ಗೋಧ್ರಾ.. ‘ಡಿಯರ್ ವಿಕ್ರಂ’ ಆಗಿ ಪ್ರೇಕ್ಷಕರೆದುರು ಬರಲಿದೆ..

ನತೀಶ್ ನಿನಾಸಂ ನಾಯಕನಾಗಿ ‘ಗೋಧ್ರಾ’ ಅನ್ನೋ ಸಿನಿಮಾದಲ್ಲಿ ನಟಿಸಿರೋದು ನಿಮಗೆಲ್ಲರಿಗೂ ತಿಳಿದಿರೋ ವಿಚಾರ‌.. ಇದು ಕ್ರಾಂತಿ ಮತ್ತು ಪ್ರೀತಿಯ ಸುತ್ತಲೂ ಹೆಣೆದಿರುವ ಸುಂದರವಾದ ಕಥನ.. ಸಿನಿಮಾದ ಪ್ರತಿ ಹೆಜ್ಜೆಯಲ್ಲೂ ಸಮಾಜದ ಹುಳುಕನ್ನು ತೀಕ್ಷ್ಣವಾಗಿ ಪ್ರಶ್ನಿಸುವ ಧೈರ್ಯ ಮಾಡಿದೆ.. ಗೋಧ್ರಾ ಪ್ರಸ್ತುತ ರಾಜಕೀಯ ಅರಾಜಕತೆಗೆ ಹಿಡಿದ ಕೈ ಗನ್ನಡಿ ಆಗಿದೆ.. ಆದರೀಗ ಸಿನಿಮಾದ ಟೈಟಲ್ ವಿಚಾರವಾಗಿ ಒಂದಷ್ಟು ಚರ್ಚೆ ಶುರುವಾಗಿದೆ..WhatsApp Image 2022 06 09 at 4.23.48 PM

ನಿಜ ಹೇಳುವುದಾದರೇ ನಮ್ಮ ಸಿನಿಮಾ ಯಾವುದೇ ನೈಜ ಘಟನೆಗೆ, ಪ್ರದೇಶವನ್ನು ಆಧರಿಸಿದ ಸಿನಿಮಾವಲ್ಲ.. ಹೀಗಾಗಿ ಜನರಲ್ಲಿ ಗೊಂದಲ ಮೂಡಿಸಬಾರದು ಅನ್ನೋ ಕಾರಣದಿಂದ ಸಿನಿಮಾ ಶೀರ್ಷಿಕೆಯನ್ನು ಬದಲಾಯಿಸಲು ಚಿತ್ರತಂಡ ಯೋಚಿಸಿದ್ದೇನೆ.. ಇಂದಿನಿಂದ ಗೋಧ್ರಾ.. ‘ಡಿಯರ್ ವಿಕ್ರಂ’ ಆಗಿ ಪ್ರೇಕ್ಷಕರೆದುರು ಬರಲಿದೆ..1579328726Shraddha Srinath Kannada movie Godhraa trailer Sathish Ninasam 7

ಸತೀಶ್ ನಿನಾಸಂ ಮತ್ತು ಶ್ರದ್ಧಾ ಶ್ರೀನಾಥ್ ಸಿನಿಮಾದ ನಾಯಕ- ನಾಯಕಿಯಾಗಿ ನಟಿಸಿದ್ದಾರೆ.. ಉಳಿದಂತೆ ಅಚ್ಯುತ್ ಕುಮಾರ್, ವಸಿಷ್ಠ ಸಿಂಹ, ರಕ್ಷಾ ಸೋಮಶೇಖರ್, ಸೋನುಗೌಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.. ಜೂಡಾ ಸ್ಯಾಂಡಿ ಸಂಗೀತ ನೀಡಿದ್ದು, KP ಹಿನ್ನೆಲೆ ಸಂಗೀತ ಪ್ರೇಕ್ಷಕರನ್ನು ಕಾಡಲಿದೆ.. ಶಶಿಕುಮಾರ್ ಮತ್ತು ಜಾಕೆಬ್ ಕೆ. ಗಣೇಶ್ ಛಾಯಾಗ್ರಹಣದ ಜುಗಲ್ ಬಂಧಿ ಖಂಡಿತಾ ಇಷ್ಟವಾಗಲಿದೆ.. ಈ ಸಿನಿಮಾ ಮೂಲಕ ನಂದೀಶ ಭರವಸೆಯ ನಿರ್ದೇಶಕನಾಗಿ ಚಂದನವನಕ್ಕೆ ಕಾಲಿಡುತ್ತಿದ್ದಾರೆ..1579328633Shraddha Srinath Kannada movie Godhraa trailer Sathish Ninasam 2

ಅಂದ್ಹಾಗೆ ‘ಡಿಯರ್ ವಿಕ್ರಂ’ ಸಿನಿಮಾವು VOOT Select OTT ವೇದಿಕೆಯಲ್ಲಿ ಬಿಡುಗಡೆ ಆಗಲಿದ್ದು, ರಿಲೀಸ್ ದಿನಾಂಕವನ್ನು ಇಷ್ಟರಲ್ಲೆ ಬಹಿರಂಗ ಪಡಿಸಲಿದೆ..

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…