’ಲೈಗರ್’ ಸಿನಿಮಾ ಬೆಳ್ಳಿತೆರೆಯಲ್ಲಿ ರಾಕ್ ಮಾಡಲು ಸಜ್ಜಾದ ವಿಶ್….ಖಡಕ್ ಖಳನಾಯಕನಾಗಿ ಈ ವಾರ ತೆರೆಗೆ ಬರ್ತಿದ್ದಾರೆ ಯಂಗ್ ಹೀರೋ

Liger Movie Villain Vish

ತೆಲುಗು ಚಿತ್ರರಂಗದ ಡ್ಯಾಶಿಂಗ್ ಡೈರೆಕ್ಟರ್ ಹಾಗೂ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಸಮ್ಮಿಲನದ ಲೈಗರ್ ಸಿನಿಮಾ ರಿಲೀಸ್ ಗೆ ಮೂರು ದಿನಗಳು ಮಾತ್ರ ಬಾಕಿ ಉಳಿದಿದೆ. ಬಿಡುಗಡೆಗೂ ಮೊದಲ ಬೇಜಾನ್ ಟಾಕ್ ಕ್ರಿಯೇಟ್ ಮಾಡಿರುವ ಲೈಗರ್ ಸಿನಿಮಾ ಮೂಲಕ ಖಡಕ್ ಖಳನಾಯಕರೊಬ್ಬರು ಬೆಳ್ಳಿತೆರೆಯಲ್ಲಿ ಬ್ಯಾಂಗ್ ಮಾಡಲು ಸಜ್ಜಾಗಿದ್ದಾರೆ. ಅವ್ರೇ ಮಾಡೆಲ್ ಕಂ ಆಕ್ಟರ್ ವಿಶ್..Liger Movie Villain Vish

12 ವರ್ಷದ ಹೋರಾಟ ಅಂತೂ ವಿಶ್ ಸಿನಿಮಾ ಕನಸು ಲೈಗರ್ ಮೂಲಕ ನನಸಾಗ್ತಿದೆ. ಮಾಡೆಲ್ ನಿಂದ ವೃತ್ತಿ ಬದುಕು ಆರಂಭಿಸಿ ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಆ ನಂತರ ಪುರಿ ಕೆನೆಕ್ಟ್ಸ್ ಪ್ರೊಡಕ್ಷನ್ ನಡಿ ಸಿಇಒ ಆಗಿ ಕೆಲಸ ಮಾಡಿರುವ ವಿಶ್, ಯಾವುದೇ ಗಾಡ್ ಫಾದರ್ ಇಲ್ಲದೇ ಝೀರೋನಿಂದ ಬದುಕು ಶುರುಮಾಡಿ ಈಗ ಬೆಳ್ಳಿತೆರೆಯಲ್ಲಿ ಮಿನುಗಲು ಸಜ್ಜಾಗಿದ್ದಾರೆ.Liger Movie Villain Vish

ಯಂಗ್ ಅಂಡ್ ವರ್ಸಟೈಲ್ ಆಕ್ಟರ್ ವಿಶ್, ಲೈಗರ್ ಸಿನಿಮಾದಲ್ಲಿ ವಿಲನ್ ರೋಲ್ ನಲ್ಲಿ ಬಣ್ಣ ಹಚ್ಚಿದ್ದು, ನನ್ನ ಕನಸು ಸಹಕಾರಗೊಳ್ಳಲು ನಿರ್ದೇಶಕ ಪುರಿ ಜಗನ್ನಾಥ್ ಕಾರಣ. ಅವರು ನನಗೆ ಗುರು, ಬೆಸ್ಟ್ ಫ್ರೆಂಡ್, ಮೆಂಟರ್ ಅಂತಾ ಹೇಳಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಟ್ರೇಲರ್ ನಲ್ಲಿ ವಿಶ್, ಬಡ್ಡೀಸ್ ಪಾತ್ರದ ಮೂಲಕ ಹಂಗಾಮ ಸೃಷ್ಟಿಸಿದ್ದಾರೆ. ಮೊದಲ ಹೆಜ್ಜೆಯಲ್ಲಿ ಪ್ಯಾನ್ ಇಂಡಿಯಾ ದಿಬ್ಬಣ ಹೊರಡಲಿರುವ ಅವರು, ಬಾಲಿವುಡ್ ಅಂಗಳಕ್ಕೂ ಲೈಗರ್ ಮೂಲಕ ಪಾದಾರ್ಪಣೆ ಮಾಡ್ತಿದ್ದಾರೆ. ಇದೇ ಆಗಸ್ಟ್ 25ರಂದು ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ಲೈಗರ್ ಬಿಗ್ ಸ್ಕ್ರೀನ್ ಗೆ ಅಪ್ಪಳಿಸ್ತಿದ್ದು, ಬಾಕ್ಸಿಂಗ್ ರಿಂಗ್ ನಲ್ಲಿ ವಿಜಯ್ ವರ್ಸಸ್ ವಿಶ್ ಜುಗಲ್ ಬಂಧಿ ನೋಡೋದಿಕ್ಕೆ ಚಿತ್ರಪ್ರೇಮಿಗಳು ಎಕ್ಸೈಟ್ ಆಗಿದ್ದಾರೆ.Liger Movie Villain Vish

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…