‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರಕ್ಕೆ ಎಂಟ್ರಿ ಕೊಟ್ಟ ರಂಗಿತರಂಗ ಬೆಡಗಿ ರಾಧಿಕಾ ನಾರಾಯಣ್

edagaiye apaghatakke karana radhika narayan

ದೂದ್ ಪೇಡ ದಿಗಂತ್ ಅಭಿನಯದ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಸಮರ್ಥ್ ಬಿ ಕಡಕೊಳ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚೊಚ್ಚಲ ಸಿನಿಮಾ ಇದಾಗಿದೆ. ಇತ್ತೀಚೆಗೆ ಸಿನಿಮಾ ತಂಡವನ್ನು ನಟಿ ನಿಧಿ ಸುಬ್ಬಯ್ಯ ಸೇರಿಕೊಂಡಿದ್ರು. ಇದೀಗ ಮತ್ತೊಂದು ಲೇಟೆಸ್ಟ್ ಸುದ್ದಿ ಹೊರಬಿದ್ದಿದೆ. ಮತ್ತೊಬ್ಬ ಸ್ಟಾರ್ ನಟಿ ಈ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ.edagaiye apaghatakke karana radhika narayan


ರಂಗಿತರಂಗ ಸಿನಿಮಾ ಮೂಲಕ ಖ್ಯಾತಿಗಳಿಸಿರುವ ನಟಿ ರಾಧಿಕಾ ನಾರಾಯಣ್ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಚಿತ್ರದ ಪ್ರಮುಖ ಪಾತ್ರದಲ್ಲಿ ರಾಧಿಕಾ ನಾರಾಯಣ್ ನಿರ್ವಹಿಸಲಿದ್ದು, ಈಗಾಗಲೇ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಈ ಮೂಲಕ ಸಿನಿಮಾ ಬಗೆಗಿನ ಕುತೂಹಲವನ್ನು ದುಪ್ಪಟ್ಟು ಮಾಡಿದೆ ಚಿತ್ರತಂಡ.edagaiye apaghatakke karana radhika narayan

ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಬ್ಲ್ಯಾಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಸಿನಿಮಾದಲ್ಲಿದೆ. ಸಮರ್ಥ್ ಬಿ ಕಡಕೊಳ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೊದಲ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ದಿಗಂತ್ ಜೋಡಿಯಾಗಿ ಧನು ಹರ್ಷ ನಟಿಸುತ್ತಿದ್ದಾರೆ.edagaiye apaghatakke karana radhika narayan

ಹೈಫನ್ ಪಿಕ್ಚರ್ಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಚಿತ್ರವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಶೇಕಡಾ 80ರಷ್ಟು ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಚಿತ್ರದ ತಾರಾಗಣದಲ್ಲಿದ್ದಾರೆ. ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಸಿನಿಮಾಗಿದೆ.edagaiye apaghatakke karana radhika narayan

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…