ಕಿರಣ್ ರಾಜ್ ಅಭಿನಯದ ‘ಭರ್ಜರಿ ಗಂಡು” ಚಿತ್ರದಿಂದ ಬಿಡುಗಡೆಯಾಯಿತು ಮತ್ತೊಂದು ಸುಮಧುರ ಹಾಡು .

Huyyo Huyyo Maleraaya Video Song Bharjari Gandu

ಕಿರುತೆರೆ ಲೋಕದಲ್ಲಿ ತಮ್ಮದೇ ಅದ ಛಾಪು ಮೂಡಿಸಿರುವ ಕಿರಣ್ ರಾಜ್ ಅಭಿನಯದ ಚಿತ್ರ “ಭರ್ಜರಿ ಗಂಡು”.

ಹುಯ್ಯೋ ಹುಯ್ಯೋ ಮಳೆರಾಯ ಎಂದು ಹಾಡಿದ ರಘು ದೀಕ್ಷಿತ್. Huyyo Huyyo Maleraaya Video Song Bharjari Gandu

ಪ್ರಸಿದ್ಧ್ ನಿರ್ದೇಶನದ ಈ ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರ ಪ್ರಸಾದ್ ಅವರು ಬರೆದಿರುವ ” ಹುಯ್ಯೋ ಹುಯ್ಯೋ ಮಳೆರಾಯ” ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ಖ್ಯಾತ ಗಾಯಕ ರಘು ದೀಕ್ಷಿತ್ ಈ ಹಾಡನ್ನು ಹಾಡಿದ್ದಾರೆ. ಗುಮ್ಮಿನೇನಿ ವಿಜಯ್ ಸಂಗೀತ ನೀಡಿರುವ ಈ ಹಾಡಿಗೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.Huyyo Huyyo Maleraaya Video Song  Bharjari Gandu

“ಎಲ್ಲಾ ಕಡೆ ಬಿಸಿಲು ಹೆಚ್ಚಾಗಿದ್ದು‌, ನೀರಿನ ಬವಣೆ ಹೆಚ್ಚಿದೆ. ಈ ಸಂದರ್ಭದಲ್ಲಿ ಉತ್ತಮ ಮಳೆಯಾಗಿ ನೀರಿನ ಬವಣೆ ದೂರವಾಗಲಿ ಎಂದು ಚಿತ್ರದ ನಾಯಕ ಕಿರಣ್ ರಾಜ್ ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವರ ಬಳಿ ವಿಶೇಷವಾಗಿ ಪ್ರಾರ್ಥನೆ ಮಾಡಿದ್ದಾರೆ.Huyyo Huyyo Maleraaya Video Song  Bharjari Gandu

ಟೀಸರ್ ಹಾಗೂ ಹಾಡುಗಳ ಮೂಲಕ ಸದ್ದು ಮಾಡುತ್ತಿರುವ “ಭರ್ಜರಿ ಗಂಡು” ಏಪ್ರಿಲ್ 5 ಕ್ಕೆ ಚಿತ್ರಮಂದಿರಗಳಿಗೆ ಬರಲಿದ್ದಾನೆ.Huyyo Huyyo Maleraaya Video Song  Bharjari Gandu

ಪ್ರಸಿದ್ದ್ ಸಿನಿಮಾಸ್, ಮದನ್ ಗೌಡ ಹಾಗೂ ಅನಿಲ್ ಕುಮಾರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಗುಮ್ಮಿನೇನಿ‌ ವಿಜಯ್ ಸಂಗೀತ ಸಂಯೋಜನೆ, ಕಿಟ್ಟಿ ಕೌಶಿಕ್ ಛಾಯಾಗ್ರಹಣ ಹಾಗೂ ವೆಂಕಿ ಯುಡಿವಿ ಸಂಕಲನವಿರುವ ಈ‌ ಚಿತ್ರಕ್ಕೆ ಮಳವಳ್ಳಿ ಸಾಯಿಕೃಷ್ಣ ಸಂಭಾಷಣೆ ಬರೆದಿದ್ದಾರೆ.Huyyo Huyyo Maleraaya Video Song  Bharjari Gandu

ಕಿರಣ್ ರಾಜ್ ಅವರಿಗೆ ನಾಯಕಿಯಾಗಿ ಯಶಾ ಶಿವಕುಮಾರ್ ಇದ್ದಾರೆ. ರಮೇಶ್ ಭಟ್ , ರಾಕೇಶ್ ರಾಜ್, ಸುರೇಖ, ವೀಣಾ ಸುಂದರ್, ಜಯಶ್ರೀ, ನಾಗೇಶ್ ರೋಹಿತ್ ನಾಗೇಶ್, ಸೌರಭ್ ಕುಲಕರ್ಣಿ, ಮಡೆನೂರು ಮನು, ಗೋವಿಂದೇ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆHuyyo Huyyo Maleraaya Video Song  Bharjari Gandu

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…