ಕಾನೂನು ಅಸ್ತ್ರ ಆಡಿಯೋ, ಮೋಷನ್ ಪೋಸ್ಟರ್ ಬಿಡುಗಡೆ

kanunu astra audio, Motion poster release

ಸಮಾಜದಲ್ಲಿ ಕಾನೂನಿನ ಬಗ್ಗೆ ಅರಿವಿಲ್ಲದವರು ಹೇಗೆಲ್ಲ ತೊಂದರೆ ಅನುಭವಿಸುತ್ತಿದ್ದಾರೆ. ಕಾನೂನು ಎಂಬ ಅಸ್ತ್ರವನ್ನುಪಯೋಗಿಸಿಕೊಂಡು ಅದರಿಂದ ಹೇಗೆ ಪಾರಾಗಬಹುದು ಎಂಬುದನ್ನು ನಾಗರಾಜ್ ಎಂ.ಜಿ.ಗೌಡ ಅವರು ಕಾನೂನು ಅಸ್ತ್ರ ಚಿತ್ರದ ಮೂಲಕ ಹೇಳಹೊರಟಿದ್ದಾರೆ. ಪುಟ್ಟೇಗೌಡ. ಎನ್. ಪ್ರೊಡಕ್ಷನ್ ಅಡಿಯಲ್ಲಿ ಪುಟ್ಟೇಗೌಡ ಎನ್. ಅವರೇ ಕಥೆ, ಸಂಭಾಷಣೆ ಬರೆದು ಚಿತ್ರನಿರ್ಮಾಣ ಮಾಡುವ ಜೊತೆಗೆ ಚಿತ್ರದ ಮುಖ್ಯ ಪಾತ್ರದಲ್ಲಿಯೂ ಕಾಣಿಸಿಕೊಂಡಿದ್ದಾರೆ.kanunu astra audio, Motion poster release

ಈ ಚಿತ್ರದ ಆಡಿಯೋ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭ ಕಾಮಾಕ್ಷಿ ಪಾಳ್ಯದ ಕೆರೆ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಿತು.ಕುಣಿಗಲ್ ಬಿಜೆಪಿ ಮುಖಂಡ ರಾಜೇಶ್‌ಗೌಡ ಹಾಗೂ ನಟಿ ಅಪೂರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು.kanunu astra audio, Motion poster release

ಜನರು ವಾಹನ ಸಾಲ ಪಡೆದು, ಕಂತು ಕಟ್ಟಲು ಸ್ವಲ್ಪ ತಡವಾದರೂ ಅವರ ಮೇಲೆ ಸೀಜಿಂಗ್ ನವರ ನಡೆಸುವ ದೌರ್ಜನ್ಯ, ಗೃಹ ಸಾಲ ಪಡೆದವರ ಮೇಲೆ ಬ್ಯಾಂಕ್ ಗಳು ಬೇಕಾಬಿಟ್ಟಿ ಬಡ್ಡಿ ವಿಧಿಸುವಿಕೆ, ಸಾಲ ಪಡೆಯುವಾಗ ಖಾಲಿ ಚೆಕ್ ನೀಡಿದರೆ ಆಗುವ ಪರಿಣಾಮಗಳು, ಗಂಡ ಹೆಂಡತಿ ಡೈವೊರ್ಸ್ ಗೆ ಕಾರಣಗಳು, ನಿರಪರಾಧಿಯ ಮೇಲೆ ಕೊಲೆ ಅಪರಾಧ ಬಂದಾಗ ಕಾನೂನು ಅಂತಹವರನ್ನು ಹೇಗೆ ಸಂರಕ್ಷಿಸುತ್ತದೆ ಎಂದು ಈ ಚಿತ್ರ ಹೇಳಲಿದೆ. ಕಾನೂನಿನಲ್ಲಿ ಶ್ರೀಮಂತ, ಬಡವ ಎನ್ನುವ ಬೇಧಭಾವ ಇರುವುದಿಲ್ಲ. kanunu astra audio, Motion poster releaseಸಮಾಜದಲ್ಲಿ ನಡೆಯುವ ಅನ್ಯಾಯಗಳಿಂದ ಪಾರಾಗುವುದಕ್ಕೆ ಇರೋದು ಒಂದೇ ಆಯುಧ ಎಂದರೆ ಅದು ’ಕಾನೂನು ಅಸ್ತ್ರ ಸಕಲೇಶಪುರ, ಚಿಕ್ಕಮಗಳೂರು, ಬೆಂಗಳೂರು, ಕುಶಾಲನಗರ, ಮಡಕೇರಿ ಹಾಗೂ ಹೊರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.kanunu astra audio, Motion poster release ವೆಂಕಿ ಯು.ಡಿ.ವಿ. ಅವರ ಸಂಕಲನ, ವಿನಯ್ ಗೌಡ ಅವರ ಛಾಯಾಗ್ರಹಣ, ವಿನಯ್‌ಪಾಂಡವಪುರ ಸಾಹಿತ್ಯದ ನಾಲ್ಕು ಹಾಡುಗಳಿಗೆ ಮಂಜು ಮಹದೇವ್ ಅವರ ಸಂಗೀತ, ಬಾಲು ಮಾಸ್ಟರ್ ಅವರ ಕೊರಿಯೋಗ್ರಫಿ ಚಿತ್ರಕ್ಮಿದೆ.ಪುಟ್ಟೇಗೌಡ. ಎನ್, ಜಗದೀಶ್. ಹೆಚ್.ಜಿ. ದೊಡ್ಡಿ, ಬಂಡೆಬಾಬು., ಲಕ್ಷ್ಮಿನಾರಾಯಣ್, ಸೌಮ್ಯರಾಜ್, ಯೋಗೇಶ್‌ಶೆಟ್ಟಿ,, ಬೇಬಿ ಸಾನ್ವಿ ಗೌಡ, ಯೋಗೇಶ್, ಅಂಜನ್, ಚಂದನ,, ಸೌಂದರ್ಯ, ಗಿರೀಶ್, ಮಂಜುನಾಥ್ ಹಿರಿಯೂರು, ಸೌಮ್ಯ ರಾಜ್, ಆನಂದ್, ಮಾನ್ಯ ಗೌಡ, ಇನ್ನೂ ಮುಂತಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸುಸಿದ್ದಾರೆ‌.kanunu astra audio, Motion poster release

