ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ ಕನಸು ನನಸಾಗಿಸಲು ಸಹಕರಿಸುವುದು ಎಂಬ ಆಶಾ ಭಾವದಲ್ಲಿ ಚಂದ್ರ ಮೂರ್ತಿ ರವರ ಈ ಸಂಸ್ಥೆ ಕೆಲಸ ನಿರ್ವಹಿಸಲಿದೆ. ಅದರ ಬಗ್ಗೆ ಒಂದಷ್ಟು ಮಾಹಿತಿಗಳು ಈ ಕೆಳಗೆ ಜೋಡಿಸಲಾಗಿದೆ...
‘ಬಿಗ್ ಬಾಸ್ ಓಟಿಟಿ ಕನ್ನಡ – ಸೀಸನ್ 1’ ನಾಳೆ (ಆಗಸ್ಟ್ 06) ಪ್ರಾರಂಭವಾಗಲಿದೆ. ಈ ಕಾಯರ್ಕ್ರಮಕ್ಕೆ ಈಗಾಗಲೇ ತಯಾರಿ ಜೋರಾಗಿ ನಡೆದಿದ್ದು, ಈಗಾಗಲೇ ಸ್ಪರ್ಧಿಗಳು ಗಂಟುಮೂಟೆ ಕಟ್ಟಿ, ಮನೆಯೊಳಗೆ ಹೋಗುವುದಕ್ಕೆ ಪ್ರಾರಂಭಿಸಿದ್ದಾರೆ. ಶನಿವಾರ ಬೆಳಿಗ್ಗೆ ಇನ್ನೋವೇಟೀವ್ ಫಿಲಂಸಿಟಿಯಲ್ಲಿ ನಡೆಯಲಿರುವ ಆರಂಭಿಕ ಕಾರ್ಯಕ್ರಮದಲ್ಲಿ ಸುದೀಪ್, ಎಲ್ಲ ಸ್ಪರ್ಧಿಗಳನ್ನು ಮನೆಗೆ ಬರ ಮಾಡಿಕೊಳ್ಳಲಿದ್ದಾರೆ. ಅವರನ್ನೆಲ್ಲ ಮನೆಗೆ ಬಿಟ್ಟು, ಮುಂದಿನ ವಾರಾಂತ್ಯ ಎಂದಿನಂತೆ ಬಂದು ಅವರ ಕಷ್ಟ-ಸುಖಗಳನ್ನು ವಿಚಾರಿಸಲಿದ್ದಾರೆ. ಈ ರೀತಿ ಕಳೆದ ಒಂಬತ್ತು ವರ್ಷಗಳಿಂದ ನಡೆಯುತ್ತಲೇ ಇದೆ. ಈಗಾಗಲೇ...
‘ಬಿಗ್ ಬಾಸ್ ಓಟಿಟಿ ಕನ್ನಡ’ದ ಮೊದಲ ಸೀಸನ್ಗೆ ಕ್ಷಣಗಣನೆ ಪ್ರಾರಂಭವಾಗಿದೆ. ಇಂದು ರಾತ್ರಿ 7ಕ್ಕೆ ಕನ್ನಡದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಆದ ‘ಬಿಗ್ ಬಾಸ್ ಓಟಿಟಿ ಕನ್ನಡ’ದ ಮೊದಲ ಸೀಸನ್ಗೆ ಚಾಲನೆ ಸಿಗಲಿದೆ. ಸುದೀಪ್ ಎಲ್ಲ ಸ್ಪರ್ಧಿಗಳನ್ನು ಈ ಕಾರ್ಯಕ್ರಮಕ್ಕೆ ಬರಮಾಡಿಕೊಳ್ಳಲಿದ್ದಾರೆ. ಇನ್ನು, ಈ ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗವಹಿಸಬಹುದು ಎಂಬ ಪ್ರಶ್ನೆ ಸಹಜ. ಕಾರ್ಯಕ್ರಮ ಶುರುವಾದರೂ ಕುತೂಹಲವನ್ನು ಸಾಮಾನ್ಯವಾಗಿ ಕಾಯ್ದುಕೊಳ್ಳಲಾಗುತ್ತದೆ. ಆದರೆ, ಈ ಬಾರಿ ಒಂದಿಷ್ಟು ಹೆಸರುಗಳು ಬಹಿರಂಗಗೊಂಡಿವೆ. ಅಷ್ಟೇ ಅಲ್ಲ, ಆ ವ್ಯಕ್ತಿ ಈಗಾಗಲೇ...
