ಜುಲೈ 8ರಂದು ನವೀನ ತಂತ್ರಜ್ಞಾನದೊಂದಿಗೆ ಬರುತ್ತಿದ್ದಾರೆ “ಭಾಗ್ಯವಂತರು”

ಡಾ||ರಾಜಕುಮಾರ್ ಹಾಗೂ ಬಿ.ಸರೋಜಾದೇವಿ ಅಭಿನಯಸಿದ್ದ ಸೂಪರ್ ಹಿಟ್ “ಭಾಗ್ಯವಂತರು” ಚಿತ್ರವನ್ನು ಭಾರ್ಗವ ನಿರ್ದೇಶಿಸಿದ್ದರು. ದ್ವಾರಕೀಶ್ ಚಿತ್ರ ನಿರ್ಮಾಣ ಮಾಡಿತ್ತು.WhatsApp Image 2022 06 27 at 8.54.37 AM 2 e1656301578963
ಈಗ ನಲವತ್ತೈದು ವರ್ಷಗಳ ನಂತರ ನವೀನ ತಂತ್ರಜ್ಞಾನದೊಂದಿಗೆ “ಭಾಗ್ಯವಂತರು” ಚಿತ್ರ ಮರು ಬಿಡುಗಡೆಯಾಗುತ್ತಿದೆ.‌ ಮುನಿರಾಜು.ಎಂ ಈ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ.hqdefault e1656301692800

7.1 ಡಿಜಿಟಲ್ ಸೌಂಡ್, ಕಲರಿಂಗ್, ಡಿಟಿಎಸ್ ಮುಂತಾದ ಆಧುನಿಕ ಸೌಲಭ್ಯಗಳೊಂದಿಗೆ ಈ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ.
ಜುಲೈ 8ರಂದು ರಾಜ್ಯಾದ್ಯಂತ 50ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ “ಭಾಗ್ಯವಂತರು” ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಮುನಿರಾಜು ತಿಳಿಸಿದ್ದಾರೆ.

ಡಾ||ರಾಜಕುಮಾರ್ ಅವರ ಅಪಟ್ಟ ಅಭಿಮಾನಿಯಾಗಿರುವ ಮುನಿರಾಜು, ಈ ಹಿಂದೆ “ಆಪರೇಷನ್ ಡೈಮೆಂಡ್ ರಾಕೇಟ್”, ” ನಾನೊಬ್ಬ ಕಳ್ಳ”, “ದಾರಿ ತಪ್ಪಿದ ಮಗ” ಸೇರಿದಂತೆ ಕೆಲವು ಚಿತ್ರಗಳನ್ನು ಹೊಸ ತಂತ್ರಜ್ಞಾನದೊಂದಿಗೆ ಬಿಡುಗಡೆ ಮಾಡಿದ್ದಾರೆ. ಈಗ “ಭಾಗ್ಯವಂತರು” ಚಿತ್ರವನ್ನು ತೆರೆಗೆ ತರುತ್ತಿದ್ದಾರೆ. ಮುಂದೆ “ಹುಲಿ ಹಾಲಿನ ಮೇವು” ಸೇರಿದಂತೆ ಅಣ್ಣವ್ರ ಇನ್ನಷ್ಟು ಚಿತ್ರಗಳನ್ನು ಹೊಸ ತಂತ್ರಜ್ಞಾನದೊಂದಿಗೆ ಬಿಡುಗಡೆ ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…