ವರಮಹಾಲಕ್ಷ್ಮೀಗೆ ಜೇಮ್ಸ್ ಡೈರೆಕ್ಟರ್ ಹೊಸ ಸಿನಿಮಾ ಅನೌನ್ಸ್…’ಬರ್ಮ’ ಚಿತ್ರಕ್ಕೆ ಗಟ್ಟಿಮೇಳ ರಕ್ಷ್ ನಾಯಕ

James director announces new movie for Varamahalakshmi... Gattimela Raksh is the hero for the movie 'Burma'

ಗಟ್ಟಿಮೇಳ ರಕ್ಷ್ ಗೆ ಬಹದ್ದೂರ್ ಡೈರೆಕ್ಟರ್ ಚೇತನ್ ಆಕ್ಷನ್ ಕಟ್….ವರಮಹಾಲಕ್ಷ್ಮಿ ಹಬ್ಬ ಬರ್ಮ ಸಿನಿಮಾ ಅನೌನ್ಸ್

ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಸಿನಿಮಾಗಳ ಸಾರಥಿ ಚೇತನ್ ಕುಮಾರ್ ಹೊಸ ಸಿನಿಮಾ ಇಂದು ಘೋಷಣೆಯಾಗಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ರಿವೀಲ್ ಮಾಡಿದೆ. ಬರ್ಮ ಎಂಬ ವಿಭಿನ್ನ ಬಗೆಯ ಟೈಟಲ್ ಇರುವ ಸಿನಿಮಾಗೆ ಗಟ್ಟಿಮೇಳ ಧಾರಾವಾಹಿಯ ರಕ್ಷ್ ರಾಮ್ ನಾಯಕ. ಅಂದಹಾಗೇ ಸಂಸ್ಕೃತದಲ್ಲಿ ಬರ್ಮ ಅಂದರೆ ಬ್ರಹ್ಮ ವಾಸಿಸುವ ಜಾಗ ಎಂದರ್ಥ.James director announces new movie for Varamahalakshmi... Gattimela Raksh is the hero for the movie 'Burma'

ಬರ್ಮ..ಆಕ್ಷನ್ ಎಂಟರ್ ಟೈನರ್ ಸಿನಿಮಾವಾಗಿದ್ದು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿ ಬರಲಿದೆ. ವಿ.ಹರಿಕೃಷ್ಣ ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಬಹದ್ದೂರ್, ಭರ್ಜರಿ ಮೂಲಕ ಮೋಡಿ ಮಾಡಿದ್ದ ಹರಿಕೃಷ್ಣ ಹಾಗೂ ಚೇತನ್ ಜೋಡಿ ಮೂರನೇ ಬಾರಿಗೆ ಒಂದಾಗುತ್ತಿರುವುದು ಸಹಜವಾಗಿ ನಿರೀಕ್ಷೆ ಹೆಚ್ಚಿಸಿದೆ.James director announces new movie for Varamahalakshmi... Gattimela Raksh is the hero for the movie 'Burma'

ಬರ್ಮ ಸಿನಿಮಾ ಅನೌನ್ಸ್ ದಿನವೇ ಆಡಿಯೋ ರೈಟ್ಸ್ ಭಾರೀ ಮೊತ್ತಕ್ಕೆ ಮಾರಾಟವಾಗಿದೆ. ಇದಪ್ಪ ಚೇತನ್ ಸಿನಿಮಾಗಳ ರೆಕಾರ್ಡ್ ಎನ್ನುತ್ತಿದ್ದಾರೆ ಗಾಂಧಿನಗರದ ಮಂದಿ. ಈಗಾಗಲೇ ರಕ್ಷ್ ರಾಮ್ ಕಿರುತೆರೆಯಲ್ಲಿ ಖ್ಯಾತಿ ಗಳಿಸಿದ್ದು, ಬರ್ಮ ಮೂಲಕ ಪ್ಯಾನ್ ಇಂಡಿಯಾ ಪ್ರಪಂಚದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ನಿರ್ದೇಶಕ ಚೇತನ್ ಕುಮಾರ್ ಪ್ರತಿ ಸಿನಿಮಾದಲ್ಲೊಂದು ಹೊಸತನ ಹೊತ್ತು ತರುತ್ತಾರೆ. ಅದೇ ನಿರೀಕ್ಷೆ ಬರ್ಮ ಸಿನಿಮಾ ಮೇಲೆಯೂ ಇದೆ. ಮುಂದಿನ ತಿಂಗಳು ಸೆಪ್ಟೆಂಬರ್ ನಿಂದ ಶೂಟಿಂಗ್ ಅಖಾಡಕ್ಕೆ ಚಿತ್ರತಂಡ ಧುಮುಕಲಿದೆ. ಇನ್ನುಳಿದ ತಾರಾ ಬಳಗ ಹಾಗೂ ತಾಂತ್ರಿಕ ವರ್ಗದ ಮಾಹಿತಿಯನ್ನು ಒಂದೊಂದಾಗಿ ಚಿತ್ರತಂಡ ನೀಡಲಿದೆ.James director announces new movie for Varamahalakshmi... Gattimela Raksh is the hero for the movie 'Burma'

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…