ಆಹತ ಚಿತ್ರದ ಮೊದಲನೇ ನೋಟ ಅನಾವರಣಗೊಂಡಿದೆ. ಕನ್ನಡ ಚಿತ್ರರಂಗಕ್ಕೆ ಮತ್ತೋರ್ವ ನಾಯಕನ ಪಾದರ್ಪಣೆ .

kabir-somayaji-priya-hegde-starrer-ahatha-kannada-movie

ಆಹತ ಚಿತ್ರದ ಮೊದಲನೇ ನೋಟ ಅನಾವರಣಗೊಂಡಿದೆ. ಕನ್ನಡ ಚಿತ್ರರಂಗಕ್ಕೆ ಮತ್ತೋರ್ವ ನಾಯಕನ ಪಾದರ್ಪಣೆ . ಕಬೀರ್ ಸೋಮಯಜಿ ಕೆನಡಾದ ಟೊರೆಂಟೋ ಸ್ಕೂಲ್ಗ ಗರಡಿಯಲ್ಲಿ ಚಲನಚಿತ್ರ ಮತ್ತು ನಟನೆಯಲ್ಲಿ ಪದವಿ ಪಡೆದು, ಮುಂಬೈನ ಅನುಪಮ್ ಖೇರ್ ಫಿಲಂ ಇನ್ಸ್ಟಿಟ್ಯೂಟ್ ನಲ್ಲಿ ಉನ್ನತ ವ್ಯಾಸಂಗ ಮಾಡಿ ಕಬೀರ್ ಸೋಮಯಜಿ ತನ್ನ ಮೊದಲನೆಯ ಹೆಜ್ಜೆ ಕನ್ನಡ ಚಿತ್ರರಂಗದಲ್ಲಿ ಇಡುತ್ತಿದ್ದಾರೆ.kabir-somayaji-priya-hegde-starrer-ahatha-kannada-movie

ಕಬೀರ್ ಸೋಮಯಜಿ ಮೂಲತಹ ಕನ್ನಡದ ವರಾಗಿದ್ದು ಮುಂಬೈನಲ್ಲಿ ನೆಲೆಸಿದ್ದಾರೆ . ಸುಮಾರು ಚಿಕ್ಕ ಚಿಕ್ಕ ಜಾಹಿರಾತಿನಲ್ಲಿ ಕಿರುತೆರೆಯಮೇಲೆ ಮತ್ತು ಸಾಮಾಜಿಕ ತಾಣದ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದ ಕಬೀರ್ ಸೋಮಯಾಜಿ ವೆಂಕಟ್ಆ ಭರದ್ವಾಜ ನಡೆಸಿದ ಆಡಿಷನ್ನ ಪಾಲ್ಗೊಂಡು ಆಹತ ಚಿತ್ರಕ್ಕೆ ಆಯ್ಕೆಯಾದ ನಾಯಕ ನಟ.kabir-somayaji-priya-hegde-starrer-ahatha-kannada-movie

ಚಿತ್ರದ ನಾಯಕಿಯಾಗಿ ಪ್ರಿಯ ಹೆಗಡೆ ಆಹತ ಚಿತ್ರದಲ್ಲಿ ಟಾಮ್ಬಾಯ್ ಕ್ಯಾರೆಕ್ಟರ್ ನಲ್ಲಿ, ಆಕ್ಷನ್ ಮತ್ತ್ತು ಕಿಲ್ಲಿಂಗ್ ದೃಶ್ಯಗಳಲ್ಲಿ ನಟಿಸಿದ್ದಾರೆ. ಈಗಾಗಲೇ ಪ್ರಿಯ ಹೆಗ್ಡೆ ಸುಮಾರು ೨ ಕನ್ನಡ ಚಿತ್ರ ಹಾಗು ೨ ತೆಲುಗು ಚಿತ್ರದಲ್ಲಿ ನಟಿಸಿದ್ದಾರೆkabir-somayaji-priya-hegde-starrer-ahatha-kannada-movie

