ಮಳೆಗಾಲದಲ್ಲೂ ಬಿಡಲಿಲ್ಲ ಕಿರಣ್ ರಾಜ್ ಸಮಾಜ ಸೇವೆ

KiranRaj Foundation

“ಬಡ್ಡೀಸ್” ಖ್ಯಾತಿಯ ಕಿರಣ್ ರಾಜ್, ನಾಯಕನಾಗಿ ಅಷ್ಟೇ ಜನಪ್ರಿಯತೆ ಪಡೆದಿಲ್ಲ. ತಾವು ಮಾಡುವ ಸಾಮಾಜಿಕ ಕಾರ್ಯಗಳಿಂದಲ್ಲೂ ಅವರು ಜನಪ್ರಿಯರು. ಕೊರೋನ ಸಂದರ್ಭದಲ್ಲಿ ಇವರು ಮಾಡಿದ ಕಾರ್ಯಗಳನ್ನು ನೆನಪಿಸಿಕೊಳ್ಳುವ ಜನರಿದ್ದಾರೆ.Kiran raj

ಕೊರೋನ ಮುಗಿದ ಮೇಲೂ ಕಿರಣ್ ರಾಜ್ ಒಂದಲ್ಲ ಒಂದು ಜನೋಪಕಾರಿ ಕಾರ್ಯ ಮಾಡುತ್ತಿರುತ್ತಾರೆ. ಜುಲೈ ಆರಂಭವಾದಾಗಿನಿಂದಲೂ‌ ಕರುನಾಡ ಪೂರ್ತಿ ಮಳೆಯ ಅಬ್ಬರ ಜೋರಾಗಿದೆ. ಈ ಮಳೆಯ ಜೊತೆ ಎಷ್ಟೋ ಜನರ ನಿತ್ಯ ಜೀವನ ಸಾಗಬೇಕಿದೆ. ಬೀದಿಬದಿ ವ್ಯಾಪಾರಿಗಳು, ಸಿಗ್ನಲ್ ನಲ್ಲಿ ಮಾರಾಟ ಮಾಡುವವರು ಸಾಕಷ್ಟು ಜನರಿದ್ದಾರೆ. ಇಂತಹವರನ್ನು ಗುರುತಿಸಿರುವ ಕಿರಣ್ ರಾಜ್, ಮಳೆಯಿಂದ ರಕ್ಷಣೆ ನೀಡುವ ರೈನ್ ಕೋಟ್ ಗಳನ್ನು ನೀಡಿದ್ದಾರೆ.Kiran raj

ಈ ಬಾರಿ ಇಂತಹ ಸಾಮಾಜಿಕ ಕಾರ್ಯವನ್ನು ಕಿರಣ್ ರಾಜ್ ತಾವಷ್ಟೇ ಮಾಡಿಲ್ಲ. ಸಾಮಾಜಿಕ ಸೇವೆಯಲ್ಲಿ ಆಸಕ್ತಿಯಿರುವ ಕಾಲೇಜು ವಿದ್ಯಾರ್ಥಿಗಳ ಮೂಲಕ ಕೂಡ ಮಾಡಿಸಿದ್ದಾರೆ.Kiran raj

ಇಂತಹ ಕಾರ್ಯಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುತ್ತಿರುವುದು ಖುಷಿ ತಂದಿದೆ. ಮುಂದೆ ತಾವು ಸಹ ಸಹಾಯ ಮಾಡುವ ಗುಣಗಳನ್ನು ಮೈಗೂಡಿಸಿಕೊಳ್ಳಲು ಇಂತಹ ಕಾರ್ಯಗಳು ಅವರಿಗೆ ಅನುಕೂಲವಾಗಲಿದೆ. ಸಾಮಾಜಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಲು ಮನಸ್ಸಿರುವ ವಿದ್ಯಾರ್ಥಿಗಳು ಕಿರಣ್ ರಾಜ್ ಫೌಂಡೇಶನ್ ಅನ್ನು ಸಂಪರ್ಕಿಸಬಹುದು ಎನ್ನುತ್ತಾರೆ ನಟ ಕಿರಣ್ ರಾಜ್.Kiran raj

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…