ಸೆನ್ಸಾರ್ ಮಂಡಳಿಯಿಂದ ಯು ಮಾನ್ಯತೆ ಪಡೆದ ಜಲಪಾತ ಸಿನಿಮಾ ಅಕ್ಟೋಬರ್ 13 ಕ್ಕೆ ತೆರೆಗೆ

Jalapata movie Oct 13 RELEASE

– ಇಂಡಸ್ ಹರ್ಬ್ಸ್ ನ ಟಿ ಸಿ ರವೀಂದ್ರ ತುಂಬರಮನೆ ನಿರ್ಮಿಸಿ , ರಮೇಶ್ ಬೇಗಾರ್ ಶೃಂಗೇರಿ ರಚಿಸಿ ನಿರ್ದೇಶಿಸಿರುವ ಜಲಪಾತ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು ಸರ್ಟಿಫಿಕೇಟ್ ನೀಡಿದ್ದು ಯಾವುದೇ ಕಟ್ಸ್ ಮತ್ತು ಮ್ಯೂಟ್ಸ್ ಇಲ್ಲದೇ ಚಿತ್ರ ತೇರ್ಗಡೆ ಹೊಂದಿದೆ.Jalapata movie Oct 13 RELEASE
ಇದೇ ಅಕ್ಟೋಬರ್ 13 ರ ಶುಕ್ರವಾರ ಜಲಪಾತ ಚಿತ್ರವು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ.
ಹೆಸರಾಂತ ನಟ ಪ್ರಮೋದ್ ಶೆಟ್ಟಿ ಅವರು ಅತ್ಯಂತ ವಿಭಿನ್ನ ಪಾತ್ರವೊಂದರಲ್ಲಿ ಅಭಿನಯಿಸಿದ್ದಾರೆ. ಪದವಿಪೂರ್ವ ಖ್ಯಾತಿಯ ರಜನೀಶ್ ಪೂರ್ಣ ಪ್ರಮಾಣದ ನಾಯಕನಾಗಿ ನಟಿಸಿದ್ದು , ವೈಶಂಪಾಯನ ತೀರ ದಿಂದ ಗಮನ ಸೆಳೆದ ಮಲೆನಾಡು ಚಲುವೆ ನಾಗಶ್ರೀ ಈ ಚಿತ್ರದ ನಾಯಕಿ.Jalapata movie Oct 13 RELEASE

ಸಾದ್ವಿನಿ ಕೊಪ್ಪ ಸಂಗೀತವಿರುವ 3 ಹಾಡುಗಳು ಈಗಾಗಲೇ ಜನಪ್ರಿಯವಾಗಿದ್ದು ಹೆಸರಾಂತ ಗಾಯಕ ವಿಜಯಪ್ರಕಾಶ್ ಚಿತ್ರದ ಥೀಮ್ ಸಾಂಗ್ ಗೆ ಧ್ವನಿಯಾಗಿದ್ದಾರೆ. ವಿನುಮನಸು ಹಿನ್ನೆಲೆಸಂಗೀತ , ಶಶೀರ ಛಾಯಾಗ್ರಹಣ ಮತ್ತು ಅವಿನಾಶ್ ಸಂಕಲನವನ್ನು ಜಲಪಾತ ಹೊಂದಿದೆ.

ಲೋಕದಲ್ಲಿ ಯಾವ ಮಾನವನೂ ಪೂರ್ಣ ಸುಖಿಯೂ ಅಲ್ಲ.

Jalapata movie Oct 13 RELEASE

ಮಲೆನಾಡು ಭಾಷೆ , ಸಂಸ್ಕೃತಿ ಮತ್ತು ಪ್ರಕೃತಿಯನ್ನು ಆಧರಿಸಿದ ವಿಶಿಷ್ಟ ಸಿನಿಮಾ ಜಲಪಾತದಲ್ಲಿ ರವಿಕುಮಾರ್ , ನಟರಾಜ್ , ವಿಶ್ವನಾಥ್ , ರೇಖಾ ಪ್ರೇಮ್ ಕುಮಾರ್ ದತ್ತಾತ್ರಿ , ಚಂದ್ರಶೇಖರ್ , ಎಂ ಆರ್. ಸುರೇಶ್ ಮೊದಲಾದ ಮಲೆನಾಡ ಅಪ್ಪಟ ರಂಗ ಕಲಾವಿದರು ಬಣ್ಣ ಹಚ್ಚಿದ್ದಾರೆ.Jalapata movie Oct 13 RELEASE

ಪರಿಸರ ಕಾಳಜಿ ಮತ್ತು ಅರಿವನ್ನು ಮೂಡಿಸುವ ಫ್ಯಾಮಿಲಿ ಡ್ರಾಮ ದ ಶೈಲಿ ಹೊಂದಿರುವ ಜಲಪಾತ ಮಲೆನಾಡ ಸಿಗ್ನೀಚರ್ ನ್ನು ಹಿರಿತೆರೆಗೆ ತರುವ ಸಾಂಸ್ಕೃತಿಕ ಪ್ರಯತ್ನವಾಗಿದೆ ಎಂದು ನಿರ್ದೇಶಕ ರಮೇಶ್ ಬೇಗಾರ್ ತಿಳಿಸಿದ್ದಾರೆ. ರಾಜ್ಯಾದ್ಯಂತ ಬಿಡುಗಡೆ ಆಗಲಿರುವ ಈ ಉದ್ದೇಶಿತ ಸಿನಿಮಾವನ್ನು ವೀಕ್ಷಿಸಿ ಬೆಂಬಲಿಸಿ ಎಂದು ನಿರ್ಮಾಪಕ ರವೀಂದ್ರ ತುಂಬರಮನೆ ವಿನಂತಿಸಿದ್ದಾರೆ.

ಆದರ್ಶಗಳಿಗಾಗಿ ಬದುಕುವ ಬದುಕು ಒಂದು ತಪಸ್ಸೇ ಸರಿ

Jalapata movie Oct 13 RELEASE

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…