ಹೆಜ್ಜಾರು ಕುಂಬಳಕಾಯಿ ಕಾರ್ಯಕ್ರಮ

Hezzaru Shooting Completed

ಕರ್ನಾಟಕದ ಕಿರುತೆರೆ ಲೋಕದಲ್ಲಿ ತನ್ನದೇ ಛಾಪನ್ನು ಮೂಡಿಸಿ ಕರುನಾಡಿನ ಜನ ಮನ ಗೆದ್ದಿರುವಂತಹ “ಗಗನ ಎಂಟರ್‌ಪ್ರೈಸಿಸ್‌” ಮೊದಲ ಬಾರಿಗೆ “ಹೆಜ್ಜಾರು” ಸಿನಿಮಾದ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದೆ. ಇಲ್ಲಿಯವರೆಗೂ ಬರೋಬ್ಬರಿ ಹದಿಮೂರು ದಾರಾವಾಹಿಯನ್ನು ನಿರ್ದೇಶಿಸಿ ನಿರ್ಮಿಸಿರುವ ಕೆ.ಎಸ್‌. ರಾಮ್‌ಜಿಯವರ ಮೊದಲ ನಿರ್ಮಾಣದ ಹೆಜ್ಜಾರು ಸಿನಿಮಾದ ಕೊನೆಯ ದಿನದ ಚಿತ್ರೀಕರಣ ಕುಂಬಳಕಾಯಿ ಒಡೆಯುವ ಮೂಲಕ ಅದ್ದೂರಿಯಾಗಿ ಮುಗಿಸಿದ್ದಾರೆ.Hezzaru Shooting Completed

ಕಿರುತೆರೆಯ ದಾರವಾಹಿಯ ಹೆಸರಾಂತ ಬರಹಗಾರ ಮತ್ತು ಜೀ ಕನ್ನಡ ವಾಹಿನಿಯ ಫಿಕ್ಷನ್‌ ಹೆಡ್‌ಆಗಿ ಕಾರ್ಯ ನಿರ್ವಹಿಸಿ ಯಶಸ್ಸು ಗಳಿಸಿದ ಹರ್ಷಪ್ರಿಯ ಮೊದಲ ಬಾರಿಗೆ ಈ ಚಿತ್ರದ ಮೂಲಕ ನಿರ್ದೇಶನದ ಕ್ಯಾಪ್‌ ತೊಟ್ಟಿದ್ದಾರೆ.Hezzaru Shooting Completed

ಚಿತ್ರಕ್ಕೆ ಅಮರ್‌.ಎಲ್‌ ಛಾಯಾಗ್ರಹಣವಿದ್ದು ಪೂರ್ಣಚಂದ್ರ ತೇಜಸ್ವಿಯವರ ಸಂಗೀತವಿದೆ. ಸಾಹಸ ದೃಶ್ಯದ ಸನ್ನಿವೇಶವನ್ನು ನರಸಿಂಹ ನಿರ್ದೇಶಿಸಿದ್ದು, ಭಜರಂಗಿ ಖ್ಯಾತಿಯ ಮೋಹನ್‌ರವರ ನೃತ್ಯ ನಿರ್ದೇಶನ ಮಾಡಿದ್ದಾರೆ. ಕಾರ್ತಿಕ್‌ ಭಟ್ ಸಂಭಾಷಣೆಇರುವ ಈ ಚಿತ್ರದ ಮೂಲಕ ಭಗತ್‌ ಆಳ್ವ ನಾಯಕ ನಟನಾಗಿ ಹಿರಿತೆರೆಗೆ ಪಾದಾರ್ಪಣಿ ಮಾಡುತ್ತಿದ್ದು ಇವರಿಗೆ ಖಾಸಗಿ ಪುಟಗಳು ಖ್ಯಾತಿಯ ಲಿಯೋನಿಲ್ಲಾ ಶ್ವೇತಾ ಡಿಸೋಜ ನಾಯಕಿಯಾಗಿ ಕಾಣಿಸಿಕೊಂಡ್ಡಿದ್ದಾರೆ.Hezzaru Shooting Completed

ಬಹುತೇಕ ರಂಗಭೂಮಿ ಕಲಾವಿದರಿರುವ ತಾರಾಗಣದಲ್ಲಿ ಗೋಪಾಲ್‌ ದೇಶ್ಪಾಂಡೆ, ನವೀನ್‌ ಕೃಷ್ಣ, ಮುನಿ, ಅರುಣ ಬಾಲರಾಜ್‌ರಂತಹ ಪರಿಚಿತ ಕಲಾವಿದರು ಜೊತೆಯಾಗಿದ್ದಾರೆ. ಈಗಷ್ಟೆ ಚಿತ್ರಿಕರಣ ಮುಗಿಸಿ ಕುಂಬಳಕಾಯಿ ಹೊಡೆದಿರುವಂತಹ ಚಿತ್ರತಂಡ ಸದ್ಯದಲ್ಲೇ ಪ್ರಚಾರ ಕಾರ್ಯಕ್ರಮ ಆರಂಭಿಸುವ ಮಾಹಿತಿ ನೀಡಿದ್ದಾರೆ.Hezzaru Shooting Completed

ಚಿತ್ರದ ಕಥೆಯ ಕುರುತು ಯಾವುದೇ ಸಿಳಿವು ಬಿಟ್ಟುಕೊಡದ ಚಿತ್ರತಂಡ ಸದ್ಯದಲ್ಲೇ ವಿಶೇಷ ರೀತಿಯ ಕಾನ್ಸೆಪ್ಟ್‌ ಪೋಸ್ಟರ್‌ ಬಿಡುಗಡೆ ಮಾಡವ ಸಿದ್ದತೆ ಮಾಡಿಕೊಳ್ಳುತ್ತಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…