“ಲಂಕಾಸುರ”ನಿಗೆ ಸೆನ್ಸಾರ್ ಅಸ್ತು.

lankasur UA censored

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ಈ ಚಿತ್ರ ಸದ್ಯದಲ್ಲೇ ತೆರೆಗೆ.

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ
“ಲಂಕಾಸುರ” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.lankasura Lankasura Title songs

ಬಹು ನಿರೀಕ್ಷಿತ ಈ ಚಿತ್ರವನ್ನು ಟೈಗರ್ ಟಾಕೀಸ್ ಲಾಂಛನದಲ್ಲಿ ವಿನೋದ್ ಪ್ರಭಾಕರ್ ನಿರ್ಮಿಸಿದ್ದಾರೆ. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು.ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಜನರ ಮೆಚ್ಚುಗೆ ಗಳಿಸಿದೆ.lankasura Lankasura Title songs

ಈ ಚಿತ್ರದ ಆಕ್ಷನ್ ಸನ್ನಿವೇಶಗಳು ಮೈನವಿರೇಳಿಸುವ ಹಾಗಿದೆ. ಐದು ಸಾಹಸ ಸನ್ನಿವೇಶಗಳಿದ್ದು, ಡಿಫರೆಂಟ್ ಡ್ಯಾನಿ, ವಿನೋದ್, ಚೇತನ್ ಡಿಸೋಜ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಮಾಡಿದ್ದಾರೆ.lankasura Lankasura Title songs

ಪ್ರಮೋದ್ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ವಿಜೇತ್ ಕೃಷ್ಣ ಸಂಗೀತ ನಿರ್ದೇಶನ, ಸುಜ್ಞಾನ್ ಛಾಯಾಗ್ರಹಣ, ಮುರಳಿ, ಮೋಹನ್ ಅವರ ನೃತ್ಯ ನಿರ್ದೇಶನ ಹಾಗೂ ದೀಪು ಎಸ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ.lankasura director pramodh

ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಪಾರ್ವತಿ ಅರುಣ್ ನಟಿಸಿದ್ದಾರೆ. ಮೊದಲ ಬಾರಿಗೆ ಲೂಸ್ ಮಾದ ಯೋಗಿ, ವಿನೋದ್ ಪ್ರಭಾಕರ್ ಅವರೊಂದಿಗೆ ಅಭಿನಯಿದ್ದಾರೆ. ಹಿರಿಯ ನಟರಾದ ದೇವರಾಜ್ ಹಾಗೂ ರವಿಶಂಕರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…