ವಿಕ್ಕಿ ವರುಣ್ – ಧನ್ಯಾ ರಾಮಕುಮಾರ್ ಅಭಿನಯದ “ಕಾಲಾಪತ್ಥರ್” ಚಿತ್ರದಲ್ಲಿ ಹಾಡುಗಳ ದಿಬ್ಬಣ್ಣ .

Dibbanna songs in Vicky Varun-Dhanya Ramkumar starrer "Kalapathar".

” ಸೌಂಡ್ಸ್ ಆಫ್ ಕಾಲಾಪತ್ಥರ್” ಹೆಸರಿನಲ್ಲಿ ಚಿತ್ರದ ಅಷ್ಟು ಹಾಡುಗಳನ್ನು ಪರಿಚಯಿಸಿದ ಚಿತ್ರತಂಡ .

ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ವಿಕ್ಕಿ ವರುಣ್ ನಿರ್ದೇಶಿಸಿ ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಚಿತ್ರದ ಐದು ಹಾಡುಗಳನ್ನು ಸೇರಿಸಿ “ಸೌಂಡ್ಸ್ ಆಫ್ ಕಾಲಾಪತ್ಥರ್” ಎಂಬ ಹಾಡುಗಳ ಗುಚ್ಛವನ್ನು ಕೆಲವೇ ನಿಮಿಷಗಳಲ್ಲಿ ತೋರಿಸುವ ವಿಭಿನ್ನ ಪ್ರಯತ್ನಕ್ಕೆ ಚಿತ್ರತಂಡ ಮುಂದಾಯಿತು. ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಸಿನಿಮಾ ಕುರಿತು ಮಾಹಿತಿ ನೀಡಿದರು.Dibbanna songs in Vicky Varun-Dhanya Ramkumar starrer "Kalapathar".

ನಿರ್ದೇಶನ ನನ್ನ ಕನಸು. ಆ ಕನಸನ್ನು ನನಸು ಮಾಡಿದ ನಿರ್ಮಾಪಕರಿಗೆ ನಾನು ಆಭಾರಿ. ಸೂರಿ ಅವರ ಬಳಿ ಹತ್ತು ವರ್ಷ ಕೆಲಸ ಮಾಡಿರುವ ಅನುಭವದಿಂದ ನಿರ್ದೇಶನ ನನಗೆ ಅಷ್ಟು ಕಷ್ಟವಾಗಲಿಲ್ಲ. ನಿರ್ದೇಶನ ಹಾಗೂ ನಟನೆ ಎರಡು ಒಟ್ಟಿಗೆ ಮಾಡುವುದು ಸ್ವಲ್ಪ ಕಷ್ಟ. ಆದರೆ ನಮ್ಮ ಚಿತ್ರತಂಡದ ಸಹಕಾರದಿಂದ “ಕಾಲಾಪತ್ಥರ್” ನಾವು ಅಂದುಕೊಂಡ ಹಾಗೆ ಅದ್ಭುತವಾಗಿ ಮೂಡಿಬಂದಿದೆ. Dibbanna songs in Vicky Varun-Dhanya Ramkumar starrer "Kalapathar".ಏನಾದರೂ ಹೊಸತು ಮಾಡಬೇಕು ಎಂದೆನಿಸಿ “ಸೌಂಡ್ಸ್ ಆಫ್ ಕಾಲಾಪತ್ಥರ್” ವಿಡಿಯೋವನ್ನು ಇಂದು ಬಿಡುಗಡೆ ಮಾಡಿದ್ದೇವೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. “ಕಾಲಾಪತ್ಥರ್” ಶೀರ್ಷಿಕೆ ಬಗ್ಗೆ ಹೇಳಿದರೆ, ಕಥೆ ಹೇಳಿದಂತೆ. ಹಾಗಾಗಿ ಅದರ ಬಗ್ಗೆ ಸಿನಿಮಾ ನೋಡಿದ ಮೇಲೆ ತಿಳಿಯುವುದು ಎಂದು ನಾಯಕ ಹಾಗೂ ನಿರ್ದೇಶಕ ವಿಕ್ಕಿವರುಣ್ ತಿಳಿಸಿದರು.Dibbanna songs in Vicky Varun-Dhanya Ramkumar starrer "Kalapathar".

ಚಿತ್ರದಲ್ಲಿ ಐದು ಹಾಡುಗಳಿದೆ. ಡಾ|| ವಿ.ನಾಗೇಂದ್ರ ಪ್ರಸಾದ್ ಹಾಗೂ ಪ್ರಮೋದ್ ಮರವಂತೆ ಗೀತರಚನೆ ಮಾಡಿದ್ದಾರೆ. ವಿಜಯ್ ಪ್ರಕಾಶ್, ಸಾಯಿ ವಿಘ್ನೇಶ್, ಅಭಿಷೇಕ್, ಐಶ್ವರ್ಯ ರಂಗರಾಜನ್, ಶಿವಾನಿ ಹಾಗೂ ಸಿದ್ದಾರ್ಥ್ ಬೆಳ್ಮಣ್ಣು ಹಾಡುಗಳನ್ನು ಹಾಡಿದ್ದಾರೆ. Dibbanna songs in Vicky Varun-Dhanya Ramkumar starrer "Kalapathar".ಇಂದು ಬಿಡುಗಡೆಯಾದ “ಸೌಂಡ್ಸ್ ಆಫ್ ಕಾಲಾಪತ್ಥರ್” ವಿಕ್ಕಿವರುಣ್ ಅವರ ಕಾನ್ಸೆಪ್ಟ್ ಎಂದು ಸಂಗೀತ ನಿರ್ದೇಶಕ. ಅನೂಪ್ ಸೀಳಿನ್ ತಿಳಿಸಿದರು.Dibbanna songs in Vicky Varun-Dhanya Ramkumar starrer "Kalapathar".

ನಾನು ಮೊದಲ ಬಾರಿಗೆ ಹಳ್ಳಿ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದು ಮಾತನಾಡಿದ ನಾಯಕಿ ಧನ್ಯ ರಾಮಕುಮಾರ್, ಗಂಗಾ ಎಂಬ ಹೆಸರಿನ ಶಿಕ್ಷಕಿ ಪಾತ್ರ ನನ್ನದು ಎಂದು ಹೇಳಿದರು.Dibbanna songs in Vicky Varun-Dhanya Ramkumar starrer "Kalapathar".

“ಕಾಲಾಪತ್ಥರ್” ಚಿತ್ರ ಚೆನ್ನಾಗಿ ಬಂದಿದೆ. ಸದ್ಯದಲ್ಲೇ ಬಿಡುಗಡೆ ದಿನಾಂಕ ತಿಳಿಸುತ್ತೇವೆ . ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕರಾದ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ.Dibbanna songs in Vicky Varun-Dhanya Ramkumar starrer "Kalapathar".

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…