“ಘೋಸ್ಟ್‌” ಚಿತ್ರ ಆರಂಭ ಶಿವಣ್ಣ – ಶ್ರೀನಿ ಕಾಂಬಿನೇಷನ್ ಹೊಸ

ghost kannada movie shivarajkumar muhurtha

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಿಸುತ್ತಿರುವ, ಶ್ರೀನಿ ನಿರ್ದೇಶನದ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ “ಘೋಸ್ಟ್‌” ಚಿತ್ರದ ಮುಹೂರ್ತ ಸಮಾರಂಭ ಮಿನರ್ವ ಮಿಲ್ ನಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಗೀತಾ ಶಿವರಾಜಕುಮಾರ್ ಆರಂಭ ಫಲಕ ತೋರಿದರು. ಬೃಂದಾ ಜಯರಾಂ ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರತಂಡದ ಸದಸ್ಯರು ಹಾಗೂ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.ghost kannada movie shivarajkumar muhurtha

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಅದ್ದೂರಿ ಸೆಟ್ ಗಳನ್ನು ನಿರ್ಮಾಣ ಮಾಡಲಾಗಿದೆ. ಮಿನರ್ವ ಮಿಲ್ ನಲ್ಲಿ 15 ತರಹದ ಸೆಟ್ ಗಳನ್ನು ಹಾಗೂ ಮೈಸೂರಿನಲ್ಲಿ 4 ತರಹದ ಸೆಟ್ ಗಳನ್ನು ಕಲಾ‌ ನಿರ್ದೇಶಕ ಮೋಹನ್ ಬಿ ಕೆರೆ ನಿರ್ಮಾಣ ಮಾಡಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ಚಿತ್ರೀಕರಣ ನಡೆಯಲಿದೆ. ಮಿನರ್ವ ಮಿಲ್ ನಲ್ಲಿ ನಿರ್ಮಿಸಲಾಗಿರುವ ಜೈಲ್ ಸೆಟ್ ನಲ್ಲೇ 24 ದಿನಗಳ ಚಿತ್ರೀಕರಣ ನಡೆಯಲಿದೆ. ಈ ಅದ್ದೂರಿ ಸೆಟ್ ಗಳ ನಿರ್ಮಾಣಕ್ಕೆ ಸುಮಾರು ಮೂರು ಕೋಟಿ ವೆಚ್ಚವಾಗಿದೆಯಂತೆ.ghost kannada movie shivarajkumar muhurtha

“ಶ್ರೀನಿವಾಸ ಕಲ್ಯಾಣ”, ” ಓಲ್ಡ್ ಮಾಂಕ್” ಸೇರಿದಂತೆ ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿ ನಿರ್ದೇಶನದ ಐದನೇ ಚಿತ್ರ “ಘೋಸ್ಟ್”. ನಿರ್ದೇಶಕರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ “ಘೋಸ್ಟ್‌ ” ಚಿತ್ರಕ್ಕಿದೆ. ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ.ghost kannada movie shivarajkumar muhurtha

ಶಿವರಾಜಕುಮಾರ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.ghost kannada movie shivarajkumar muhurtha

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…