“ಕುದ್ರು”ವಿನಲ್ಲಿ ಸಾಮರಸ್ಯ ಹಾಗೂ ಸಹಬಾಳ್ವೆ.

Harmony and Coexistence in "Kudru".

ಉತ್ತಮ ಸಂದೇಶ ಹೊತ್ತು ಬರುತ್ತಿದೆ ಮತ್ತೊಂದು ಕರಾವಳಿ ಭಾಗದ ಚಿತ್ರ.Harmony and Coexistence in "Kudru".

ಇತ್ತೀಚಿಗೆ ದಕ್ಷಿಣ ಕನ್ನಡದ ಭವ್ಯ ಪರಂಪರೆಯ ಕುರಿತಾದ ಚಿತ್ರಗಳು ಹೆಚ್ಚು ಬರುತ್ತಿದೆ‌. “ಕುದ್ರು” ಸಹ ಅದೇ ಸುಂದರ ಪರಿಸರದಲ್ಲಿ ನಡೆಯವ ಕಥೆ. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು.Harmony and Coexistence in "Kudru".

ನಾನು ಮೂಲತಃ ಉಡುಪಿಯವನು. ನೀರಿನಿಂದ ಸುತ್ತುವರೆದ ದ್ವೀಪವನ್ನು ತುಳುವಿನಲ್ಲಿ “ಕುದ್ರು ಎನ್ನುತ್ತಾರೆ. ಈ ಚಿತ್ರದ ಕಥೆಯನ್ನು ನಾನೇ ಬರೆದಿದ್ದೇನೆ. ಮಧು ವೈ ಜಿ ಹಳ್ಳಿ ನಿರ್ದೇಶನ ಮಾಡಿದ್ದಾರೆ. “ಕುದ್ರು” ದ್ವೀಪದಲ್ಲಿ ಹಿಂದೂ, ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಮೂರು ಪಂಗಡದವರು ವಾಸಿಸುತ್ತಿರುತ್ತಾರೆ. ಎಲ್ಲರೂ ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ. Harmony and Coexistence in "Kudru".ಈ ರೀತಿಯಲ್ಲಿ ನಮ್ಮ ಚಿತ್ರದ ಕಥೆ ಸಾಗುತ್ತದೆ. ಉಡುಪಿ, ಬೆಂಗಳೂರು, ಗೋವಾ ಹಾಗೂ ಸೌದಿ ಅರೇಬಿಯಾದಲ್ಲಿ ಚಿತ್ರೀಕರಣ ಮಾಡಿದ್ದೇವೆ. ಇಂದು ಅಭಿಮಾನ್ ಸ್ಟುಡಿಯೋದಲ್ಲಿ ಹಾಡಿನ ಚಿತ್ರೀಕರಣ ಮಾಡಿತ್ತಿದ್ದೇವೆ. ಈ ಹಾಡಿಗೆ ಹೆಜ್ಜೆ ಹಾಕಲು ದೂರದ ದೆಹಲಿಯಿಂದ ನಟಿ ನಮ್ರತಾ ಮಲ್ಲ ಬಂದಿದ್ದಾರೆ ಎಂದರು ನಿರ್ಮಾಪಕ ಹಾಗೂ ಕಥೆಗಾರ ಭಾಸ್ಕರ್ ನಾಯಕ್.Harmony and Coexistence in "Kudru".

