ಯೋಗರಾಜ್ ಭಟ್ ಅವರಿಂದ “ಹರಿಕಥೆ ಅಲ್ಲ ಗಿರಿಕಥೆ” ಚಿತ್ರದ ಹಾಡಿನ ಅನಾವರಣ.

ಕನ್ನಡ ಚಿತ್ರರಂಗದ ಖ್ಯಾತ ನರ್ದೇಶಕ ಯೋಗರಾಜ್ ಭಟ್ ಅವರು ರಿಷಬ್ ಶೆಟ್ಟಿ ನಟಿಸಿರುವ “ಹರಿಕಥೆ ಅಲ್ಲ ಗಿರಿಕಥೆ” ಚಿತ್ರದ “ಜೂ ಮೊನಾಲಿಸಾ” ಹಾಡನ್ನು ಮಾಡಿದರು. ತ್ರಿಲೋಕ್ ತ್ರಿವಿಕ್ರಮ ಬರೆದಿರುವ ಈ ಹಾಡಿಗೆ ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಬಿಡುಗಡೆಯಾದ ಸ್ವಲ್ಪ ಹೊತ್ತಿಗೆ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.WhatsApp Image 2022 05 20 at 3.43.03 PM

ಸಹಾಯಕ ನಿರ್ದೇಶಕರ ಬಗ್ಗೆ ಸಂದರ ಕ್ಷಣಗಳನ್ನು ಮೆಲಕು ಹಾಕಿಕೊಂಡ ಯೋಗರಾಜ್ ಭಟ್ ಅವರು, ಆ ಕುರಿತು ಕಥೆಯೊಂದನ್ನು ಹೇಳಿದರು. ತಾವು ಕೂಡ ಈ ಚಿತ್ರಕ್ಕೆ ಹಾಡು ಬರೆದಿದ್ದು, ಜೊತೆಗೆ ನಿರ್ದೇಶಕನ ಪಾತ್ರವನ್ನು ಸಹ ಮಾಡಿರುವುದಾಗಿ ಹೇಳಿದರು.‌ ಬಿಡುಗಡೆಯಾಗಿರುವ ಈ ಹಾಡು ಚೆನ್ನಾಗಿದೆ. ಒಳ್ಳೆಯದಾಗಲಿ ಎಂದು ಯೋಗರಾಜ್ ಭಟ್ ಹಾರೈಸಿದರು.WhatsApp Image 2022 05 20 at 8.30.18 PM

ಇದು ಫಿಲಂ ಮೇಕರ್ ಒಬ್ಬನ ಜೀವನದ ಕುರಿತಾದ ಕಥೆ. ಹಾಗಾಗಿ ಯೋಗರಾಜ್ ಭಟ್ ಅವರ ಕೈಯಿಂದ ಹಾಡು ಬಿಡುಗಡೆ ಮಾಡಿಸಿದ್ದೇವೆ. ಚಿತ್ರರಂಗದಲ್ಲಿ ಸಾಕಷ್ಟು ಅನುಭವವಿರುವ ಹೊನ್ನವಳ್ಳಿ ಕೃಷ್ಣ ನನ್ನ ತಂದೆಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಚನಾ ಇಂದರ್, ತಪಸ್ವಿನಿ ಪೊನ್ನಚ ಈ ಚಿತ್ರದ ನಾಯಕಿಯರು. ಸಂದೇಶ್ ಪ್ರೊಡಕ್ಷನ್ಸ್ ನ ಸಂದೇಶ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.WhatsApp Image 2022 05 20 at 3.43.04 PM
ಜೂನ್ 23ರಂದು ರಾಜ್ಯಾದ್ಯಂತ ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ ಹರಸಿ ಎಂದರು ರಿಷಬ್ ಶೆಟ್ಟಿ.ನಿರ್ಮಾಪಕ ಸಂದೇಶ್ ಸಹ ಚಿತ್ರದ ಕುರಿತು ಮಾತನಾಡಿದರು.WhatsApp Image 2022 05 20 at 3.43.04 PM 1

ಚಿತ್ರೀಕರಣದಲ್ಲಾದ ಅನುಭವಗಳನ್ನು ಹಿರಿಯ ನಟ ಹೊನ್ನವಳ್ಳಿ ಕೃಷ್ಣ ಹಂಚಿಕೊಂಡರು. ನಿರ್ದೇಶಕರಾದ ಕರಣ್ ಅನಂತ್ ಹಾಗೂ ಅನಿರುಧ್ ಮಹೇಶ್ ಚಿತ್ರವನ್ನು ಬೆಂಬಲಿಸುವಂತೆ ಕೋರಿದರು.WhatsApp Image 2022 05 20 at 8.30.18 PM 1

ಹಾಡುಗಳ ಬಗ್ಗೆ ವಾಸುಕಿ ವೈಭವ್ ಹಾಗೂ ಛಾಯಾಗ್ರಹಣದ ಕುರಿತು ಚಂದ್ರಶೇಖರ್ – ರಂಗನಾಥ್ ಮಾಹಿತಿ ನೀಡಿದರು. ಇದು ನನ್ನ ಪ್ರಥಮ ಚಿತ್ರ‌. ಅವಕಾಶ ನೀಡಿದ ನಿರ್ಮಾಪಕ – ನಿರ್ದೇಶಕರಿಗೆ ಧನ್ಯವಾದ ಎಂದರು ನಟಿ ತಪಸ್ವಿನಿ ಪೊನ್ನಚ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…