ಪೆಳ್ಳಿ ಚೂಪುಲು ನಿರ್ದೇಶಕರ ಪ್ಯಾನ್ ಇಂಡಿಯಾ ಸಿನಿಮಾ ಅನೌನ್ಸ್..’ಕೀಡಾ ಕೋಲಾ’ ಸಿನಿಮಾ ಮುಹೂರ್ತದ ಝಲಕ್

'Keeda Cola' Shoot Commenced

ಕೆಜಿಎಫ್, RRR ಸಿನಿಮಾಗಳ ಸಕ್ಸಸ್ ಬಳಿಕ ಸೌತ್ ಸಿನಿ ದುನಿಯಾದಲ್ಲಿ ಸಾಲು ಸಾಲು ಪ್ಯಾನ್ ಇಂಡಿಯಾ ಸಿನಿಮಾಗಳು ಸೆಟ್ಟೇರುತ್ತಿವೆ. ಈ ಪಟ್ಟಿಗೀಗ ಮತ್ತೊಂದು ಚಿತ್ರ ಸೇರ್ಪಡೆಯಾಗ್ತಿದೆ‌. ಅದುವೇ ಕೀಡಾ ಕೋಲಾ.. ತೆಲುಗು ಚಿತ್ರರಂಗದ ಯಂಗ್ ಅಂಡ್ ಟ್ಯಾಲೆಂಟೆಡ್ ಡೈರೆಕ್ಟರ್, ಪೆಳ್ಳಿ ಚೂಪುಲು ಹಾಗೂ ಈ ನಾಗಾರಾಣಿಕಿ ಎಮೈಂದಿ ಎಂಬ ಎರಡು ಯಶಸ್ವಿ ಸಿನಿಮಾ ನಿರ್ದೇಶಿಸಿರುವ ತರುಣ್ ಭಾಸ್ಕರ್ ಧಾಸ್ಯಮ್ ಸಾರಥ್ಯದಲ್ಲಿ ಕೀಡಾ ಕೋಲಾ ಎಂಬ ಹೊಸ ಚಿತ್ರ ತಯಾರಾಗ್ತಿದೆ. ಯೂತ್ ಫುಲ್ ಎಂಟ್ರೈನರ್ ಸಿನಿಮಾ ನಿರ್ದೇಶಿಸ್ತಿದ್ದ ತರುಣ್ ಈ ಬಾರಿ ಕ್ರೀಡಾ ಕೋಲಾ ಎಂಬ ಕ್ರೈಮ್ ಕಾಮಿಡಿ ಚಿತ್ರವನ್ನು ಸಿನಿಮಾ ಪ್ರೇಮಿಗಳಿಗೆ ಅರ್ಪಿಸಲು ಅಣಿಯಾಗ್ತಿದ್ದಾರೆ.'Keeda Cola' Shoot Commenced

ವಿಜಿ ಸೈನ್ಮಾ ಬ್ಯಾನರ್‌ನಲ್ಲಿ ಪ್ರೊಡಕ್ಷನ್ ಅಡಿಯಲ್ಲಿ ಪ್ರೊಡಕ್ಷನ್ ನಿರ್ಮಾಣವಾಗಲಿರುವ ಈ ಚಿತ್ರದ ಮುಹೂರ್ತ ಅದ್ಧೂರಿಯಾಗಿ ಹೈದ್ರಾಬಾದ್ ನಲ್ಲಿ ನೆರವೇರಿದೆ. ನಿರ್ಮಾಪಕ ಸುರೇಶ್ ಬಾಬು, ನಾಯಕರಾದ ಸಿದ್ಧಾರ್ಥ್, ತೇಜ ಸಜ್ಜ, ನಂದು ಸೇರಿದಂತೆ ಹಲವು ಯುವ ನಿರ್ದೇಶಕರು ಈ ಕಾರ್ಯಕ್ರಮಕ್ಕೆ ಭಾಗಿಯಾಗಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.'Keeda Cola' Shoot Commenced

ಶ್ರೀಪಾದ್ ನಂದಿರಾಜ್, ಸಾಯಿಕೃಷ್ಣ ಗದ್ವಾಲ್, ಉಪೇಂದ್ರ ವರ್ಮಾ, ವಿವೇಕ್ ಸುಧಾಂಶು ಮತ್ತು ಕೌಶಿಕ್ ನಂದೂರಿ ಈ ಚಿತ್ರ ನಿರ್ಮಾಣ ಮಾಡಲಿದ್ದು, ಶೀರ್ಘದಲ್ಲಿ ಸ್ಟಾರ್ ಕಾಸ್ಟ್, ತಾಂತ್ರಿಕ ವರ್ಗ ಫೈನಲ್ ಆಗ್ತಿದ್ದಂತೆ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಧುಮುಕಲಿದೆ. ಎಲ್ಲವೂ ಅಂದುಕೊಂಡಂತೆ ಆದರೆ 2023 ರಲ್ಲಿ ಪ್ಯಾನ್ ಇಂಡಿಯಾ ಕೀಡಾ ಕೋಲಾ ತೆರೆಗೆ ಬರಲಿದೆ.'Keeda Cola' Shoot Commenced

ಚಿತ್ರಕಥೆ ಮತ್ತು ನಿರ್ದೇಶನ: ತರುಣ್ ಭಾಸ್ಕರ್ ಧಾಸ್ಯಮ್, ಪ್ರೊಡಕ್ಷನ್ ಹೌಸ್ – ವಿಜಿ ಸೈನ್ಮಾ ನಿರ್ಮಾಪಕರು: ಶ್ರೀಪಾದ್ ನಂದಿರಾಜ್, ಸಾಯಿಕೃಷ್ಣ ಗದ್ವಾಲ್, ಉಪೇಂದ್ರ ವರ್ಮಾ, ವಿವೇಕ್ ಸುಧಾಂಶು, ಕೌಶಿಕ್ ನಂದೂರಿ'Keeda Cola' Shoot Commenced

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…