ಪ್ಯಾನ್ ಇಂಡಿಯಾ ಸ್ಟಾರ್, ಸ್ಟೈಲಿಶ್ ಹೀರೋ, ಮಿ. ಪರ್ಫೆಕ್ಟ್ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಸಂಧರ್ಭದಲ್ಲಿ ಭಾರತೀಯ ಚಿತ್ರರಂಗದ ಪ್ರೇಕ್ಷಕರಿಗೆ ಗುಡ್ ನ್ಯೂಸ್ .

Good news for the audience of Indian cinema on the occasion of Kichcha Sudeep's birthday.

Good news for the audience of Indian cinema on the occasion of Kichcha Sudeep's birthday.ಮಗಧೀರ, ಬಾಹುಬಲಿ, ಆರ್ ಆರ್ ಆರ್ ದಂತಹ ಹಿಟ್ ಚಿತ್ರಗಳ ಕಥೆಗಾರ ವಿ .ವಿಜಯೇಂದ್ರ ಪ್ರಸಾದ್ , ಪ್ಯಾನ್ ಇಂಡಿಯಾ ಎಂಬ ಪರಿಕಲ್ಪನೆ ಹುಟ್ಟುಹಾಕಿದ ಎಸ್ ಎಸ್ ರಾಜಮೌಳಿಯ ಎಲ್ಲಾ ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆದ ವಿಜಯೇಂದ್ರ ಪ್ರಸಾದ್ ಅವರು ಕನ್ನಡದ ಪ್ರತಿಷ್ಠಿತ ಆರ್ ಸಿ ಸ್ಟುಡಿಯೋಸ್ ಸಂಸ್ಥೆಯ ಚೊಚ್ಚಲ ಚಿತ್ರಕ್ಕೆ ಸ್ಕ್ರಿಪ್ಟ್ ಸೂಪರ್ ವೈಸ್ ಮಾಡಿದ್ದು, ಈ ಚಿತ್ರದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ಕಿಚ್ಚ ಸುದೀಪ್ ಅವರು ನಟಿಸುತ್ತಿದ್ದು ಆರ್ ಚಂದ್ರು ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ.After 10 years, Kiccha Sudeep turns to direction

ಈ ಮೂವರು ದಿಗ್ಗಜರು ಒಂದಾಗಿ ಮಾಡುತ್ತಿರುವ ಈ ಚಿತ್ರಕ್ಕೆ ಇಡೀ ಭಾರತವೇ ಕಾತುರದಿಂದ ಎದುರು ನೋಡುತ್ತಿದ್ದು, ಈ ವರ್ಷದ ಮೆಗಾ ಹಿಟ್ ಚಿತ್ರವಾಗಲಿದೆ. ಆರ್ ಸಿ ಸ್ಟುಡಿಯೋಸ್ ಕರ್ನಾಟಕದ ಪ್ರತಿಷ್ಠಿತ ಸಂಸ್ಥೆಯಾಗಿದ್ದು, 5 ದೊಡ್ಡ ದೊಡ್ಡ ಚಿತ್ರಗಳಿಗೆ ಈ ವರ್ಷ ಚಾಲನೆ ದೊರೆಯಲಿದೆ. ಆರ್ ಚಂದ್ರು ಅವರು ಏನೇ ಮಾಡಿದರು ವಿಶೇಷವಾಗಿರಲಿದ್ದು ಈ ಚಿತ್ರವೂ ಕೂಡ ಹಲವು ವಿಶೇಷತೆಗಳಿಂದ ಕೂಡಿರಲಿದೆ. ಆ ವಿಶೇಷತೆಗಳಿಗೆ ಚಿತ್ರರಂಗ ಕಾಯುತ್ತಿದೆ.Good news for the audience of Indian cinema on the occasion of Kichcha Sudeep's birthday.

