ದೊಡ್ಡಬಳ್ಳಾಪುರದಲ್ಲಿ ಪ್ರಥಮ್ ಮುಖಕ್ಕೆ ಮಸಿ: ಏನಿದು ಘಟನೆ?

ದರ್ಶನ್ ಅಭಿಮಾನಿಗಳು ಹಾಗೂ ಪ್ರಥಮ್ ನಡುವೆ ವಿವಾದ ಹುಟ್ಟಿಕೊಂಡಿದೆ.Ink-on-Prathams-Face-in-Doddaballapur

ದೊಡ್ಡಬಳ್ಳಾಪುರದ ಸಮೀಪ ಪ್ರಥಮ್ ದೇವಸ್ಥಾನದ ಪೂಜೆಗೆ ಅತಿಥಿಯಾಗಿ ಹೋಗಿದ್ದರು. ಈ ವೇಳೆ ದರ್ಶನ್ ಅಭಿಮಾನಿಗಳು ಹಲ್ಲೆಗೆ ಮುಂದಾಗಿದ್ದರು ಎಂಬ ಆರೋಪ ಮಾಡಿದ್ದರು. ಇಲ್ಲಿಂದ ಪ್ರಥಮ್ ಹಾಗೂ ದರ್ಶನ್ ಅಭಿಮಾನಿಗಳ ವಿವಾದ ಬುಗಿಲೆದ್ದಿದೆ.ಮಧ್ಯರಾತ್ರಿ ಕರೆ ಮಾಡಿ 'ಏಯ್​ ನಿನ್​ ತಲೆ ತೆಗಿತೀನಿ ಅಂತಾರೆ' : ನಟ ಪ್ರಥಮ್ | Actor  Olle Hudga Pratham Reaction On Darshan Thoogudeepa Fans Threat Call -  Kannada Oneindia

Ink-on-Prathams-Face-in-Doddaballapur ದರ್ಶನ್ ಹಾಗೂ ಅವರ ಅಭಿಮಾನಿಗಳ ವಿರುದ್ಧ ಪ್ರಥಮ್ ತಿರುಗಿಬಿದ್ದಿದ್ದಕ್ಕೆ ಕನ್ನಡ ಚಿತ್ರರಂಗದ ಕೆಲವು ಗಣ್ಯರು ವಿರೋಧ ವ್ಯಕ್ತಪಡಿಸಿದ್ದಾರೆ. ದರ್ಶನ್ ಅಭಿಮಾನಿಗಳು ಡ್ರ್ಯಾಗನ್ ತೋರಿಸಿ ಜೀವ ಬೆದರಿಕೆವೊಡ್ಡಿದ್ದಾರೆಂದು ಪ್ರಥಮ್ ಆರೋಪ ಮಾಡಿದ್ದರು. ಇದು ಮಾಧ್ಯಮ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ಸಂಚಲವನ್ನು ಸೃಷ್ಟಿಸಿತ್ತು. ಪ್ರಥಮ್ ಆರೋಪ ಮಾಡಿದ ಬೆನ್ನಲ್ಲೇ ಚಿತ್ರರಂಗದ ಹಲವು ಮಂದಿ ವಿರೋಧ ವ್ಯಕ್ತಪಡಿಸಿದರೆ, ಮತ್ತೆ ಕೆಲವು ಬೆಂಬಲ ನೀಡಿದ್ದಾರೆ.Actor Darshan: ನಟ ಪ್ರಥಮ್‌ಗೆ ಕೊಲೆ ಬೆದರಿಕೆ, ದರ್ಶನ್‌ ಅಭಿಮಾನಿಗಳ ವಿರುದ್ಧ ದೂರು -  Kannada News | murder threat actor pratham lodges FIR on actor darshan fans  - Vishwavani TV Vishwavani TV

