ಸಿನಿಮಾ ಲೋಕಕ್ಕೆ ಕೆಜಿಎಫ್ ಮ್ಯೂಸಿಕ್ ಮಾಂತ್ರಿಕ ರವಿ ಬಸ್ರೂರು ಪುತ್ರ ಎಂಟ್ರಿ…

KGF music maestro Ravi Basrur's son's entry into the world of cinema...

ಸಿನಿಮಾ ಲೋಕಕ್ಕೆ ಕೆಜಿಎಫ್ ಮ್ಯೂಸಿಕ್ ಮಾಂತ್ರಿಕ ರವಿ ಬಸ್ರೂರು ಪುತ್ರ ಎಂಟ್ರಿ…

 
ಕ್ಲಿಕ್’ ಸಿನಿಮಾ ಮೂಲಕ ಬಣ್ಣ ಹಚ್ಚಿದ ಮಾಸ್ಟರ್ ಪವನ್ ಬಸ್ರೂರ್
ಉಗ್ರಂ, ಮಫ್ತಿ, ಕೆಜಿಎಫ್ ನಂತಹ ಸೂಪರ್ ಹಿಟ್ ಸಿನಿಮಾಗಳಿಗೆ ಸಂಗೀತ ನೀಡಿರುವ ರವಿ ಬಸ್ರೂರ್ ಗಾಯಕರಾಗಿಯೂ, ನಿರ್ಮಾಪಕರಾಗಿಯೂ ಸ್ಯಾಂಡಲ್ ವುಡ್ ಗೆ ಚಿರಪರಿತ.. ಪರಭಾಷೆಯ ಚಿತ್ರಗಳಿಗೂ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡುತ್ತಿರುವ ರವಿ ಬಸ್ರೂರ್ ಪುತ್ರ ಮಾಸ್ಟರ್ ಪವನ್ ಬಸ್ರೂರು ಸಿನಿಮಾ ಇಂಡಸ್ಟ್ರೀಗೆ ಎಂಟ್ರಿ ಕೊಟ್ಟಿದ್ದಾರೆ.KGF music maestro Ravi Basrur's son's entry into the world of cinema...
 
ಐಟಿ ಉದ್ಯೋಗಿಯಾಗಿರುವ ಶಶಿಕಿರಣ್ ಸಿನಿಮಾ ಮೇಲಿನ ಅಪಾರ ಪ್ರೀತಿಯಿಂದ ತಮ್ಮದೇ ಶರಣ್ಯ ಫಿಲ್ಮಂಸ್ ನಡಿ ಕ್ಲಿಕ್ ಎಂಬ ಹೊಸ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಮೂಲಕ ರವಿ ಬಸ್ರೂರ್ ಮಗ ಪವನ್ ಬಸ್ರೂರ್ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದ್ದಾರೆ. ಮಾಸ್ಟರ್ ಪವನ್ ಜೊತೆಯಲ್ಲಿ ಮತ್ತೊಬ್ಬ ಯುವ ನಟ ಕಾರ್ತಿಕ್ ಕೂಡ ಮುಖ್ಯಭೂಮಿಕೆಯಲ್ಲಿ ನಟಿಸ್ತಿದ್ದು, ಉಳಿದಂತೆ ಚಂದ್ರಕಲಾಮೋಹನ್, ರಚನಾ ದಶರತ್, ಸಂಜು ಬಸಯ್ಯ, ಸಿಲ್ಲಿಲಲ್ಲಿ ಆನಂದ್, ಸುಮನ್ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.KGF music maestro Ravi Basrur's son's entry into the world of cinema...
 
ನಮ್ಮಲ್ಲಿ ಹೆಚ್ಚಿನ ಪಾಲು ಪೋಷಕರು ಮಕ್ಕಳು ಡಾಕ್ಟರ್-ಇಂಜಿನಿಯರ್ ಆಗಬೇಕು ಎಂದು ಬಯಸುತ್ತಾರೆ. ಆದರೆ ಈ ಎರಡು ವಲಯದ ಹೊರತಾಗಿ ನಮ್ಮ ಮುಂದೆ ತುಂಬಾ ಆಯ್ಕೆಗಳಿವೆ. ಮಕ್ಕಳ ಇಚ್ಛೆಗೆ ತಕ್ಕಂತೆ ಓದಲು, ಆಯ್ಕೆ ಮಾಡಲು ಬಿಡಬೇಕು ಎಂಬ ಶಿಕ್ಷಣದ ಕಥೆ ಸುತ್ತ ಸಾಗುವ ಈ ಚಿತ್ರಕ್ಕೆ ಯುವ ನಿರ್ದೇಶಕ ಶಶಿಕುಮಾರ್ ಆಕ್ಷನ್ ಕಟ್ ಹೇಳಿದ್ದಾರೆ. ಕೋ ಡೈರೆಕ್ಟರ್ ಆಗಿ ವೀರು ಸಾಥ್ ಕೊಟ್ಟಿದ್ದಾರೆ. ಬೆಂಗಳೂರು, ಬಿಡದಿ ರಾಮನಗರ ಕುಂದಾಪುರ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಈಗಾಗ್ಲೇ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಕ್ಲಿಕ್ ಸಿನಿಮಾಗೆ ಆಕಾಶ್ ಪರ್ವ-ವಿಶ್ವಾಸ್ ಕೌಶಿಕ್ ಸಂಗೀತ ನಿರ್ದೇಶನ, ಜೀವನ್ ಗೌಡ ಛಾಯಾಗ್ರಹಣ, ವಿನಯ್ ಕುಮಾರ್ ಸಂಕಲನವಿದೆ. ಶೀಘ್ರದಲ್ಲಿಯೇ ಸಿನಿಮಾವನ್ನು ತೆರೆಗೆ ತರುಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…