“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್ ತಾಲೂಕಿನ ಹುಡುಗರು ರೆಡಿಯಾಗಿದ್ದಾರೆ.

In the movie "December 24". Boys from Kunigal Taluk

In the movie “ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ.In the movie

ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ ಎಂದು ಈ ಚಿತ್ರದ ನಿರ್ದೇಶಕ ನಾಗರಾಜ್ ಎಂ.ಜಿ ಗೌಡ ರವರು ತಿಳಿಸಿದ್ದಾರೆ.
ಇನ್ನು ಈ ಚಿತ್ರವು 10 ಫೆಬ್ರುವರಿ 2023 ರಂದು ಬಿಡುಗಡೆಯಾಗಿ ತೆರೆಯ ಮೇಲೆ ಅಬ್ಬರಿಸಲಿದೆ. ಈ ಚಿತ್ರದಲ್ಲಿ ಒಂದು ಮುಖ್ಯವಾದ ಪಾತ್ರದಲ್ಲಿ ಆನಂದ್ ಪಟೇಲ್ ಹುಲಿಕಟ್ಟಿ ರವರು ಅಭಿನಯಿಸಿದ್ದಾರೆ.In the movie

ಮೆಡಿಕಲ್ ರಿಸರ್ಚ್ ಗೆ ಸಂಬಂಧಪಟ್ಟ ಒಂದಷ್ಟು ಘಟನೆಗಳನ್ನು ಇಟ್ಟುಕೊಂಡು ರೆಡಿಯಾಗಿರುವ “ಡಿಸೆಂಬರ್ 24” ಸಿನಿಮಾ ವನ್ನು ನಾಗರಾಜ್ ಎಂ.ಜಿ ಗೌಡ ರವರು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ.In the movie

ಈ ಚಿತ್ರದಲ್ಲಿ 2015 ರಿಂದ 2019ರ ನಡುವೆ ನಡೆಯುವ ಕೆಲವೊಂದು ನೈಜ ಘಟನೆಗಳನ್ನು ಇಟ್ಟುಕೊಂಡು ಕಥೆ ಬರೆದಿದ್ದಾರೆ ನಿರ್ದೇಶಕರು. ಫ್ಯಾಮಿಲಿ ಲವ್ ಫ್ರೆಂಡ್ಶಿಪ್ ಹಾಗೂ ಹಾರರ ಥ್ರಿಲ್ಲರ್ ನಂತಹ ಎಲ್ಲಾ ಮನರಂಜನಾತ್ಮಕ ಎಲಿಮೆಂಟ್ಗಳು ಸಹ ಚಿತ್ರದಲ್ಲಿ ಇರುತ್ತವೆ.In the movie ಈ ಚಿತ್ರದಲ್ಲಿ ನಾಯಕರಾಗಿ ಅಪ್ಪು ಬಡಿಗೇರ್, ರವಿ ಕೆ ಆರ್ ಪೇಟೆ, ರಘು ಶೆಟ್ಟಿ, ಸಾಗರ್ ರಾಮಾಚಾರಿ, ಜಗದೀಶ್ ಎಚ್ ಜಿ ದೊಡ್ಡಿ. ಹಾಗೂ ನಾಯಕಿಯರಾಗಿ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಭಾಗ್ಯಲಕ್ಷ್ಮಿ ಧಾರಾವಾಯಿಯಲ್ಲಿ ಅಭಿನಯಿಸುತ್ತಿರುವ ಲಕ್ಷ್ಮಿ ಖ್ಯಾತಿಯ ಭೂಮಿಕಾ ರಮೇಶ್,ದಿವ್ಯ ಆಚಾರ್  ಹಾಗು ಮಿಲನ ರಮೇಶ್ ಅಭಿನಯಿಸಿದ್ದಾರೆ. ಇನ್ನುಳಿದ ತಾರಾಗಣದಲ್ಲಿ ಅಭಿನಯ,ಭಾಸ್ಕರ್,ಅನುಪಮ,ಮೈಕೋ ದೇವರಾಜ್, ಅಭಿನಯಿಸಿದ್ದಾರೆ.
In the movie

ಇನ್ನು ಈ ಚಿತ್ರಕ್ಕೆ ವಿನಯ್ ಗೌಡ ರವರ ಛಾಯಾಗ್ರಾಹಣ ಇದೆ. ಪ್ರವೀಣ್ ನಿಕೇತನ ಮತ್ತು ವಿಶಾಲ್ ಆಲಾಪ್ ರವರು ಸಂಗೀತ ನೀಡಿದ್ದಾರೆ. ವೆಂಕಿ ಯು ಡಿ ವಿ ಅವರ ಸಂಕಲನವಿದೆ.In the movie  ” ಅರಳೋಕೆ ಮುಂಚೇನೆ ” ಎಂಬ ಒಂದು ಸುಂದರವಾದ ಹಾಡಿಗೆ ಸರಿಗಮಪ ಖ್ಯಾತಿಯ ಅಂಕಿತ ಕುಂಡು ಹಾಡಿದ್ದಾರೆ . ಡಾ. ವಿ ನಾಗೇಂದ್ರ ಪ್ರಸಾದ್ ಅವರು ಸಾಹಿತ್ಯ ಬರೆದಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…