ನಿಖಿಲ್ ಸಿದ್ಧಾರ್ಥ್ ನಟನೆಯ ಕಾರ್ತಿಕೇಯ-2 ಸಿನಿಮಾದ ಟೀಸರ್ ರಿಲೀಸ್…

Cinipark,kannada entertainment channels, kannada entertainment news, Kannada Cinema News, kannada film news in english, Cineloka, cinibuzz kannada, kannada picture, ಕನ್ನಡ ಚಲನಚಿತ್ರ ಸುದ್ದಿ, FilmiBeat Kannada, ಸಿನಿಮಾ ಸುದ್ದಿ, Chitraloka, Kannada Film News, Kannada Film, Latest Kannada cinema News,

ಕನ್ನಡದಲ್ಲೂ ಎಪಿಕ್ ಅಡ್ವೆಂಚರ್ಸ್ ಟೀಸರ್ ರಿಲೀಸ್…ಆಗಸ್ಟ್ 12ಕ್ಕೆ ತೆರೆಗೆ ಬರ್ತಿದೆ ಸಿನಿಮಾ

ಟಾಲಿವುಡ್ ಚಿತ್ರರಂಗದ ಯುವ ಪ್ರತಿಭಾನ್ವಿತ ನಟ ನಿಖಿಲ್ ಸಿದ್ಧಾರ್ಥ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ಕಾರ್ತಿಕೇಯ-2 ಚಿತ್ರದ ಟೀಸರ್ ರಿಲೀಸ್ ಆಗಿದೆ. ಎಪಿಕ್ ಅಡ್ವೆಂಚರ್ಸ್ ಜರ್ನಿಯ ಕಥಾನಕದ ಈ ಚಿತ್ರದಲ್ಲಿ ನಿಖಿಲ್ ಕಾರ್ತಿಕೇಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತೆಲುಗು, ತಮಿಳು, ಹಿಂದಿ, ಮಲಯಾಳಂ ಜೊತೆಗೆ ಕನ್ನಡದಲ್ಲಿಯೂ ಟೀಸರ್ ಬಿಡುಗಡೆಯಾಗಿದೆ.karthikeya 2 teaser release

ಅನುಪಮ ಪರಮೇಶ್ವರನ್, ಅನುಪಮ್ ಖೇರ್, ಶ್ರೀನಿವಾಸ್ ರೆಡ್ಡಿ, ಹರ್ಷ, ಆದಿತ್ಯ ಮೆನನ್ ಸೇರಿದಂತೆ ಹಲವರು ನಟಿಸಿದ್ದಾರೆ. ಕಾರ್ತಿಕೇಯ 2 ಚಂದೂ ಮೊಂಡೇಟಿ ನಿರ್ದೇಶಿಸಿದ್ದು, ಪೀಪಲ್ ಮೀಡಿಯಾ ಫ್ಯಾಕ್ಟರಿ ಮತ್ತು ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಬ್ಯಾನರ್‌ ನಡಿ ಸಿನಿಮಾ ನಿರ್ಮಿಸಲಾಗಿದೆ. ಕಾಲ ಭೈರವ ಸಂಗೀತವಿರುವ ಕಾರ್ತಿಕೇಯ-2 ಸಿನಿಮಾ ಇದೇ ತಿಂಗಳ 22ಕ್ಕೆ ವರ್ಲ್ಡ್ ವೈಡ್ ರಿಲೀಸ್ ಪ್ಲ್ಯಾನ್ ಮಾಡಿಕೊಂಡಿತ್ತು. ಆದರೆ ಇದೇ ದಿನ ನಾಗ ಚೈತನ್ಯ ನಟನೆಯ ಥ್ಯಾಂಕೂ ಸಿನಿಮಾ ಬರ್ತಿರುವುದರಿಂದ ಚಿತ್ರತಂಡ ಸಿನಿಮಾ ಪೋಸ್ಟ್ ಪೋನ್ ಮಾಡಿದೆ. ಈ ಬಗ್ಗೆ ಕೆಲ ದಿನಗಳ ಹಿಂದಷ್ಟೇ ನಿಖಿಲ್ ಸಿದ್ಧಾರ್ಥ್ ಮಾಹಿತಿ‌ ನೀಡಿ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದರು.karthikeya 2 teaser release

ಆಗಸ್ಟ್ 12ಕ್ಕೆ ಕಾರ್ತಿಕೇಯ-2 ರಿಲೀಸ್

ಟೀಸರ್ ಮೂಲಕ ಸಖತ್ ಸದ್ದು ಮಾಡ್ತಿರುವ ಕಾರ್ತಿಕೇಯ-2 ಸಿನಿಮಾ ಆಗಸ್ಟ್ 12ಕ್ಕೆ ವರ್ಲ್ಡ್ ವೈಡ್ ರಿಲೀಸ್ ಆಗ್ತಿದೆ. ತೆಲುಗು, ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಯ ಚಿತ್ರತೆರೆಗೆ ಬರ್ತಿದೆ.karthikeya 2 teaser release

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…