ಕನ್ನಡದ ಕೆಲಸಕ್ಕೆ ಸ್ಟಾರ್ ನಟರಿಂದ
ಸಂಭಾವನೆಗೆ ಬೇಡಿಕೆ ರಾಜ್ಯ ಸರ್ಕಾರ ಬೇಸರ

Koti Kanta Gayana

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದೇ ತಿಂಗಳು 28 ರಂದು ಆಯೋಜಿಸಿರುವ ” ಕೋಟಿ ಕಂಠ ಗಾಯನ ” ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ಹಾಗೂ ಸ್ಪಂದನೆ ವ್ಯಕ್ತವಾಗುತ್ತಿದೆ. ಆದರೆ ಕನ್ನಡ ಚಿತ್ರರಂಗ ಮಾತ್ರ ನೀರಸ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿರುವುದು ರಾಜ್ಯ ಸರ್ಕಾರದ ಬೇಸರಕ್ಕೆ ಕಾರಣವಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕನ್ನಡ ಸಂಸ್ಕ್ರತಿ ಇಲಾಖೆಯಿಂದ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದು ಮನವಿ ಮಾಡಲಾಗಿದೆ.Koti Kanta Gayana

ಹಲವು ಸ್ಟಾರ್ ನಟರಿಗೆ ಖುದ್ದಾಗಿ ಕರೆ ಮಾಡಿ ವಿನಂತಿಸಲಾಗಿದೆ. ಕಾರ್ಯಕ್ರಮಕ್ಕಾಗಿ ವಿಡಿಯೋ ಸಂದೇಶ ನೀಡುವುದಕ್ಕೂ ಕೆಲ ಕಲಾವಿದರು ಬಾಯ್ಬಿಟ್ಟು ಸಂಭಾವನೆ ಕೇಳಿದ್ದಾರೆ ಎಂದು ಅಸಮಾಧಾನ ಹೊಸಹಾಕಿದೆ ಕನ್ನಡದ ಕೆಲಸಕ್ಕೆ, ಕನ್ನಡದ ಹಾಡಿಗೆ ಧ್ವನಿಯಾಗುವುದಕ್ಕೆ ಕನ್ನಡ ಚಿತ್ರರಂಗ ನಿರಾಸಕ್ತಿ ತೋರುತ್ತಿರುವುದು ಈಗ ವ್ಯಾಪಕ ಟೀಕೆಗೆ ಕಾರಣವಾಗಿದೆ.

ಅಕ್ಟೋಬರ್‌ 28 ರಂದು ಬೆಳಗ್ಗೆ ನಡೆಯುವ ಈ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ “ಜಯ ಭಾರತ ಜನನಿಯ ತನುಜಾತೆ” , ಹುಯಿಲಗೊಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚಲುವ ಕನ್ನಡನಾಡು, ಡಾ.ಚನ್ನವೀರ ಕಣವಿ ಅವರ “ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ “, ಕುವೆಂಪು ಅವರ “ಬಾರಿಸು ಕನ್ನಡ ಡಿಂಡಿಮವಾ “ ಪ್ರಸ್ತುತ ಪಡಿಸಲಾಗುತ್ತಿದೆ.Koti Kanta Gayana

ಇದು ಅಲ್ಲದೆ ಡಾ.ಡಿ.ಎಸ್.ಕರ್ಕಿಯವರ “ಹಚ್ಚೇವು ಕನ್ನಡದ ದೀಪ “ ಹಾಗೂ ಡಾ. ಹಂಸಲೇಖ ಅವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು “ ಎಂಬ ಆರು ಗೀತೆಗಳನ್ನು ಕೋಟಿ ಕಂಠಗಳಲ್ಲಿ ಹಾಡಲಾಗುತ್ತದೆ. ಇದನ್ನು ಹೊರತುಪಡಿಸಿಯೂ ಆಸಕ್ತರು ಬೇರೆ ಕನ್ನಡ ಗೀತೆಗಳನ್ನು ಸಮಯದ ಮಿತಿ ಆಧರಿಸಿ ಪ್ರಸ್ತುಪಡಿಸಬಹುದಾಗಿದೆ

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…