ಸದ್ದಿಲ್ಲದೆ ಶುರುವಾಗಿದೆ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಕೃಷ್ಣಂ ಪ್ರಣಯ ಸಖಿ”

"Krishnam Pranaya Sakhi" starring Golden Star Ganesh has started quietly.

ಗಣೇಶ್ ಹುಟ್ಟುಹಬ್ಬಕ್ಕೆ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭಕೋರಿದ ಚಿತ್ರತಂಡ .

ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಹೊಸ ಚಿತ್ರ ” ಕೃಷ್ಣಂ ಪ್ರಣಯ ಸಖಿ”.ಗಣೇಶ್ ನಾಯಕರಾಗಿ ನಟಿಸುತ್ತಿರುವ 41 ನೇ ಚಿತ್ರವಿದು‌.
ಕನ್ನಡದ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರವನ್ನು ನಿರ್ದೇಶಿಸಿಸುತ್ತಿದ್ದಾರೆ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮೈಸೂರು, ರಾಜಸ್ಥಾನ ಹಾಗೂ ಯುರೋಪ್ ನಲ್ಲಿ ಚಿತ್ರೀಕರಣ ನಡೆಯಲಿದೆ."Krishnam Pranaya Sakhi" starring Golden Star Ganesh has started quietly.

ಜುಲೈ 2, ನಾಯಕ ಗಣೇಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು. ಅರ್ಜುನ್ ಜನ್ಯ ಈ ಚಿತ್ರದ ಸಂಗೀತ ನಿರ್ದೇಶಕರು."Krishnam Pranaya Sakhi" starring Golden Star Ganesh has started quietly.

ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸುತ್ತಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಸುಧಾರಾಣಿ, ಶ್ರೀನಿವಾಸಮೂರ್ತಿ, ಶಿವಧ್ವಜ್ ಶೆಟ್ಟಿ, ಬೆನಕ ಗಿರಿ ಮುಂತಾದ ಕಲಾವಿದರು “ಕೃಷ್ಣಂ ಪ್ರಣಯ ಸಖಿ” ಚಿತ್ರದಲ್ಲಿ ನಟಿಸಿದ್ದಾರೆ."Krishnam Pranaya Sakhi" starring Golden Star Ganesh has started quietly.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…