“ಕುದ್ರು” ನನ್ನ ಮೊದಲ ನಿರ್ದೇಶನದ ಚಿತ್ರ. ಒಂದು ಸಣ್ಣ ದ್ವೀಪದಲ್ಲಿ ಬೇರೆಬೇರೆ ಸಮುದಾಯದವರು ಸಾಮರಸ್ಯದಿಂದ ಬಾಳುತ್ತಿದಾಗ, ಒಂದು ವಾಟ್ಸಾಪ್ ಸಂದೇಶ ಹೇಗೆ ಅಶಾಂತಿಯನ್ನು ತಂದು ಹಾಕುತ್ತದೆ ಹಾಗೂ ಬಂದ ತೊಂದರೆಯನ್ನು ನಿವಾರಣೆ ಮಾಡಿಕೊಂಡು‌ ಮತ್ತೆ ಸಾಮರಸ್ಯದಿಂದ ಹೇಗೆ ಜೀವನ ನಡೆಸಬಹುದು ಎಂಬುದನ್ನು “ಕುದ್ರು” ಚಿತ್ರದಲ್ಲಿ ತೋರಿಸುತ್ತಿದ್ದೇವೆ. Harmony and Coexistence in "Kudru".ಹರ್ಷಿತ್ ಶೆಟ್ಟಿ, ಗಾಡ್ವಿನ್ ಹಾಗೂ ಫರ್ಹಾನ್ ಚಿತ್ರದ ನಾಯಕರಾಗಿ ನಟಿಸಿದ್ದು, ಪ್ರಿಯಾ ಹೆಗ್ಡೆ, ವಿನುತ ಹಾಗೂ ಡೈನ ಡಿಸೋಜ ನಾಯಕಿಯಾಗಿ ಅಭಿನಯಿಸಿದ್ದಾರೆ. ಮೂವರು ನಾಯಕರು ನಮ್ರತಾ ಅವರೊಂದಿಗೆ ಅಭಿನಯಿಸುತ್ತಿರುವ ಈ ಹಾಡಿನ ಚಿತ್ರೀಕರಣದೊಂದಿಗೆ ನಮ್ಮ ಚಿತ್ರದ ಚಿತ್ರೀಕರಣ ಮುಕ್ತಾಯವಾಗಲಿದೆ.‌ Harmony and Coexistence in "Kudru".ಪ್ರತೀಕ್ ಕುಂಡು ಸಂಗೀತ ನಿರ್ದೇಶನ ಹಾಗೂ ದೀಪು ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಎಪ್ಪತ್ತಕ್ಕೂ ಅಧಿಕ ಭಾಗದ ಚಿತ್ರೀಕರಣ ರೈನ್ ಎಫೆಕ್ಟ್ ನಲ್ಲೇ ನಡೆದಿರುವುದು ಚಿತ್ರದ ವಿಶೇಷ ಎಂದರು ನಿರ್ದೇಶಕ ಮಧು ವೈ ಜಿ ಹಳ್ಳಿ.Harmony and Coexistence in "Kudru".

ನಾನು ಈ ಚಿತ್ರದಲ್ಲಿ ತುಂಟ ಮುಸ್ಲಿಂ ಸಮುದಾಯದ ಹುಡುಗಿಯಾಗಿ ಸಕಲೇಶಪುರದ ಡೈನ ಡಿಸೋಜ, ಬ್ರಾಹ್ಮಣ ಹುಡುಗನಾಗಿ ಹರ್ಷಿತ್ ಶೆಟ್ಟಿ ಅಭಿನಯಿಸಿದ್ದಾರೆ. ಕ್ರಿಶ್ಚಿಯನ್ ಹುಡುಗನ ಪಾತ್ರಧಾರಿ ಗಾಡ್ವಿನ್ ಹಾಗೂ ಮುಸ್ಲಿಂ ಹುಡುಗನ ಪಾತ್ರದಲ್ಲಿ ಪಾತ್ರದಲ್ಲಿ ಅಭಿನಯಿಸಿರುವ ಫರ್ಹಾನ್ ಹಾಗೂ ಚಿತ್ರದಲ್ಲಿ ಬ್ರಾಹ್ಮಣ ಹುಡುಗಿ ಪಾತ್ರಧಾರಿ ನಾಯಕಿ ಪ್ರಿಯಾ ಹೆಗ್ಡೆ ತಮ್ಮ ಪಾತ್ರದ ಕುರಿತು ಮಾತನಾಡಿದರು.Harmony and Coexistence in "Kudru".

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…