“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ.

i am pregnant kannada movie censored ua

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು ನೀಡಿದ್ದಾರೆ. i am pregnant kannada movie

i am pregnant kannada movie
                               ನಿರ್ಮಾಪಕರಾದ ಶ್ರೀಮತಿ ಅನಿತಾ ಸಂಜಯ್

ಚಿತ್ರ ಪ್ರೇಕ್ಷಕರಿಗೆ ಯಾವುದೇ ರೀತಿ ಮೋಸವಾಗದಂತೆ ಚಿತ್ರ ಮೂಡಿ ಬರುವಂತೆ ಕಥೆ ಚಿತ್ರಕಥೆ ಬರೆದು ನಿರ್ದೇಶಿಸಿ ಅಧ್ಬುತವಾಗಿ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ಸಂಜಯ್,ಇನ್ನೂ ಚಿತ್ರಕ್ಕೆ ಆರ್.ವಿಕ್ರಮ್ RVD ಅವರು ಸಂಭಾಷಣೆ ಬರೆದು ತಮ್ಮ ಕೈಚಳಕವನ್ನು ತೋರಿಸಿದ್ದಾರೆ .

 “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರ  ಸೆನ್ಸಾರ್ ಮಂಡಳಿಯ ತಂಡದಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡು ಒಂದೇ ಒಂದು ದೃಶ್ಯಕ್ಕಾಗಲಿ, ಸಂಭಾಷಣೆಗಾಗಲಿ ಕತ್ತರಿ ಹಾಕದೆ ಇದೊಂದು ಸಾಮಾಜಿಕ ಹಾಗೂ ಸಮಾಜಕ್ಕೆ ಒಂದೊಳ್ಳೆ ಸಂದೇಶ ಕೊಡುವ ಚಿತ್ರ ಜೊತೆಗೆ ಅದ್ಭುತವಾದ ಥ್ರಿಲ್ಲರ್ ಎಂಬ ಪ್ರಶಂಸೆಯನ್ನು ಕೊಟ್ಟು U/A ಪ್ರಮಾಣ ಪತ್ರ ನೀಡಿದ್ದಾರೆ .i am pregnant kannada movie

ಕನ್ನಡ ಚಿತ್ರರಂಗದಲ್ಲಿ ಕೆಲವೊಂದು ಸಿನೆಮಾದ ಹೆಸರುಗಳೂ ಆಗಾಗ ಒಂದೊಂದು ರೀತಿಯಲ್ಲಿ ಪ್ರಚಾರ ಪಡೆದುಕೊಳ್ಳುತ್ತದೆ . “ಐ ಆಮ್ ಪ್ರೆಗ್ನೆಂಟ್” But I am not a female ಎಂಬ ಅಡಿಬರಹ ಹೊಂದಿದೆ . ಕೇಳಿದ ತಕ್ಷಣ ಆಶ್ಚರ್ಯ ಆಗೋದು ಖಂಡಿತ . ಈ ಚಿತ್ರದಲ್ಲಿ ಪುರುಷ ಪ್ರಗ್ನೆನ್ಸಿ ಆಗುವುದನ್ನು ಕಾಣಬಹುದು. ಹೌದು ಇದು ಸಾಧ್ಯನಾ ಎಂದು ಸುಮಾರು ಜನ ಹುಬ್ಬೇರಿಸುವುದಂತೂ ಸತ್ಯ . ಇದೊಂದು ಫ್ಯಾಮಿಲಿ ಎಂಟರ್ಟೇನ್ಮೆಂಟ್ ಎಂಬುದರಲ್ಲಿ ಯಾವುದೇ ಸಂದೇಹ ಇಲ್ಲ ಅಂತ ಮನಸ್ಪೂರ್ವಕವಾಗಿ ಸೆನ್ಸಾರ್ ತಂಡದಿಂದ ಪ್ರತಿಕ್ರಿಯೆ ಬಂದಿದೆ .i am pregnant kannada movie

“ಅನು ಸಿನಿಮಾಸ್” ಬ್ಯಾನರ್ ನ ಅಡಿಯಲ್ಲಿ ನಿರ್ಮಾಪಕರಾದ ಶ್ರೀಮತಿ ಅನಿತ ಸಂಜಯ್ ಬಂಡವಾಳ ಹೂಡಿದ್ದಾರೆ . ಇವರು ವೃತ್ತಿಯಲ್ಲಿ ಮೇಕಪ್ ಆರ್ಟಿಸ್ಟ್ ಆಗಿದ್ದು ತಮ್ಮ ಸಿನಿಮಾ ಮೇಲಿನ ಪ್ರೀತಿಗೆ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ ಜೊತೆಗೆ ಸಹ ನಿರ್ಮಾಪಕರಾಗಿ ಬಿಡದಿಯ ಎಚ್ ಪಿ ಗೋಪಿ ಯವರು ಬಂಡವಾಳವನ್ನು ಹೂಡಿದ್ದಾರೆ.ಇವರಿಬ್ಬರ ಸಹಕಾರದಿಂದ ಚಿತ್ರ ಬಹಳ ಅದ್ದೂರಿಯಾಗಿ ಮೂಡಿಬಂದಿದೆ ಎಂದು ನಿರ್ದೇಶಕ ಸಂಜಯ್ ಯವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ .i am pregnant kannada movieತಾರಾಬಳಗದಲ್ಲಿ ನಾಯಕನಟರಾಗಿ ಪ್ರತಾಪ್ ನಾರಾಯಣ್,ಅರ್ಪಿತಾ ಗೌಡ ಪ್ರಿಯಾಂಕಾ ಸುರೇಶ್ ,ಕೆ ಎಸ್ ಶ್ರೀಧರ್ ,ಮಠ ಕೊಪ್ಪಳ, ಧರ್ಮಣ್ಣ ಕಡೂರ್ ,ಚೈತ್ರ ಕೊಟ್ಟೂರ್ ,ರಾಘವ್ ನಾಗ್ , ವಿನಯ್, ಅನುಭವಿ ಕಲಾವಿದರೊಂದಿಗೆ ಚಿತ್ರ ಮೂಡಿಬಂದಿದೆ .WhatsApp Image 2022 08 19 at 8.27.57 AM e1660878805705

ಸಂಕಲನಕಾರರಾಗಿ ,ವೆಂಕಿ ಯುಡಿ ವಿ ,ಕ್ಯಾಮೆರಾಮನ್ ಪುಗಳ್  ಪಾಂಡಿಯನ್, ಎಸ್ ಪ್ರದೀಪ್ ವರ್ಮ ಸಂಗೀತ ಸಂಯೋಜನೆ ಆರ್.ವಿಕ್ರಮ್RVD ಅವರ ಸಂಭಾಷಣೆ ಚಿತ್ರಕ್ಕೆ ಪೂರಕವಾಗಿದೆ.i am pregnant kannada movie

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…