ಹಿಂದಿಯಲ್ಲಿ ಕನ್ನಡಿಗರ ರೆಡ್‌ ಕಾಲರ್‌

Kannadigas red collar in hindi

ನಿರ್ದೇಶಕ ಚಂದ್ರಶೇಖರ ಬಂಡಿಯಪ್ಪ ಈಗ ಕನ್ನಡದ ಗಡಿ ದಾಟಿ ಹಿಂದಿ ಚಿತ್ರರಂಗಕ್ಕೆ ಕಾಲಿಸಿರಿದ್ದಾರೆ. ಆನೆ ಪಟಾಕಿ ಚಿತ್ರದಿಂದ ನಿರ್ದೇಶನ ಆರಂಭಿಸಿ, ನಂತರ ರಥಾವರ, ತಾರಕಾಸುರ ಸಿನಿಮಾಗಳನ್ನು ಕಟ್ಟಿಕೊಟ್ಟವರು ಚಂದ್ರಶೇಖರ್ ಬಂಡಿಯಪ್ಪ.Kannadigas red collar in hindi

ಯಾರೂ ಟಚ್ ಮಾಡಿರದ ಭಿನ್ನ ಕಥಾಹಂದರಗಳನ್ನು ಆಯ್ಕೆ ಮಾಡಿಕೊಳ್ಳುವ ಚಂದ್ರಶೇಖರ್ ಕನ್ನಡದಲ್ಲಿ ದೊಡ್ಡ ಪ್ರಾಜೆಕ್ಟ್ಗಳನ್ನು ಕೈಗೆತ್ತಿಕೊಳ್ಳಲಿದ್ದಾರೆ. ಅಂದುಕೊಂಡಂತೇ ಆಗಿದ್ದಿದ್ದರೆ ಈ ಹೊತ್ತಿಗೆ ಶಿವಣ್ಣ ನಟನೆಯ ವೈರಮುಡಿ ಕೂಡಾ ಆರಂಭವಾಗಬೇಕಿತ್ತು. ಕಾರಣಾಂತರಗಳಿಂದ ಅದು ತಡವಾಗಿದೆ. ಈ ಗ್ಯಾಪ್ನಲ್ಲಿವರು ಹಿಂದಿಯ ಚಿತ್ರವೊಂದನ್ನು ಬಹುತೇಕ ಪೂರ್ಣಗೊಳಿಸಿದ್ದಾರೆ.Kannadigas red collar in hindi


ದೇಶಾದ್ಯಂತ ಹೆಸರು ಮಾಡಿರುವ ಕನ್ನಡದ ನಟ ಕಿಶೋರ್ ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ಈ ಸಿನಿಮಾಗೆ ʻರೆಡ್ ಕಾಲರ್ʼ ಎಂದು ಹೆಸರಿಡಲಾಗಿದ್. ಫ್ಯಾನ್ ಫೇರ್ ಎಂಬ ಮುಂಬೈಮೂಲದ ನಿರ್ಮಾಣ ಸಂಸ್ಥೆ ಈ ಚಿತ್ರಕ್ಕೆ ಬಂಡವಾಳ ಹೂಡಿದೆ. ಪ್ರತೀ ಬಾರಿ ಅಪರೂಪದ ಸಬ್ಜೆಕ್ಟುಗಳನ್ನು ಆಯ್ಕೆ ಮಾಡಿಕೊಳ್ಳುವ ಚಂದ್ರಶೇಖರ್ ಬಂಡಿಯಪ್ಪ ಈ ಸಲ ಹಿಂದಿ ಸಿನಿಮಾಗೆ ಯಾವ ವಿಚಾರವನ್ನು ಕೈಗೆತ್ತಿಕೊಂಡಿದ್ದಾರೆ ಅನ್ನೋದು ಇನ್ನಷ್ಟೇ ಜಾಹೀರಾಗಬೇಕು…Kannadigas red collar in hindi

ಲಕ್ನೋದಲ್ಲಿ ಈ ಕತೆ ನಡೆಯುವುದರಿಂದ, ಬಹುತೇಕ ಅಲ್ಲೇ ಚಿತ್ರೀಕರಣವನ್ನು ನಡೆಸಲಾಗಿದೆ. ರೆಡ್‌ ಕಾಲರ್‌ ಚಿತ್ರದ ವಿಶೇಷವೆಂದರೆ, ಇನ್ನೂ ನಿರ್ಮಾಣ ಹಂತರಲ್ಲಿರುವಾಗಲೇ ಇಂಡಿಯಾದ ಪ್ರತಿಷ್ಠಿತ ಓಟಿಟಿ ಸಂಸ್ಥೆಯೊಂದು ಉತ್ತಮ ಬೆಲೆಗೆ ಖರೀದಿಸುತ್ತಿದೆ.Kannadigas red collar in hindi

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…