ಬಾಯ್ಸ್ ಹಾಸ್ಟೆಲ್’ನಲ್ಲಿ ತೆಲುಗು ನಟಿ…ರಮ್ಯಾ ಪಾತ್ರಕ್ಕೆ ರಶ್ಮಿ ಗೌತಮ್ ಎಂಟ್ರಿ

elugu actress Rashmi Gautham to play the role of Ramya in Boys Hostel
ಕನ್ನಡದ ಸೂಪರ್ ಹಿಟ್ ಸಿನಿಮಾ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ತೆಲುಗಿಗೆ ಡಬ್ ಆಗಿದೆ. ಇದೇ 26ಕ್ಕೆ ಆಂಧ್ರ ಮತ್ತು ತೆಲಂಗಾಣದಲ್ಲಿ ಬಾಯ್ಸ್ ಹಾಸ್ಟೆಲ್ ಟೈಟಲ್ ನಡಿ ಚಿತ್ರ ಬಿಡುಗಡೆಯಾಗಲಿದೆ. ನಿತಿನ್ ಕೃಷ್ಣಮೂರ್ತಿ ನಿರ್ದೇಶನದ ಚೊಚ್ಚಲ ಚಿತ್ರದಲ್ಲಿ ರಿಷಬ್ ಶೆಟ್ಟಿ, ದಿಗಂತ್, ಶೈನಿ ಶೆಟ್ಟಿ ಹಾಗೂ ಪವನ್ ಕುಮಾರ್ ಹಾಗೂ ರಮ್ಯಾ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ರಮ್ಯಾ ಮಾಡಿದ್ದ ಲೆಕ್ಚರರ್ ಪಾತ್ರವನ್ನು ತೆಲುಗಿನಲ್ಲಿ ನಟಿ ಕಂ ನಿರೂಪಕಿ ರಶ್ಮಿ ಗೌತಮ್ ಮಾಡಲಿದ್ದಾರೆ.elugu actress Rashmi Gautham to play the role of Ramya in Boys Hostel

*ಬಂತು ‘ಬಾಯ್ಸ್ ಹಾಸ್ಟೆಲ್’ ಟೈಟಲ್ ಸಾಂಗ್*

ತೆಲುಗಿಗೆ ಡಬ್ ಆಗಿರುವ ಬಾಯ್ಸ್ ಹಾಸ್ಟೆಲ್ ಸಿನಿಮಾದ ಟೈಟಲ್ ಸಾಂಗ್ ಬಿಡುಗಡೆಯಾಗಿದೆ. ಎಂಟಿಆರ್ ಮ್ಯೂಸಿಕ್ ಯೂಟ್ಯೂಬ್ ನಲ್ಲಿ ಹಾಡು ರಿಲೀಸ್ ಆಗಿದ್ದು, ತೆಲುಗು ಮಂದಿಯಿಂದ ಒಳ್ಳೆ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ.elugu actress Rashmi Gautham to play the role of Ramya in Boys Hostel
ನಿತಿನ್ ಕೃಷ್ಣಮೂರ್ತಿ ಚೊಚ್ಚಲ ಪ್ರಯತ್ನದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ರಾಜ್ಯ ಮಾತ್ರವಲ್ಲದೇ ಅಕ್ಕ ಪಕ್ಕದ ರಾಜ್ಯ ಹಾಗೂ ವಿದೇಶದಲ್ಲಿಯೂ ಬಿಡುಗಡೆಯಾಗಿ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿತ್ತು. ತುಂಗಾ ಬಾಯ್ಸ್ ಹಾಸ್ಟೆಲ್ ಹುಡುಗರ ಕಾಮಿಡಿ ಕ್ವಾಟ್ಲೆ ಪ್ರೇಕ್ಷಕರಿಗೆ ನಗುವಿನ ಕಚಗುಳಿ ಇಟ್ಟಿತ್ತು. ಇದೀಗ ಆಂಧ್ರ ಹಾಗೂ ತೆಲಂಗಾಣ ರಾಜ್ಯದಲ್ಲಿ ಬಾಯ್ಸ್ ಹಾಸ್ಟೆಲ್ ಟೈಲಟ್ ನಡಿ ತೆಲುಗು ಭಾಷೆಗೆ ಡಬ್ ಆಗ್ತಿರೋದು ಖುಷಿ ವಿಚಾರ.elugu actress Rashmi Gautham to play the role of Ramya in Boys Hostel
ಚಾಯ್ ಬಿಸ್ಕೆಟ್ ಫಿಲ್ಮ್ಸ್ ಮತ್ತು ಅನ್ನಪೂರ್ಣ ಸ್ಟುಡಿಯೋಸ್ ಜಂಟಿಯಾಗಿ ತೆಲುಗಿನಲ್ಲಿ ’ಬಾಯ್ಸ್ ಹಾಸ್ಟೆಲ್’ ಶೀರ್ಷಿಕೆಯಲ್ಲಿ ಈ ಚಿತ್ರವನ್ನು ಆಗಸ್ಟ್ 26ರಂದು ಬಿಡುಗಡೆ ಮಾಡುತ್ತಿವೆ. ಕನ್ನಡದಲ್ಲಿ ಈ ಚಿತ್ರವನ್ನು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಪರವಃ ಪಿಕ್ಚರ್ಸ್ ಬ್ಯಾನರ್‌ ಅಡಿ ಪ್ರೆಸೆಂಟ್ ಮಾಡಿದ್ದಾರೆ. ರಂಗಭೂಮಿ ಹಿನ್ನೆಲೆ ಹೊಂದಿರುವ ಪ್ರತಿಭಾನ್ವಿತ ತಂಡಕ್ಕೆ ರಿಷಬ್ ಶೆಟ್ಟಿ, ರಮ್ಯಾ, ಪವನ್ ಕುಮಾರ್, ಶೈನ್ ಶೆಟ್ಟಿ, ದಿಗಂತ್ ಹಾಗೂ ಇನ್ನಿತರರು ಸಾಥ್ ಕೊಟ್ಟಿದ್ದಾರೆ. ಗುಲ್ಮೊಹರ್ ಫಿಲ್ಮ್ಸ್ ಮತ್ತು ವರುಣ್ ಸ್ಟುಡಿಯೋಸ್ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ.elugu actress Rashmi Gautham to play the role of Ramya in Boys Hostel

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…