ಜಮಾಲಿಗುಡ್ಡ ಟೀಸರ್ ರಿಲೀಸ್,ಡಿಸೆಂಬರ್ 30ಕ್ಕೆ ಸಿನಿಮಾ ರಿಲೀಸ್

Jamaligudda teaser release, movie release on December 30

ನಿರೀಕ್ಷೆ ಹೆಚ್ಚಿಸಿದ ಟೀಸರ್ ಮಾಸಿಗೆ ಮಾಸ್ ಕ್ಲಾಸಿಗೆ ಕ್ಲಾಸ್,ಡಿಸೆಂಬರ್ 30ಕ್ಕೆ ಸಿನಿಮಾ ರಿಲೀಸ್

Jamaligudda teaser release, movie release on December 30

ಜಮಾಲಿ ಗುಡ್ಡ ಟೀಸರ್ ಏಕ್ ಧಮ್ ಸ್ಪೆಷಲ್ ಆಗಿದೆ. ಸಿನಿಮಾಟೋಗ್ರಫಿ, ಮ್ಯೂಸಿಕ್, ಆರ್ಟಿಸ್ಟ್ ಎಲ್ಲೂ ಸಮನಾಗಿ ಸದಭಿರುಚಿಯ ಪಾಕವನ್ನ ಉಣಬಡಿಸುತ್ತಿದೆ. ಕ್ಲಾಸಿಗೆ ಕ್ಲಾಸ್ ಆಗಿ ಮಾಸಿಗೆ ಮಾಸ್ ಆಗಿ, ಒಂದೊಂದು ಸುಂದರ ಪಯಣದ ಜೊತೆಗೆ ಒಂದಾನೊಂದು ಕಾಲದಲ್ಲಿ ನಡೆದ ಕಥೆಯೊಂದನ್ನ ಹೇಳೋದಕ್ಕೆ ಜಮಾಲಿಗುಡ್ಡ ತಂಡ ಈ ಟೀಸರ್ ಝಲಕ್ ನ ಬಿಟ್ಟಂತೆ ಭಾಸವಾಗ್ತಿದೆ. ಅದ್ರ ಜೊತೆಗೆ ಡಿಸೆಂಬರ್ 30ಕ್ಕೆ ರಾಜ್ಯಾದಾದ್ಯಂತ ಪ್ರೇಕ್ಷಕರೆದುರಿಗೆ ಬರ್ತಿದ್ದೀವಿ. ದು ಜಸ್ಟ್ ಟೀಸರ್ ಅಷ್ಟೇ ಇನ್ನೂ ವಿಷ್ಯಾ ಬಹಳ ಇದೆ ಅಂತಿದೆ.Jamaligudda teaser release, movie release on December 30

ನಿಮಗೆಲ್ಲಾ ಗೊತ್ತಿರೋ ಹಾಗೇ… ಜಮಾಲಿ ಗುಡ್ಡ ಡಾಲಿ ಧನಂಜಯ, ಯಶ್ ಶೆಟ್ಟಿ, ಅದಿತಿ ಪ್ರಭುದೇವಾ, ಭಾವನಾ, ಬೇಬಿ ಪ್ರಾಣ್ಯ, ಪ್ರಕಾಶ್ ಬೆಳವಾಡಿ, ನಂದ ಗೋಪಾಲ್ ಸೇರಿ ದೊಡ್ಡ ತಾರಾಬಳಗವಿರೋ ಮುಖ್ಯ ಭೂಮಿಕೆಯಲ್ಲಿರೋ ಜಮಾಲಿ ಗುಡ್ಡ ಚಿತ್ರದ ಟೀಸರ್ ರಿಲೀಸ್ ಆಗಿದೆ. ಕುಶಾಲ್ ಗೌಡ ನಿರ್ದೇಶನ, ನಿಹಾರಿಕ ಮೂವೀಸ್ ಬ್ಯಾನರ್ ನಡಿಯಲ್ಲಿ ಶ್ರೀಹರಿ ರೆಡ್ಡಿ ನಿರ್ಮಾಣದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ಈಗಾಗ್ಲೇ ರಿಲೀಸ್ ಆಗಿರೋ ಸಾಗಿದೆ ಹಾಡು ಪ್ರೇಕ್ಷಕರ ಮನ ಸೆಳೆದಿದೆ. ಇದೀಗ ಚಿತ್ರದ ಟೀಸರ್ ರಿಲೀಸ್ ಮಾಡಿರೋ ಚಿತ್ರತಂಡ ಸಿನಿಮಾ ಡಿಸೆಂಬರ್ 30ಕ್ಕೆ ಬಿಡುಗಡೆ ಅಂತ ರಿಲೀಸ್ ಡೇಟ್ ನ ಅನೌನ್ಸ್ ಮಾಡಿದೆ.Jamaligudda teaser release, movie release on December 30

ಒಟ್ಟಾರೆ ಜಮಾಲಿಗುಡ್ಡದ ಟೀಸರ್ ಪ್ರಾಮಿಸಿಂಗ್ ಆಗಿ ಕಾಣ್ತಿದೆ. ಎಲ್ಲಾ ರೀತಿಯಲ್ಲೂ ರಂಜಿಸೋ ಭರವಸೆಯನ್ನ ಹುಟ್ಟಿಸಿದೆ.Jamaligudda teaser release, movie release on December 30 Jamaligudda teaser release, movie release on December 30 Jamaligudda teaser release, movie release on December 30 JE3A5257 1 scaled e1669815657330 Jamaligudda teaser release, movie release on December 30 Jamaligudda teaser release, movie release on December 30 Jamaligudda teaser release, movie release on December 30 Jamaligudda teaser release, movie release on December 30 TPR 9509 1 scaled

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…