ಇಷ್ಟೆಲ್ಲ ನಡೆಯುತ್ತಿರುವಾಗಲೇ ಪ್ರಥಮ್ ಮುಖಕ್ಕೆ ಮಸಿ ಬಳಿಯಲಾಗಿದೆ. ದೊಡ್ಡಬಳ್ಳಾಪುರದ ಪೊಲೀಸ್ ಠಾಣೆಗೆ ಬಿಗ್‌ ಬಾಸ್ ಖ್ಯಾತಿಯ ಪ್ರಥಮ್ ವಿಚಾರಣೆಗೆಂದು ಹಾಜರಾಗಿದ್ದ ವೇಳೆ ಅವರ ಮುಖ ಮಸಿ ಬಳಿಯಲಾಗಿದೆ. ಪೊಲೀಸ್ ಠಾಣೆಯ ಮುಂದೆನೇ ಪ್ರಥಮ್‌ಗೆ ಮಸಿ ಬಳಿಸಿದ್ದು ಈಗ ಹಲವರ ಆಕ್ರೋಶಕ್ಕೆ ಎಡೆ ಮಾಡಿಕೊಟ್ಟಿದೆ. ಅಷ್ಟಕ್ಕೂ ಪ್ರಥಮ್ ಮುಖಕ್ಕೆ ಮಸಿ ಬಳೆದಿದ್ದು ಯಾರು?Actor Pratham gets death threats for talking about Darshan, complains to  police | ದರ್ಶನ್ ಬಗ್ಗೆ ಮಾತನಾಡಿದ್ದಕ್ಕೆ ನಟ ಪ್ರಥಮ್ ಗೆ ಜೀವ ಎದರಿಕೆ, ಪೊಲೀಸರಿಗೆ  ದೂರು | Karnataka News in Kannada

ಅಂಬೇಡ್ಕರ್ ಅವರಿಗೆ ಬಿಗ್ ಬಾಸ್ ಖ್ಯಾತಿಯ ಪ್ರಥಮ್ ಅವಮಾನ ಮಾಡಿದ್ದಾರೆ ಎಂಬ ಕಾರಣವನ್ನು ಇಟ್ಟುಕೊಂಡು ದೊಡ್ಡಬಳ್ಳಾಪುರದ ಪೊಲೀಸ್ ಠಾಣೆಯ ಮುಂದೆ ವಿಚಾರಣೆಗೆ ಬಂದಿದ್ದ ಪ್ರಥಮ್ ಮೇಲೆ ಈ ದಲಿತ ಸಂಘಟನೆಯ ಮುಖಂಡರು ಇಂತಹದ್ದೊಂದು ಕೆಲಸಕ್ಕೆ ಮುಂದಾಗಿದ್ದರು.ದರ್ಶನ್ ಸರ್ ಪ್ರೀತಿಯಿಂದ ಹೇಳ್ತಿದಿನಿ ಗೂಂಡಾಗಳನ್ನ ಸಾಕ್ಬೇಡಿ, ಮನೆಯಲ್ಲಿ ನಾಯಿ ಸಾಕಿ –  ಪ್ರಥಮ್..! | Bossism Won't Work : Bigg Boss Pratham Slams Darshan Fans Amid  Controversy - Kannada Filmibeat

ಪ್ರಥಮ್‌ಗೆ ದಲಿತ ಮುಖಂಡರು ಏಕಾಏಕಿ ಮಸಿ ಬಳಿಯಲು ಮುಂದಾದರು. ಆವಳೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರ ಎದುರೇ ಘಟನೆ ನಡೆದಿದ್ದರು. ಸ್ಥಳದಲ್ಲಿಯೇ ಇದ್ದ ಸಿಪಿಐ ಸಾಧಿಕ್ ಪಾಷಾ ಕೂಡ ದಲಿತ ನಾಯಕರೊಗೆ ಏನೂ ಮಾಡಬೇಡಿ ಮನವಿ ಮಾಡಿಕೊಂಡಿದ್ದರು.Pratham about Darshan Fans: ನಿಮ್ಮ ಸಣ್ಣತನದಿಂದ ನಮ್ಮಿಬ್ಬರ ಸಂಬಂಧ ಹಳಸುವಂತೆ  ಮಾಡಬೇಡಿ ಎಂದ ಪ್ರಥಮ್‌.. ವಿಡಿಯೋ

ಇದರ ಹೊರತಾಗಿಯೂ ಪಟ್ಟು ಬಿಡದ ದಲಿತ ಮುಖಂಡರು ಪ್ರಥಮ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಮುಖಂಡರೊಬ್ಬರು ಪ್ರಥಮ್‌ ಮುಖಕ್ಕೆ ಬಸಿ ಬಳಿದಿದ್ದಾರೆ. ಈ ಘಟನೆಯಿಂದಾಗಿ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯ ಮುಂದೆ ಕೆಲ ಕಾಲ ಉದ್ವಿಘ್ನ ವಾತಾವಣೆ ಸೃಷ್ಟಿಯಾಗಿತ್ತು.

You Will  Love   Like  These

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…