ಮಾಸ್ ಮಹಾರಾಜ ರವಿತೇಜ ಹೊಸ ಸಿನಿಮಾಗೆ ಈಗಲ್ ಟೈಟಲ್ ಫಿಕ್ಸ್…ಸಂಕ್ರಾಂತಿ ಹಬ್ಬಕ್ಕೆ ತೆರೆಗೆ ಬರಲಿದೆ ಚಿತ್ರ

Eagle title fix for Mass Maharaja Ravi Teja's new movie

ತೆಲುಗಿನ ಮಾಸ್ ಮಹಾರಾಜ ರವಿತೇಜ ನಟನೆಯ,‌ ಪೀಪಲ್ ಮೀಡಿಯಾ ಫ್ಯಾಕ್ಟರಿ ನಡಿ ಟಿಜೆ ವಿಶ್ವ ಪ್ರಸಾದ್‌ ‌ನಿರ್ಮಾಣದ ಧಮಾಕ ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡಿತ್ತು. ರವಿತೇಜ ಸಿನಿಕರಿಯರ್ ನ‌ ಬಿಗೆಸ್ಟ್ ಹಿಟ್ ಎನಿಸಿಕೊಂಡಿತ್ತು. ಧಮಾಕ ಸಕ್ಸಸ್ ಬೆನ್ನಲ್ಲೇ ಮಾಸ್ ಮಹಾರಾಜ ಮತ್ತೊಮ್ಮೆ ಪೀಪಲ್ಸ್ ಮೀಡಿಯಾ ಫ್ಯಾಕ್ಟರಿ ಜೊತೆ ಕೈ ಜೋಡಿಸಿದ್ದಾರೆ. ಛಾಯಾಗ್ರಹಕರಾಗಿದ್ದ ಕಾರ್ತಿಕ್ ಕಟ್ಟಿಮನೆ ಡೈರೆಕ್ಟರ್ ಕ್ಯಾಪ್ ತೊಟ್ಟು ಆಕ್ಷನ್ ಕಟ್ ಹೇಳಿರುವ ಸಿನಿಮಾಗೆ ಈಗಲ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಸಣ್ಣ ಗ್ಲಿಂಪ್ಸ್ ಮೂಲಕ ಈಗಲ್ ಲೋಕವನ್ನು ಪರಿಚಯ ಮಾಡಿಕೊಡಲಾಗಿದೆ.Eagle title fix for Mass Maharaja Ravi Teja's new movie

ರವಿತೇಜ ಮೋಸ್ಟ್ ವಾಂಟೆಡ್‌ ಪೇಂಟರ್ ಆಗಿ, ಹತ್ತಿ ಕೃಷಿನಾಗಿ, ನಾನಾ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಭಾಗಶಃ ಮಾತ್ರ ಅವರ ಮುಖವನ್ನು ಚಿತ್ರತಂಡ ತೋರಿಸಿ ಸಸ್ಪೆನ್ಸ್ ಕಾಯ್ದುಕೊಂಡಿದೆ. ಅನುಪಮಾ ಪರಮೇಶ್ವರನ್, ನವದೀಪ್, ಮಧುಬಾಲ, ಕಾವ್ಯ ಥಾಪರ್ ಟೈಟಲ್ ಝಲಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಭಾರೀ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿರುವ ಈಗಲ್ ಸಿನಿಮಾಗೆ ಕಾರ್ತಿಕ್ ಗಟ್ಟಿಮನ್ನಿ ನಿರ್ದೇಶನದ ಜೊತೆಗೆ ಸಂಕಲನ ಹಾಗೂ ಛಾಯಾಗ್ರಹಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ‌. ಮಣಿಬಾಬು ಕರಣಂ ಸಂಭಾಷಣೆ, ದಾವ್ಜಂಡ್ ಟ್ಯೂನ್ ಚಿತ್ರಕ್ಕಿದೆ. ಹೈದ್ರಾಬಾದ್ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, 2024ರ ಸಂಕ್ರಾಂತಿ ಹಬ್ಬ ಸಿನಿಮಾ ತೆರೆಗೆ ಬರಲಿದೆ

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…