ಬಿಡುಗಡೆಯಾಯ್ತು ಕೆ. ಸಂಗಮೇಶ್ ಪಾಟೀಲ್ ನಿರ್ದೇಶನದ `ಜೀವಸಖಿ’!

Jeevasakhi directed by Sangamesh Patil

ಕೆ. ಸಂಗಮೇಶ್ ಪಾಟೀಲ್ ನಿರ್ದೇಶನದ ಕಿರುಚಿತ್ರ `ಜೀವಸಖಿ’ Jeevasakhi directed by Sangamesh Patil ಬಿಡುಗಡೆಗೊಂಡಿದೆ. ಒಂದು ಅಚ್ಚುಕಟ್ಟಾದ ಸಮಾರಂಭದಲ್ಲಿ, ಸಂಗಮ್ ಟಾಕೀಸ್ ಯೂ ಟ್ಯೂಬ್ ಚಾನೆಲ್ ಮೂಲಕ ಅನಾವರಣಗೊಂಡಿರುವ ಜೀವಸಖಿ, ಅಲ್ಲಿದ್ದ ಪ್ರೇಕ್ಷಕ ವರ್ಗವನ್ನು ಆರಂಭಿಕವಾಗಿಯೇ ಸೆಳೆದುಕೊಂಡಿತ್ತು. Jeevasakhi directed by Sangamesh Patilನೋಡಿದವರೆಲ್ಲರ ಕಡೆಯಿಂದ ಜೀವಸಖಿಯತ್ತ ಮೆಚ್ಚುಗೆಗಳು ಹರಿದು ಬಂದಿದ್ದವು. ಇದೀಗ ಅಂಥಾದ್ದೇ ಪ್ರೋತ್ಸಾಹದಾಯಕ ವಾತಾವರಣ ಸಾಮಾಜಿಕ ಜಾಲತಾಣಗಳ ತುಂಬೆಲ್ಲ ಹಬ್ಬಿಕೊಂಡಿದೆ.

ಬೇಸರಕ್ಕೆ ಕುತೂಹಲವೇ ಔಷಧಿ. ಕುತೂಹಲಕ್ಕೆ ಯಾವ ಔಷಧಿಯೂ ಇಲ್ಲ.

Jeevasakhi directed by Sangamesh Patil

ನವಿರು ಪ್ರೇಮದ ಪುಳಕಗಳನ್ನು ಒಳಗೊಂಡಿರುವ ಕಿರುಚಿತ್ರ ಜೀವಸಖಿ. ಐದು ವರ್ಷಗಳ ಕಾಲ ನಾನಾ ನಿರ್ದೇಶಕರ ಜೊತೆ ಪಳಗಿಕೊಂಡಿದ್ದ ಸಂಗಮೇಶ್ ಪಾಟೀಲ್, ಈ ಕಿರುಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆಯಿಟ್ಟಿದ್ದಾರೆ. ಹಾಗೆ ಈ ಚೊಚ್ಚಲ ಪ್ರಯತ್ನದ ಫಲದಂತಿರುವ ಜೀವಸಖಿ ನಾನಾ ರೀತಿಯಲ್ಲಿ ಪ್ರೇಕ್ಷಕರನು ಸೆಳೆದುಕೊಳ್ಳುತ್ತಿರೋ ಖುಷಿ ಸಂಗಮೇಶ್ ರಲ್ಲಿದೆ.Jeevasakhi directed by Sangamesh Patil

ಜೀವಸಖಿ ಮೂವತೈದು ನಿಮಿಷಗಳ ಕಾಲಾವಧಿ ಹೊಂದಿರುವ ಕಿರು ಚಿತ್ರ. ಯುವರಾಜ್ ಪಾಟೀಲ್ ನಾಯಕನಾಗಿ ನಟಿಸಿದ್ದರೆ, ಈಗಾಗಲೇ ಒಂದಷ್ಟು ವೆಬ್ ಸೀರೀಸ್ ಗಳಲ್ಲಿ ಅಭಿನಿಸಿ ಅನುಭವ ಹೊಂದಿರುವ ಸೌಂದರ್ಯ ಗೌಡ ನಾಯಕಿಯಾಗಿ ಜೊತೆಯಾಗಿದ್ದಾರೆ. ಇದೀಗ ಸದರಿ ಚಿತ್ರದ ಪಾತ್ರಗಳಿಗೆ ಜೀವ ತುಂಬಿರುವ ಈ ಇಬ್ಬರ ಬಗ್ಗೆಯೂ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ.Jeevasakhi directed by Sangamesh Patil

ಒಂದು ಶಶಕ್ತವಾದ ತಂಡದೊಂದಿಗೆ ಸಂಗಮೇಶ್ ಪಾಟೀಲ್ ಈ ಕಿರುಚಿತ್ರವನ್ನು ರೂಪಿಸಿದ್ದಾರೆ. ಕಥೆ, ಚಿತ್ರಕಥೆ, ತಾರಾಗಣ ಮಾತ್ರವಲ್ಲದೇ, ತಾಂತ್ರಿಕವಾಗಿಯೂ ಪ್ರಧಾನವಾಗಿ ಗಮನ ಹರಿಸಿದ್ದಾರಂತೆ.Jeevasakhi directed by Sangamesh Patil ಸುನೀಲ್ ಎಲ್ ಎಸ್ ಆರ್ ಸಂಕಲನ, ಜೀವನ್ ಎಸ್ ಛಾಯಾಗ್ರಹಣ, ಸೂರಜ್ ಜೋಯಿಸ್ ಸಂಗೀತ ನಿರ್ದೇಶನ, ಅಕ್ಷಯ್ ಬಿಂದುಸಾರ ಪ್ರಚಾರ, ರವಿ ಕರಳ್ಳಿ ವಿ ಎಫ್ ಎಕ್ಸ್, ರವಿ ಹಿರೇಮಠ್ ಸೌಂಡ್ ಡಿಸೈನ್ ವಿನ್ಯಾಸ ಈ ಚಿತ್ರಕ್ಕಿದೆ…Jeevasakhi directed by Sangamesh Patil

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…