನಗೆದ್ದಿವೆ.Date fixed for the release of Pramod starrer 'Bond Ravi' - movie release on December 9

ನರಸಿಂಹಮೂರ್ತಿ. ವಿ ಲೈಫ್ ಲೈನ್ ಫಿಲಂ ಬ್ಯಾನರ್ ನಡಿ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಮಲ್ಲಿಕಾರ್ಜುನ್ ಕಾಶಿ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಣ ಚಿತ್ರಕ್ಕಿದೆ. ಕಾಜಲ್ ಕುಂದರ್ ನಾಯಕಿಯಾಗಿ ನಟಿಸಿದ್ದು, ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್ ಚಿತ್ರದ ತಾರಾ ಬಳಗದಲ್ಲಿದ್ದಾರೆ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಸುನೀಲ್ ಮತ್ತು ದೇವ್ ಎನ್. ರಾಜ್ ಸಂಭಾಷಣೆ, ಮನೋಮೂರ್ತಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…