ಆಹತ ಚಿತ್ರ ತೆರೆಗೆ ಸಿದ್ಧವಿದ್ದು ಅಕ್ಟೋಬರಿನಲ್ಲಿ ತೆರೆಯ ಮೇಲೆ ಬರಲು ಎಲ್ಲಾ ಸಿದ್ಧತೆಗಳು ನಡೆದಿವೆ ಚಿತ್ರಕ್ಕೆ ವೆಂಕಟ್ ಭಾರದ್ವಾಜ್ ಅವರ ಚಿತ್ರಕಥೆ – ನಿರ್ದೇಶನದ, ಬಾಂಬೆ ಪ್ರಕಾಶ್ ರವರ ನಿರ್ಮಾಣ. ಬಾಂಬೆ ಪ್ರಕಾಶ್ ಮೂಲತಃ ಕನ್ನಡಿಗ ಸುಮಾರು ೩೦ ವರ್ಷಗಳಿಂದ ವಿದೇಶದಲ್ಲಿ ಹೋಟೆಲ್ ವ್ಯಾಪಾರ ನಡೆಸುತ್ತಿದ್ದಾರೆ , ಕನ್ನಡ ಚಿತ್ರದ ಮೇಲಿರುವ ಪ್ರೇಮ ಅವರನ್ನು ಚಿತ್ರನಿರ್ಮಾಣ ಮಾಡಲು ಪ್ರೇರಣೆ. ಆಹತ ತಮ್ಮ ಚೊಚ್ಚಲ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆkabir-somayaji-priya-hegde-starrer-ahatha-kannada-movie

ಆಹತ ಚಿತ್ರವು ಕ್ರೈಮ್ ಥ್ರಿಲ್ಲರ್ ಕಥಾಹಂದರ ವಾಗಿದ್ದು ಕುತೂಹಲಭರಿತವಾಗಿ ಚಿತ್ರಕಥೆಯೊಂದಿಗೆ ನಿಮ್ಮನ್ನು ರಂಜಿಸಲು ಬರುತ್ತಿದೆ. ಸಾಕಷ್ಟು ಮುಖ್ಯ ನಟರನ್ನು ಒಳಗೊಂಡಿದೆ. ತಾರಾಗಣದಲ್ಲಿ ದಿನೇಶ್ ಮಂಗಳೂರು ,ರಮೇಶ್ ಪಂಡಿತ್, ಉಗ್ರಂ ಮಂಜು, ಗೋಪಿಕೃಷ್ಣ ದೇಶಪಾಂಡೆ, ಬಲರಾಜ ವಾಡಿ, ನಾಗೇಂದ್ರ ಅರಸ್ ,ಪಿಡಿ ಸತಿಷ್ ಚಂದ್ರ , ಲಕ್ಷ್ಮಣ್ದ ಶಿವಶಂಕರ್ , ಹಾಗು ಇನ್ನು ಹೆಸರಾಂತ ನಟರು ಚಿತ್ರದಲ್ಲಿ ಪಾತ್ರ ನಿರ್ವಹಿಸಿದ್ದಾರೆ.kabir-somayaji-priya-hegde-starrer-ahatha-kannada-movie

ಕಥೆ-ಚಿತ್ರಕಥೆ-ನಿರ್ದೇಶನ ವೆಂಕಟ್ ಭಾರದ್ವಾಜ್, ಸಂಗೀತ ರಿತ್ವಿಕ್ ಮುರುಳಿಧರ್ ,ಸಂಕಲನ ಚಂದನ ಛಾಯಾಗ್ರಹಣ ಪ್ರಮೋದ್ ಭಾರತೀಯ ಮತ್ತು ಕಲೆ ಸಿದ್ದಾರ್ಥ್ ಮತ್ತು ತಂಡ

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…