ಡಿಸೆಂಬರ್ 9ಕ್ಕೆ ಬರ್ತಿದೆ ಡಾ.56,ಸಿಬಿಐ ಆಫೀಸರ್‌ ಆಗಿ ಬರ್ತಿದ್ದಾರೆ ಪ್ರಿಯಾಮಣಿ!

Dr. 56 has arrived on December 9, Priyamani has arrived as a CBI officer!

ಬಹುಶಃ ವೈದ್ಯಕೀಯ ವಿಜ್ಞಾನದ ಕುರಿತು ಆಳಕ್ಕಿಳಿದು ಅಧ್ಯಯನ ಮಾಡಿ, ಸಿನಿಮಾ ರೂಪಿಸಿದ ಸಿನಿಮಾವೊಂದು ಭಾರತೀಯ ಸಿನಿಮಾರಂಗದಲ್ಲಿ ಬಂದಿದೆಯೋ ಇಲ್ಲವೋ ಗೊತ್ತಿಲ್ಲ. ಪ್ರಿಯಾಮಣಿ ಇಂಡಿಯಾದ ಅದ್ಭುತ ನಟಿಯರಲ್ಲೊಬ್ಬರು ಅನ್ನೋದು ಯಾವತ್ತೋ ಪ್ರೂವ್‌ ಆಗಿದೆ. ಅವರಿಗೇ ಚಾಲೆಂಜ್‌ ಎನ್ನಿಸುವಂತಾ ಪಾತ್ರದಲ್ಲಿ ಅವರು ಡಾ. 56 ಚಿತ್ರದಲ್ಲಿ ನಟಿಸಿದ್ದಾರೆ. ಕನ್ನಡ, ತೆಲುಗು ತಮಿಳು ಸೇರಿದಂತೆ ಐದು ರಾಜ್ಯಗಳಲ್ಲಿ ಏಕಕಾಲಕ್ಕೆ ಇದೇ ಡಿಸೆಂಬರ್‌ 9ರಂದು ಡಾ.56 ತೆರೆಗೆ ಬರುತ್ತಿದೆ.Dr. 56 has arrived on December 9, Priyamani has arrived as a CBI officer!

ಹರಿಹರ ಪಿಕ್ಚರ್ಸ್ ಲಾಂಛನದಲ್ಲಿ, ಪ್ರವೀಣ್ ರೆಡ್ಡಿ ನಿರ್ಮಿಸಿ, ರಾಜೇಶ್ ಆನಂದಲೀಲಾ ನಿರ್ದೇಶಿಸುತ್ತಿರುವ ಸಿನಿಮಾ ಡಾ. 56. ಪ್ರಿಯಾಮಣಿ ಪ್ರಧಾನಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರಕ್ಕೆ ನಿರ್ಮಾಪಕ ಪ್ರವೀಣ್ ರೆಡ್ಡಿ ಕತೆ, ಚಿತ್ರಕತೆ, ಬರೆದು ನಿರ್ಮಾಣವನ್ನೂ ಮಾಡುತ್ತಿದ್ದಾರೆ.Dr. 56 has arrived on December 9, Priyamani has arrived as a CBI officer!
ಈ ಚಿತ್ರ ತೆರೆಗೆ ಬಂದ ನಂತರ ʻಮೆಡಿಕಲ್‌ ಸೈನ್ಸ್‌ ನಲ್ಲಿ ಹೀಗೆಲ್ಲಾ ನಡೆಯುತ್ತದಾ?ʼ ಅನ್ನೋ ಪ್ರಶ್ನೆ ಎಲ್ಲರಲ್ಲೂ ಮೂಡುತ್ತದೆ ಅನ್ನೋದು ಚಿತ್ರದ ನಾಯಕನಟ ಪ್ರವೀಣ್‌ ರೆಡ್ಡಿ ಅವರ ಅನಿಸಿಕೆ. ಈಗಾಗಲೇ ರಿಲೀಸ್‌ ಆಗಿರುವ ಟ್ರೇಲರ್ ʻಡಾ. 56ʼ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿಸಿದೆ. Dr. 56 has arrived on December 9, Priyamani has arrived as a CBI officer!ಅಂತಾರಾಷ್ಟ್ರೀಯ ಗುಣಮಟ್ಟದ ಮೇಕಿಂಗ್‌ ಅಚ್ಛರಿ ಮೂಡಿಸಿದೆ. ಟ್ರೇಲರ್‌ ನಲ್ಲಿ ಹೇಳಿರುವಂತೆ ʻನೂರಾರು ಮಿಲಿಯನ್‌ ನೈಜ ಘಟನೆಗಳ ಆಧಾರಿತʼ ಎನ್ನುವ ಸಾಲು ಎಲ್ಲರನ್ನೂ ಸೆಳೆದಿದೆ.Dr. 56 has arrived on December 9, Priyamani has arrived as a CBI officer!

ʻʻವೈದ್ಯಕೀಯ ವಿಜ್ಞಾನದ ಕುರಿತ ಈ ಸಿನಿಮಾ ಹೊಸ ಬಗೆಯ ಕತೆ ಹೊಂದಿದೆ. ಜೊತೆಗೆ ಮರ್ಡರ್ ಮಿಸ್ಟರಿಯ ಎಳೆ ಕೂಡಾ ರೋಚಕವಾಗಿ ತೆರೆದುಕೊಳ್ಳುತ್ತಾ ಸಾಗುತ್ತದೆ. ಪ್ರಿಯಾಮಣಿ ಈ ಚಿತ್ರದಲ್ಲಿ ಸಿಬಿಐ ಅಧಿಕಾರಿಯಾಗಿ ಕಾಣಿಸಿಕೊಂಡಿದಾರೆ.ʼʼ ಎಂದು ನಿರ್ದೇಶಕ ರಾಜೇಶ್ ಆನಂದಲೀಲಾ ಹೇಳಿಕೊಂಡಿದ್ದಾರೆ. ರಾಕೇಶ್ ಸಿ. ತಿಲಕ್ ಛಾಯಾಗ್ರಹಣ, ವಿಶ್ವ ಸಂಕಲನ, ಶಂಕರ್ ಸಂಭಾಷಣೆ, ಶ್ರೀಕಾಂತ್ ಕಶ್ಯಪ್ ಕಾರ್ಯಕಾರಿ ನಿರ್ಮಾಣದ ಈ ಚಿತ್ರಕ್ಕೆ ನೋಬಿನ್ ಪೌಲ್ ಸಂಗೀತವಿದೆ.Dr. 56 has arrived on December 9, Priyamani has arrived as a CBI officer!

ಈ ಚಿತ್ರದಲ್ಲಿ ಪ್ರಿಯಾಮಣಿ, ಪ್ರವೀಣ್, ರಮೇಶ್ ಭಟ್, ಯತಿರಾಜ್, ವೀಣಾ ಪೊನ್ನಪ್ಪ, ದೀಪಕ್ ಶೆಟ್ಟಿ ಮುಂತಾದವರ ಅಭಿನಯವಿದೆ. ಡಾ. 56 ಚಿತ್ರ ಪ್ರಿಯಾಮಣಿ ಅಭಿನಯದ 56ನೇ ಚಿತ್ರವೂ ಆಗಿರುವುದು ವಿಶೇಷ ಮತ್ತು ಕಾಕತಾಳೀಯವಾಗಿದೆ.Dr. 56 has arrived on December 9, Priyamani has arrived as a CBI officer!

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…