ದುರ್ಗಾ ಪಿ.ಎಸ್. ಅವರ ನಿರ್ದೇಶನದ ದಿಗ್ವಿಜಯಕ್ಕೆ ಸೆನ್ಸಾರ್

Durga P.S. of his direction Censor for Digvijay

ಅರವತ್ತಕ್ಕೂ ಹೆಚ್ಚು ಚಿತ್ರಗಳಿಗೆ ಸಂಕಲನಕಾರರಾಗಿ ಕೆಲಸ ಮಾಡಿರುವ ಹಾಗೂ ಸೀಯು, ಫ್ಲಾಪ್ ಡೈರೆಕ್ಟರ್, ಕರ್ತ ಮೊದಲಾದ ಚಿತ್ರಗಳನ್ನು ನಿರ್ದೇಶಿಸಿರುವ ದುರ್ಗಾ ಪಿ.ಎಸ್. ಅವರ ನಿರ್ದೇಶನದ ಮತ್ತೊಂದು ಚಿತ್ರ ದಿಗ್ವಿಜಯ. ಒಬ್ಬ ವರದಿಗಾರ ಮನಸು ಮಾಡಿದ್ರೆ ಸಮಾಜದ ಎಷ್ಟೇ ದೊಡ್ಡ ಸಮಸ್ಯೆಯನ್ನಾದರೂ ಬಗೆಹರಿಸಬಹುದು ಎಂದು ಈ ಚಿತ್ರದಲ್ಲಿ ಹೇಳಲಾಗಿದೆ. Durga P.S. Censor for his directorial debut

ವರದಿಗಾರನೊಬ್ಬ ಹುಚ್ಚನನ್ನು ಇಟ್ಟುಕೊಂಡು ಕೇವಲ ಮೂರು ದಿನದಲ್ಲಿ ರಾಜ್ಯದ ಎಲ್ಲಾ ರೈತರ ಸಾಲವನ್ನು ಮನ್ನಾ ಮಾಡಿಸುತ್ತಾನೆ. ಅದು ಹೇಗೆ ಎನ್ನುವುದೇ ಈ ಚಿತ್ರದ ಕಥೆ. ನಾಯಕನ ತಂದೆ ತಾಯಿ ಕೂಡ ರೈತರೇ ಆಗಿದ್ದು, ಅವರೂ ಸಾಲಬಾಧೆಯಿಂದಲೇ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಬೆಳೆನಷ್ಠ ಅನುಭವಿಸಿ, ತಂದೆ ತಾಯಿ ವಿಷ ಸೇವಿಸಿದ ಶಾಕ್ ನಿಂದ ನಾಯಕನ ಗೆಳೆಯ ಹುಚ್ಚನಾಗಿರುತ್ತಾನೆ. Durga P.S. Censor for his directorial debut

ಜೆ.ಪಿ. ಎಂಟರ್ ಟೈನ್ ಮೆಂಟ್ ನಿರ್ಮಾಣದ ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯಾವುದೇ ಕಟ್ ಇಲ್ಲದ ಯು ಸರ್ಟಿಫಿಕೇಟ್ ದೊರೆತಿದೆ. ಗೋವಾ ಫಿಲಂ ಫೆಸ್ಟಿವಲ್ ನಲ್ಲಿ ಈ ಚಿತ್ರಕ್ಕೆ 2 ಅವಾರ್ಡ್ ಬಂದಿದೆ. ಜೂನ್ ತಿಂಗಳಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರವನ್ನು ಜಯಪ್ರಭು ಆರ್ ಲಿಂಗಾಯತ್. ಅರುಣ್ ಸುಕದರ್. ಹರೀಶ್ ಆರ್ ಸಿ.ಅವರು ನಿರ್ಮಾಣ ಮಾಡಿದ್ದಾರೆ. ಕಥೆ- ಚಿತ್ರಕಥೆ-ಸಂಭಾಷಣೆ -ಸಾಹಿತ್ಯ – ಸಂಕಲನ ಮತ್ತು ನಿರ್ದೇಶನ ದುರ್ಗಾ ಪಿ. ಎಸ್. ಅವರದು. Durga P.S. Censor for his directorial debut

ಜಯಪ್ರಭು ಆತಗ. ಲಿಂಗಾಯತ್ ಚಿತ್ರದ ನಾಯಕನಾಗಿ ನಟಿಸಿದ್ದು ಸ್ನೇಹ ನಾಯಕಿಪಾತ್ರ ನಿರ್ವಹಿಸಿದ್ದಾರೆ. ಸುಚೇಂದ್ರ ಪ್ರಸಾದ್. ಪಟ್ರೆಬನಾಗರಾಜ್. ಹೊನ್ನವಳ್ಳಿ ಕೃಷ್ಣ. ಹೊನ್ನವಳ್ಳಿ ಶ್ರೀಕಾಂತ್. ಕಿಲ್ಲರ್ ವೆಂಕಟೇಶ್. ಶಿವಕುಮಾರ್ ಆರಾಧ್ಯ. ಮುಂತಾದವರು ಉಳಿದ ಪಾತ್ರಗಳಲ್ಲಿ ನಟಿಸಿದ್ದಾರೆ. ಬೆಂಗಳೂರು, ಮಂಡ್ಯ, ಮಂಗಳೂರು ಸುತ್ತಮುತ್ತ ಸುಮಾರು 30 ದಿನಗಳ ಕಾಲ ಚಿತ್ರಿಕರಣ ನೆಡೆಸಲಾಗಿದೆ. ಚಿತ್ರದಲ್ಲಿ 4 ಫೈಟ್ 5 ಹಾಡುಗಳಿದ್ದು ಹರ್ಷ ಸಂಗೀತ ನೀಡಿದ್ದಾರೆ. ಛಾಯಾಗ್ರಹಣ ವಿನಸ್ ಮೂರ್ತಿ. ಸಾಹಸ – ಸೂಪ್ಪರ್ ಸುಬ್ಬು. ಡ್ಯಾನ್ಸ್ ಮಾಸ್ಟರ್ ಜಗ್ಗು ಅವರದು. Durga P.S. Censor for his directorial debut

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…