ವಿಯೆಟ್ನಾಂ ನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಚಿತ್ರೀಕರಣ ಮುಕ್ತಾಯ.

krishnam pranaya sakhi shooting completed

ಕನ್ನಡದ ಹಲವು ಯಶಸ್ವಿ ಚಿತ್ರಗಳ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” krishnam pranaya sakhi shooting completed ಚಿತ್ರದ ಚಿತ್ರೀಕರಣ ವಿಯೆಟ್ನಾಂ ನಲ್ಲಿ ಮುಕ್ತಾಯವಾಗಿದೆ. ಅಲ್ಲಿ ಚಿತ್ರದ ಎರಡು ಹಾಡುಗಳು ಹಾಗೂ ಕೆಲವು ಮಾತಿನ ಭಾಗದ ಚಿತ್ರೀಕರಣ ನಡೆದಿದೆ. ಇದರೊಂದಿಗೆ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗಿದೆ. ಗಣೇಶ್, ಮಾಳವಿಕ ನಾಯರ್, ಶರಣ್ಯ ಶೆಟ್ಟಿ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಪ್ರಸ್ತುತ ರೀರೆಕಾರ್ಡಿಂಗ್ ನಡೆಯುತ್ತಿದ್ದು, ಸದ್ಯದಲ್ಲೇ ಚಿತ್ರ ತೆರೆಗೆ ಬರಲು ಸಿದ್ದವಾಗಲಿದೆ.krishnam pranaya sakhi shooting completed

ಚಿತ್ರದಲ್ಲಿ ಐದು ಸುಮಧುರ ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕಿದೆ.ಕೃಷ್ಣಂ ಪ್ರಣಯ ಸಖಿ' ಚಿತ್ರದ ಶೂಟಿಂಗ್ ಮುಗಿಸಿದ ನಟ ಗಣೇಶ್

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು.krishnam pranaya sakhi film

“ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆKrishnam Pranaya Sakhi

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…