ಲಕ್ಷ್ಮಿ ಪುತ್ರ ನಿಗೆ ಎಂಟ್ರಿ ಪಡೆದ ಇತಿಆಚಾರ್ಯ

iti acharya lakshmi puthra kannada movie

ನೃತ್ಯ ನಿರ್ದೇಶಕ ರೋಹಿತ್ ಅರುಣ್ “ಲಕ್ಷ್ಮೀಪುತ್ರ” ಚಿತ್ರದ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ.iti acharya

ಶ್ರೇಯಸ್ ಚಿಂಗಾ, ವಿನಯ್ ಕುಮಾರ್ ನಾಯಕರಾಗಿ ಅಭಿನಯಿಸುತ್ತಿದ್ದು ಇತಿ ಆಚಾರ್ಯ, ಅಮಿತಾ ರಂಗನಾಥ್ ಹಾಗೂ ಭೂಮಿಕಾ ಗೌಡ ಚಿತ್ರದ ನಾಯಕಿಯರು.iti acharya

ಉಮಾ ರೋಹಿತ್ ನಿರ್ಮಿಸುತ್ತಿರುವ “ಲಕ್ಷ್ಮೀ ಪುತ್ರ” ಚಿತ್ರದ ಮೊದಲ ದೃಶ್ಯಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್” ಆರಂಭ ಫಲಕ ತೋರಿದರು. ಧನರಾಜ್ ಬಾಬು ಕ್ಯಾಮೆರಾ ಚಾಲನೆ ಮಾಡಿದರು ಹಾಗೂ ನೃತ್ಯ ನಿರ್ದೇಶಕ ಚಾಮರಾಜ್ ಮೊದಲ ಸನ್ನಿವೇಶಕ್ಕೆ ಆಕ್ಷನ್ ಕಟ್ ಹೇಳಿದರು.iti acharya

ಚಾಮರಾಜನಗರ ಹಳ್ಳಿಯೊಂದರಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ.ನಾಯಕರಾದ ಶ್ರೇಯಸ್ ಚಿಂಗಾ ಮತ್ತು ವಿನಯ್ ಕುಮಾರ್ ಚಿತ್ರದಲ್ಲಿ “ಶಿವ” ಮತ್ತು “ಮಹಾದೇವ” ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ.iti acharya

ಚಿತ್ರಕ್ಕೆ ಶ್ಯಾಮ್ ಸಾಲ್ವಿನ್ ಛಾಯಾಗ್ರಹಣ, ಶ್ರೀವತ್ಸ ಸಂಗೀತ ನಿರ್ದೇಶನ, ಚೇತನ್ ಡಿಸೋಜ ಮತ್ತು ರವಿ ಜಮಖಂಡಿ ಸಾಹಸ ನಿರ್ದೇಶನ ಹಾಗೂ ರೋಹಿತ್ ಅರುಣ್ ಮತ್ತು ಚಾಮರಾಜ್ ನೃತ್ಯ ನಿರ್ದೇಶನ ಚಿತ್ರಕ್ಕಿದೆ.iti acharya

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…