ಜೇಮ್ಸ್ ಸುವರ್ಣ ವರ್ಲ್ಡ್ ಪ್ರೀಮಿಯರ್ಗೆ 40ಸಾವಿರ ಮಕ್ಕಳು ಸಾಥ್

James Suvarna World Premiere 2ರಾಜ್ಯದಾದ್ಯಂತ 40ಸಾವಿರ ಮಕ್ಕಳಿಂದ ಅಪ್ಪು ಭಾವಚಿತ್ರಕ್ಕೆ ಬಣ್ಣ
ಅಪ್ಪು ರೇಖಾ ಚಿತ್ರಕ್ಕೆ ಬಣ್ಣ ತುಂಬಿದ ಸಾವಿರಾರೂ ಪುಟ್ಟ ಕೈಗಳು
ಜೇಮ್ಸ್ ಚಿತ್ರದ ಸುವರ್ಣ ವರ್ಲ್ಡ್ ಪ್ರಿಮಿಯರ್ ಗೆ ಸ್ಟಾರ್ ಸುವರ್ಣ ವಾಹಿನಿ ಮಕ್ಕಳಿಗಾಗಿಯೇ ವಿಶೇಷ ಅಭಿಯಾನವನ್ನ ಆಯೋಜಿಸಿದೆ.WhatsApp Image 2022 07 15 at 4.40.57 PM

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಮಕ್ಕಳೆಂದ್ರೆ ತುಂಬಾ ಇಷ್ಟ. ಮಕ್ಕಳಿಗೂ ಅಪ್ಪು ಅಂದ್ರೆ ಅಷ್ಟೇ ಇಷ್ಟ. ಹಾಗಾಗಿ ವಾಹಿನಿ ಜೇಮ್ಸ್ ಪ್ರಪ್ರಥಮಬಾರಿಗೆ ಪ್ರಸಾರವಾಗ್ತಿರೋ ಈ ವೇಳೆಯಲ್ಲಿ ಇಂತಹ ವಿಶಿಷ್ಠ ಅಭಿಯಾನವನ್ನ ಹಮ್ಮಿಕೊಂಡಿದೆ. ಅದ್ರಂತೆ, ರಾಜ್ಯದಾದ್ಯಂತ ಸುಮಾರು 40 ಸಾವಿರ ಶಾಲಾ ಮಕ್ಕಳಿಂದ ಪುನೀತ್ ರಾಜ್ ಕುಮಾರ್ ರವರ ರೇಖಾಚಿತ್ರಕ್ಕೆ ಬಣ್ಣ ತುಂಬುವ ಸ್ಪರ್ಧೆಯನ್ನ ನಡೆಸಿದೆ.WhatsApp Image 2022 07 15 at 4.40.52 PM 1 ಈಗಾಗ್ಲೇ ರಾಜ್ಯದ ವಿವಿಧ ಶಾಲೆಗಳಲ್ಲಿ ಮಕ್ಕಳು ರಾಜಕುಮಾರ ಪುನೀತ್ ರ ಭಾವ ಚಿತ್ರಕ್ಕೆ ಬಣ್ಣ ತುಂಬಿ ಸಂಭ್ರಮಿಸಿದ್ದಾರೆ. ಅತ್ಯುತ್ತಮವಾಗಿ ಬಣ್ಣತುಂಬಿಸಿದ ಮಕ್ಕಳಿಗೆ ಸುವರ್ಣ ವಾಹಿನಿಯವತಿಯಿಂದ ಪ್ರಶಂಸಾ ಪತ್ರವನ್ನ ನೀಡಲಾಗಿತ್ತಿದೆ.James Suvarna World Premiere 1WhatsApp Image 2022 07 15 at 4.40.51 PM 1

ಈ ವಿಶೇಷ ಅಭಿಯಾನಕ್ಕೆ ಅಭೂತಪೂರ್ವ ಪ್ರತಿಕ್ರಿಯೆ, ರಾಜ್ಯಾದಾದ್ಯಂತ ಎಲ್ಲಾ ಮಾದರಿಯ ಶಾಲಾ ಮಕ್ಕಳಿಂದ ರಾಜಕುಮಾರ ಪುನೀತ್ ರಾಜ್ ಕುಮಾರ್ ರವರ ರೇಖಾ ಚಿತ್ರಕ್ಕೆ ಬಣ್ಣ ತುಂಬಿ ನಮನ ಸಲ್ಲಿಸ್ತಿದೆ.WhatsApp Image 2022 07 15 at 4.40.50 PM

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…