Director :- Nagaraj ‘MG’ Gowda Editor :- Venki UDV

ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ನವೆಂಬರ್ ವೇಳೆಗೆ ಚಿತ್ರಮಂದಿರಕ್ಕೆ ಬರುವ ಸಾಧ್ಯತೆ ಇದೆ.

                                                    ಕಲಾವಿದರು
ಲೀಗಲ್ ಸ್ಟಾರ್ – ಪುಟ್ಟೇಗೌಡ .ಎನ್, ಜಗದೀಶ್ ಹೆಚ್.ಜಿ ದೊಡ್ಡಿ, ಯೋಗೇಶ್ ಶೆಟ್ಟಿ, ರಾಜ್ವಿಗೌಡ, ಲಕ್ಷ್ಮೀ ನಾರಾಯಣ ಮಾಗಡಿ, ಬಂಡೆ ಬಾಬು ಕುಣಿಗಲ್,ಚಂದನ್ ಗೌಡ, ಸೌಂದರ್ಯ, ಗಿರೀಶ್ ಕನ್ನಮೇಡಿ, ಚಂದನ, ಮಂಜುನಾಥ್, ಸೌಮ್ಯ ರಾಜ್, ಅಂಜನ್, ಮೇಘನಾ ಶೆಟ್ಟಿ, ಮಂಜುನಾಥ ಹಿರಿಯೂರು, ಚಂದ್ರು, ಶಿವು ದೊಡ್ಡಮಾವತ್ತೂರು, ನಾಗರಾಜ್ ಕೆ ಪಿ ಕುಂದೂರು, ಆನಂದ್ BSNL ಅವ್ವೇರಹಳ್ಳಿ, ಹರೀಶ್ ಬಿ ಕಾಡು, ಶಶಿ ಕುಣಿಗಲ್, ವೀಣಾ, ವಿನಯ್, ರವಿ, ಅವನಿಕ, ಪ್ರಭಾ, ಗೀತಾ, ವಿನಾಯಕ, ಮಾನ್ಯ ಗೌಡ, ಮೌಲ್ಯ ಗೌಡ, ಮಂಜುನಾಥ್ ಹಿರಿಯೂರು, ಈರೇಗೌಡ, ಶಿವ ಶಂಕರ್, ಪೂಜಶ್ರೀ ಆನಂದ್, ನಾಗರಾಜ್ ಎಂ ಎಂ ಮಾಚನಹಳ್ಳಿ,

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…