ಆರ್ ಸಿ ಸ್ಟುಡಿಯೋಸ್ ಈ ಚಿತ್ರದ ಶೀರ್ಷಿಕೆ ಬಿಡುಗಡೆಗೊಳಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕಿಚ್ಚನ ಹುಟ್ಟುಹಬ್ಬವಾದ ಸೆಪ್ಟೆಂಬರ್ 2 ರಂದು ಅಧಿಕೃತವಾಗಿ ಘೋಷಣೆಯಾಗಲಿದೆ. ವಿಜಯೇಂದ್ರ ಪ್ರಸಾದ್ ಸ್ಕ್ರಿಪ್ಟ್ ಸೂಪರ್ ವೈಸಿಂಗ್, ಕಿಚ್ಚ ಸುದೀಪ್ ಅವರ ನಟನೆ ಮತ್ತು ಆರ್ ಚಂದ್ರು ಅವರ ನಿರ್ದೇಶನಕ್ಕೆ ಇಡೀ ಚಿತ್ರರಂಗವೇ ಕಾಯುತ್ತಿದ್ದು, ಭಾರತೀಯ ಚಿತ್ರರಂಗದ ಮೋಸ್ಟ್ ಎಕ್ಸ್ ಪೆಕ್ ಟೆಡ್ ಚಿತ್ರವಾಗಿದೆ.Good news for the audience of Indian cinema on the occasion of Kichcha Sudeep's birthday.

ವಿಜಯೇಂದ್ರ ಪ್ರಸಾದ್ ಅವರು 25ಕ್ಕೂ ಹೆಚ್ಚು ಚಿತ್ರಗಳಿಗೆ ಕಥೆ ಬರೆದಿದ್ದು, ಎಲ್ಲಾ ಚಿತ್ರಗಳು ಕೂಡ ಕಮರ್ಷಿಯಲ್ ಸಕ್ಸಸ್ ಕಂಡಿವೆ. ಆಂಧ್ರದ ಪ್ರತಿಷ್ಠಿತ ನಂದಿ ಮತ್ತು ಫಿಲಂ ಫೇರ್ ಪ್ರಶಸ್ತಿಗೂ ಭಾಜನರಾಗಿದ್ದಾರೆ. ಆರ್ ಸಿ ಸ್ಟುಡಿಯೋಸ್ ಸಂಸ್ಥೆಯು ಬಹುಕೋಟಿ ವೆಚ್ಚದಲ್ಲಿ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದು, ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಮುರಿದು ಗ್ಲೋಬಲ್ ಮೂವಿ ಕಾನ್ಸೆಪ್ಟ್ ನೊಂದಿಗೆ ಇಂಡಿಯನ್ ಹ್ಯೂಜ್ ಬಜೆಟ್ ಚಿತ್ರವಾಗಲಿದೆ.Good news for the audience of Indian cinema on the occasion of Kichcha Sudeep's birthday.

ಈ ಮೂಲಕ ಆರ್ ಸಿ ಸ್ಟುಡಿಯೋಸ್ ಸಂಸ್ಥೆ ಕೂಡ ಗ್ಲೋಬಲ್ ಸಂಸ್ಥೆಯಾಗಿ ಯುವ, ಪ್ರತಿಭಾವಂತ ಮತ್ತು ಉದಯೋನ್ಮುಖ ಅವಕಾಶ ಕಲ್ಪಿಸಲಾಗುತ್ತಿದೆ. ಈ ಮೂವರು ದಿಗ್ಗಜರ ಸಮಾಗಮವು ಮುಂದಿನ ಚಿತ್ರರಂಗದ ಬೆಳವಣಿಗೆಗೆ ಸಹಕಾರಿಯಾಗಲಿದೆ. ಕಿಚ್ಚನ ಹುಟ್ಟುಹಬ್ಬಕ್ಕೆ ಆರ್ ಸಿ ಸ್ಟುಡಿಯೋಸ್ ಸಿನಿಮಾ ನಿರ್ಮಾಣ ಮಾಡುತ್ತಿರುವುದು ಪಕ್ಕಾ ಆಗಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…