“ಎಲೆಕ್ಟ್ರಾನಿಕ್ ಸಿಟಿ”ಯಲ್ಲಿದೆ ಐಟಿ ಉದ್ಯೋಗಿಯ ವರ್ಕ್ ಲೈಫ್

Electronic City Kannada movie

ಬೆಂಗಳೂರಿನ ಪ್ರಸಿದ್ದ ಬಡಾವಣೆಯ ಹೆಸರೆ ಈಗ ಚಿತ್ರದ ಶೀರ್ಷಿಕೆ .

ಬಹುಶಃ “ಎಲೆಕ್ಟ್ರಾನಿಕ್ ಸಿಟಿ” ಎಂಬ ಹೆಸರನ್ನು ಕೇಳದವರು ಯಾರು ಇಲ್ಲ ಎನ್ನಬಹುದು. ಅದರಲ್ಲೂ ಐಟಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುವರಿಗಂತೂ ಈ ಹೆಸರು ಚಿರಪರಿಚಿತ. ಬೆಂಗಳೂರಿನ ಈ ಸುಪ್ರಸಿದ್ಧ ಬಡಾವಣೆಯಲ್ಲಿ ಸಾಕಷ್ಟು ಐಟಿ ಕಂಪನಿಗಳಿದೆ. ಈಗ ಇದೇ ಹೆಸರಿನಲ್ಲಿ ಚಿತ್ರವೊಂದು ನಿರ್ಮಾಣವಾಗಿದ್ದು, ನವೆಂಬರ್ 24 ರಂದು ತೆರೆಗೆ ಬರುತ್ತಿದೆ.Electronic City Kannada movie

ಮೂಲತಃ ಐಟಿ ಉದ್ಯೋಗಿಯಾಗಿರುವ ಆರ್ ಚಿಕ್ಕಣ್ಣ ಈ ಚಿತ್ರವನ್ನು ನಿರ್ಮಾಣ ಮಾಡಿ ನಿರ್ದೇಶಿಸಿದ್ದಾರೆ. ಈವರೆಗೂ ಕೆಲವು ಕಿರುಚಿತ್ರಗಳನ್ನು ಚಿಕ್ಕಣ್ಣ ನಿರ್ದೇಶಿಸಿದ್ದಾರೆ.

ನಮ್ಮ ಕೈಲಾದಷ್ಟು ಇತರರಿಗೆ ಹಿತವನ್ನೇ ಮಾಡಿರಿ, ಸಾಧ್ಯವಾದಷ್ಟು ಒಳ್ಳೆಯ ಕೆಲಸಗಳಲ್ಲಿ ತೊಡಗಿ

Electronic City Kannada movie

ಈಗಿನ ಬಹುಪಾಲು ಯುವಕರು ಐಟಿ ಉದ್ಯೋಗಿಗಳಾಗಿದ್ದು, ಸದಾ ಕೆಲಸದ ಒತ್ತಡದಲ್ಲಿರುತ್ತಾರೆ. ಅಂತಹ ಐಟಿ ಕಂಪನಿಯ ಉದ್ಯೋಗಿಯ ವರ್ಕ್ ಲೈಫ್ ಹೇಗಿರುತ್ತದೆ? ಎಂಬ ಪ್ರಮುಖ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ತ್ರಿಕೋನ ಪ್ರೇಮ ಕಥೆ ಸಹ ಇದೆ. “ಎಲೆಕ್ಟ್ರಾನಿಕ್ ಸಿಟಿ” ಈಗಾಗಲೇ ಅನೇಕ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿದೆ. ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ನವೆಂಬರ್ 24 ಚಿತ್ರ ಬಿಡುಗಡೆಯಾಗುತ್ತಿದೆ.Electronic City Kannada movie

ಆರ್ಯನ್ ಹರ್ಷ “ಎಲೆಕ್ಟ್ರಾನಿಕ್ ಸಿಟಿ ಚಿತ್ರದ ನಾಯಕನಾಗಿದ್ದು, ದಿಯಾ ಆಶ್ಲೇಶ, ರಕ್ಷಿತ ಕೆರೆಮನೆ ನಾಯಕಿಯರಾಗಿ ನಟಿಸಿದ್ದಾರೆ. ರಶ್ಮಿ ಶೆಟ್ಟಿ, ಭವ್ಯ ರುತ್ವಿಕ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇತರರಿಗೆ ಕೇಡು ಬಗೆಯಬೇಡಿ , ಇತರರ ಮೇಲೆ ಕಾಲು ಇಡಬೇಡಿ.

Electronic City Kannada movie

ಚಂದ್ರಶೇಖರ್ ಶ್ರೀವಾಸ್ತವ್ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ವಿನು ಮನಸು ಸಂಗೀತ ನೀಡಿದ್ದಾರೆ. ರಾಜ ಶಿವಶಂಕರ್ ಛಾಯಾಗ್ರಹಣ, ಸೌಂದರ್ ರಾಜ್ ಸಂಕಲನ ಹಾಗೂ ಹಂಪಿ ಸುಂದರ್ ಅವರ ಕಲಾ ನಿರ್ದೇಶನ “ಎಲೆಕ್ಟ್ರಾನಿಕ್ ಸಿಟಿ” ಚಿತ್ರಕ್ಕಿದೆ.Electronic City Kannada movie

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…