ಕಾಂತಾರ ಸಪ್ತಮಿ ಗೌಡ ನಟನೆಯ ವಾಕ್ಸಿನ್ ವಾರ್ ಸಿನಿಮಾದ ಟೀಸರ್ ರಿಲೀಸ್…ಪ್ರಭಾಸ್ ಸಲಾರ್ ಎದುರು ಅಗ್ನಿಹೋತ್ರಿ ಫೈಟ್

Kantara Sapthami Gowda starrer Vaccine War Teaser Release...Prabhas Salar Opposite Agnihotri Fight

ದಿಕಾಶ್ಮೀರ್ ಫೈಲ್ಸ್’ ಬಳಿಕ ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ತಯಾರಾಗಿರುವ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದ ಟೀಸರ್ ಹಾಗೂ ಬಿಡುಗಡೆ ದಿನಾಂಕ ಪ್ರಕಟವಾಗಿದೆ. ಸ್ವಾತಂತ್ರ್ಯ ದಿನದ ಅಂಗವಾಗಿ ರಿಲೀಸ್ ಆಗಿದ್ದ ಟೀಸರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ‌. ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ಕುರಿತ ಪ್ರಯೋಗದ ದೃಶ್ಯದೊಂದಿಗೆ ಆರಂಭವಾಗುವ ಟೀಸರ್ ನಲ್ಲಿ ಭಾರತೀಯ ವಿಜ್ಞಾನಿಗಳು ವ್ಯಾಕ್ಸಿನ್‌ ಗಾಗಿ ಪಟ್ಟ ಶ್ರಮವನ್ನು ಟೀಸರ್ ನಲ್ಲಿ ಕಟ್ಟಿಕೊಡಲಾಗಿದೆ.Kantara Sapthami Gowda starrer Vaccine War Teaser Release...Prabhas Salar Opposite Agnihotri Fight

ಕೋವಿಡ್ ವ್ಯಾಕ್ಸಿನ್ ಸುತ್ತ ಸಾಗುವ ಕಥೆಯಲ್ಲಿ ಪಲ್ಲವಿ ಜೋಶಿ, ಅನುಪಮ್ ಖೇರ್, ನಾನಾ ಪಾಟೇಕರ್ ಮತ್ತು ಕಾಂತಾರ ಸಿನಿಮಾ ಖ್ಯಾತಿಯ ಸಪ್ತಮಿ ಗೌಡ ಪ್ರಮುಖ ಪಾತ್ರಗಳಲ್ಲಿದ್ದಾರೆ. ಕಾಶ್ಮೀರಿ ಫೈಲ್ಸ್​ ನಿರ್ಮಾಪಕ ಅಭಿಷೇಕ್​ ಅಗರ್ವಾಲ್ ಬಂಡವಾಳ ಹೂಡಿದ್ದು, ಐ ಆ್ಯಮ್ ಬುದ್ಧ ಸಹಯೋಗದಲ್ಲಿ ಪಲ್ಲವಿ ಜೋಶಿ ಕೂಡ ಸಿನಿಮಾಕ್ಕೆ ಹಣ ಹಾಕಿದ್ದಾರೆ.Kantara Sapthami Gowda starrer Vaccine War Teaser Release...Prabhas Salar Opposite Agnihotri Fight

ಸೆಪ್ಟಂಬರ್​ 28ರಂದೇ ‘ದಿ ವ್ಯಾಕ್ಸಿನ್​ ವಾರ್’ ಚಿತ್ರ 11 ಭಾಷೆಯಲ್ಲಿ ತೆರೆ ಕಾಣಲಿದೆ. ಇದೇ ದಿನ ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಕಾಂಬೋದ ಸಲಾರ್ ಸಿನಿಮಾ ಕೂಡ ಬಿಡುಗಡೆಯಾಗಲಿದೆ.Kantara Sapthami Gowda starrer Vaccine War Teaser Release...Prabhas Salar Opposite Agnihotri Fight

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…