ಬಿ ಸಿ ಡಿ ಸ್ಟುಡಿಯೋಸ್ ಸಂಸ್ಥೆ ಇಂದ ನಿರ್ಮಿಸಿದ “ಯದ್ಭಾವಂ ತದ್ಭವತಿ” ಕನ್ನಡ, ಚಲನಚಿತ್ರದ ಚಿತ್ರೀಕರಣ ಚನ್ನಪಟ್ಟಣ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿತ್ರೀಕರಣವನ್ನು ಮುಗಿಸಿ ಸೆನ್ಸಾರ್ ಮಂಡಳಿಯಿಂದ ಯು/ ಎ ಸರ್ಟಿಫಿಕೇಟ್ ಪಡೆದುಕೊಂಡಿರುತ್ತದೆ. ಚಿತ್ರದಲ್ಲಿ ಅಮಿತ್ ರಾವ್ ಅವರೇ ನಿರ್ದೇಶನ ಹಾಗೂ ನಟನೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು ಹಾಗೂ ಛಾಯಾಗ್ರಾಹಕರಾಗಿ ಸುದೀಪ್ ಪೆಟ್ರಿಕ್, ಸಂಗೀತ ನಿರ್ದೇಶಕ ರಾಕಿ ಸೋನು, ಸಂಕಲನ ಶಿವರಾಜ್ ಮೆಹು , D I ಮತ್ತು Vfx ಸುಪ್ರೀತ್ ಬಿಕೆ, ಸಾಹಿತ್ಯ ನವೀನ್ ರೈ, ಕಾಸ್ಯೂಮ್ ಡಿಸೈನರ್...
ಪ್ರತಿಷ್ಠಿತ ಪರ್ಸೋನಾ mrs ಇಂಡಿಯಾ ಸ್ಪರ್ಧೆ ಇತ್ತೀಚೆಗೆ ನಡೆಯಿತು. ಬೆಂಗಳೂರಿನವರೆ ಆದ ಹೇಮಾ ನಿರಂಜನ್ ಸ್ಪರ್ಧೆಯಲ್ಲಿ ಜಯಶೀಲರಾಗಿ ಪರ್ಸೋನಾ mrs ಇಂಡಿಯಾ ಪ್ರಶಸ್ತಿಯನ್ನು ತಮ್ನದಾಗಿಸಿಕೊಂಡಿದ್ದಾರೆ. ಈ ಸಂತಸವನ್ನು ಹೇಮಾ ಅವರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. ಹೊಳೆನರಸೀಪುರ ನನ್ನ ಊರು. ತುಂಬಾ ಸಂಪ್ರದಾಯಸ್ಥ ಕುಟುಂಬ ನಮ್ಮದು. ತಂದೆ ಶಿಕ್ಷಕರು. ನಾನು ಸಹ ಟೀಚರ್ಸ್ ಟ್ರೈನಿಂಗ್ ಮಾಡಿದ್ದೀನಿ. ನಿರಂಜನ್ ಅವರು ನನ್ನ ಪತಿ. ಮದುವೆಯಾದ ನಂತರ ಬೆಂಗಳೂರಿನಲ್ಲೇ ಇದ್ದೀನಿ. ಈ ರೀತಿಯ ಸ್ಪರ್ಧೆಗಳಲ್ಲಿ ಭಾಗವಹಿಸುವುದು ನನ್ನ ಬಾಲ್ಯದ ಕನಸು. ಆದರೆ ನಮ್ಮ...
ಪ್ರಿಯಾ ಪ್ರಕಾಶ್ ವಾರಿಯರ್ ಆ ಒಂದು ವೈರಲ್ ವಿಡಿಯೋದಲ್ಲಿ ಕೇವಲ ಒಂದೇ ಒಂದು ಕಣ್ಸನ್ನೆಯಿಂದ ರಾತ್ರೋರಾತ್ರಿ ಸ್ಟಾರ್ ಆದ ಹುಡುಗಿ ಈ ಪ್ರಿಯಾ ವಾರಿಯರ್ 2018ರಲ್ಲಿ ಪುಟ್ಟ ವಿಡಿಯೋ ಕ್ಲಿಪ್ನಿಂದಾಗಿ ಪ್ರಿಯಾ ಕೋಟ್ಯಂತರ ಮಂದಿಯ ಹೃದಯ ಕದ್ದರು. ಈ ಹುಡುಗಿ ಅಂದು ಸಿಕ್ಕಾಪಟ್ಟೆ ಫೇಮಸ್ ಆಗಿದ್ದರು. ಈಗ ಇದೇ ಪ್ರಿಯಾವಾರಿಯರ್ ಸಖತ್ ಬೋಲ್ಡ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.ಪ್ರಿಯಾ ವಾರಿಯರ್ ಸಾಕಷ್ಟು ಬಾರಿ ತಮ್ಮ ಬೋಲ್ಡ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.ಪ್ರಿಯಾರ ಫೋಟೋ ನೋಡಿದ ನೆಟ್ಟಿಗರು ಹುಬ್ಬೇರಿಸಿದ್ದಾರೆ. ನಟಿ ಪ್ರಿಯಾ ವಾರಿಯರ್ ಸುಮಾರು ದಿನಗಳ...